Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಾ ನಿಧನದ ನಿಗೂಢಕ್ಕೆ ಸ್ಪೋಟಕ ತಿರುವು

ಜಯಾ ನಿಧನದ ನಿಗೂಢಕ್ಕೆ ಸ್ಪೋಟಕ ತಿರುವು

ಬರ್ಖಾ ದತ್ ಇಮೇಲ್ ಸೋರಿಕೆಯಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ15 Dec 2016 6:07 PM IST
share
ಜಯಾ ನಿಧನದ ನಿಗೂಢಕ್ಕೆ ಸ್ಪೋಟಕ ತಿರುವು

ಹೊಸದಿಲ್ಲಿ, ಡಿ. 15 : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಅನಾರೋಗ್ಯ ಹಾಗು ಸಾವಿನ ಕುರಿತ ವದಂತಿ, ಊಹಾಪೋಹಗಳಿಗೆ ಈಗ ಪುಷ್ಠಿ ದೊರಕುವಂತಹ ಬೆಳವಣಿಗೆಗಳು ನಡೆಯುತ್ತಿವೆ. ಎನ್ಡಿಟಿವಿ ಚಾನೆಲ್ ನ ಸಲಹಾ ಸಂಪಾದಕಿ ಬರ್ಖಾ ದತ್ ಅವರ ಇಮೇಲ್ ಸೋರಿಕೆಯಾಗಿದ್ದು ಇದರಲ್ಲಿ ಜಯಾ ಅನಾರೋಗ್ಯದ ಕುರಿತು ಮಹತ್ವದ ಮಾಹಿತಿಯೊಂದು ಬಹಿರಂಗವಾಗಿದೆ. 

ಚಾನಲ್ ನ ಉದ್ಯೋಗಿಗಳಿಗೆ ಮತ್ತು ವಿಭಾಗಗಳಿಗೆ ' ಕೇವಲ ಮಾಹಿತಿಗಾಗಿ - ಬಳಕೆಗಲ್ಲ ' ಎಂಬ ಒಕ್ಕಣೆಯೊಂದಿಗೆ  ಬರೆದಿರುವ ಈ ಇಮೇಲ್ ನಲ್ಲಿ ಅಪೋಲೋ ಆಸ್ಪತ್ರೆಯ ಆಡಳಿತ ಮಂಡಳಿಯ ಮುಖ್ಯಸ್ಥರ " ಸಹೋದರಿಯೊಬ್ಬರನ್ನು" ಉಲ್ಲೇಖಿಸಿ ಸ್ಪೋಟಕ ಮಾಹಿತಿಯೊಂದನ್ನು ಬರ್ಖಾ ಹಂಚಿಕೊಂಡಿದ್ದಾರೆ. ಆಕೆಗೆ ಸಿಕ್ಕಿದ ಮಾಹಿತಿ ಪ್ರಕಾರ " ಜಯಲಲಿತಾ ಅವರನ್ನು ಅಪೋಲೋಗೆ ತರುವ ಮುನ್ನ ಅವರಿಗೆ ಡಯಾಬಿಟೀಸ್ ಗೆ ತಪ್ಪು ಔಷಧಿಯನ್ನು ನೀಡಲಾಗುತ್ತಿತ್ತು. ಆಸ್ಪತ್ರೆಗೆ ಬಂದ ಮೇಲೆ ಆಕೆಯ ಪರಿಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆಯಾಗಿತ್ತು. ಆದರೆ ಡಿಸೇಂಬರ್ 4 ರಂದು ಆಕೆಗೆ ಹೃದಯ ಸ್ತಂಭಣ ಆದ ಬಳಿಕ ಆಕೆ ಚೇತರಿಸುವ ಯಾವುದೇ ಸಾಧ್ಯತೆ ಕಾಣುತ್ತಿಲ್ಲ . ಈಗ ಕೇವಲ ಪರಿಸ್ಥಿತಿ ಹಾಗು ಜನರನ್ನು ನಿಯಂತ್ರಿಸಲು ಸಮಯ ದೂಡಲಾಗುತ್ತಿದೆ ". ಈ ಇಮೇಲ್ ಬರ್ಖಾ ಬರೆದಿದ್ದು ಡಿಸೇಂಬರ್ 5 ರಂದು ಬೆಳಗ್ಗೆ . ಅದೇ ದಿನ ತಡ ರಾತ್ರಿ ಜಯಾ ನಿಧನರಾಗಿದ್ದಾರೆ. 

ಜಯಲಲಿತಾ ಅವರಿಗೆ ನೀಡಲಾದ ಚಿಕಿತ್ಸೆಯ ಕುರಿತು ರಾಜ್ಯ ಸರಕಾರ ಶ್ವೇತ ಪತ್ರ ಬಿಡುಗಡೆ ಮಾಡಬೇಕೆಂದು ಪ್ರತಿಪಕ್ಷ ಡಿಎಂಕೆ ಹಾಗು ಪಿಎಂಕೆ ಆಗ್ರಹಿಸಿದೆ. 

ರಾಹುಲ್ ಗಾಂಧಿ ಮತ್ತಿತರ ಗಣ್ಯರ ಟ್ವಿಟ್ಟರ್ ಖಾತೆ ಹ್ಯಾಕ್ ಮಾಡಿದ ' ಲೀಜನ್ ' ಗ್ರೂಪ್ ಬರ್ಖಾ ದತ್ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿ ಆಕೆಯ ಇಮೇಲ್ ಗಳನ್ನು ಬಹಿರಂಗಪಡಿಸಿದ್ದಾಗಿ ಹೇಳಿತ್ತು. " ಅಪೋಲೋ ಆಸ್ಪತ್ರೆಯ ಸರ್ವರ್ ಗಳನ್ನೂ ನಾವು ಹ್ಯಾಕ್ ಮಾಡಿದ್ದು ಅದರ ವಿವರ ಬಹಿರಂಗಪಡಿಸಿದರೆ ಭಾರತದಲ್ಲಿ ಅಲ್ಲೋಲಕಲ್ಲೋಲ ಆಗಬಹುದು" ಎಂದು ಈ ಗ್ರೂಪ್ ವಾಷಿಂಗ್ಟನ್ ಪೋಸ್ಟ್ ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದು ಗಮನಾರ್ಹವಾಗಿದೆ. 


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X