Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ವಾನ್ ಕೆ. ಮುರಳೀಧರ್ ರಾವ್‌ಗೆ...

ವಿದ್ವಾನ್ ಕೆ. ಮುರಳೀಧರ್ ರಾವ್‌ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ15 Dec 2016 3:53 PM IST
share
ವಿದ್ವಾನ್ ಕೆ. ಮುರಳೀಧರ್ ರಾವ್‌ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮಂಗಳೂರು, ಡಿ.15: ನೃತ್ಯಗುರು ವಿದ್ವಾನ್ ಕಾಸರಗೋಡು ಮುರಳೀಧರ ರಾವ್ ಅವರಿಗೆ ಗುರುವಾರ ನಗರದ ಸನಾತನ ನಾಟ್ಯಾಲಯದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಪ್ರದಾನ ಮಾಡಿದರು.

93ರ ಹರೆಯದ ಮುರಳೀಧರ ರಾವ್‌ಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು. ಆದರೆ ವಯೋಸಹಜ ಕಾರಣದಿಂದ ಅವರು ಬೆಂಗಳೂರಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಆ ಹಿನ್ನೆಲೆಯಲ್ಲಿ ಮುರಳೀಧರ ರಾವ್‌ಗೆ ಮಂಗಳೂರಿನಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಬಳಿಕ ಮಾತನಾಡಿದ ಅವರು ಸಚಿವೆ ಉಮಾಶ್ರೀ, ವಿದ್ವಾನ್ ಮುರಳೀಧರ ರಾವ್ ಶಾಸ್ತ್ರೀಯ ಕಲೆಗಾಗಿ ತನ್ನ ಬದುಕನ್ನೇ ಮುಡಿಪಾಗಿಟ್ಟಿದ್ದರು. ನೃತ್ಯ ಕಲೆಯನ್ನು ತಪಸ್ಸು ಎಂಬಂತೆ ಕರಗತ ಮಾಡಿಕೊಂಡಿದ್ದರು. ಆ ಬಗ್ಗೆ ಸಂಶೋಧನೆ ನಡೆಸಿ ಯುವ ಪೀಳಿಗೆಗೆ ಮಾರ್ಗದರ್ಶಕರಾಗಿದ್ದರು ಎಂದರಲ್ಲದೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅರ್ಹರನ್ನು ಹುಡುಕಾಡಿ ಪ್ರಶಸ್ತಿ ನೀಡುತ್ತದೆ. ಅರ್ಜಿ ಸಲ್ಲಿಸದೆ ಪ್ರಶಸ್ತಿ ಪಡೆದ ಹಿರಿಯ ಚೇತನರಲ್ಲಿ ಅವರೂ ಒಬ್ಬರು. ಇದರಿಂದ ಪ್ರಶಸ್ತಿಯ ಮೌಲ್ಯವೂ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ನೃತ್ಯಗುರು ಉಳ್ಳಾಲ ಮೋಹನ ಕುಮಾರ್, ಕರಾವಳಿ ನೃತ್ಯ ಪರಿಷತ್ ಅಧ್ಯಕ್ಷ ಕಮಲಾಕ್ಷ ಆಚಾರ್, ಜಾನಪದ ವಿದ್ವಾಸ ಎ.ವಿ. ನಾವಡ, ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ ಕೆ. ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X