ಕಾವೇರಿ ನದಿ ನೀರು ಹಂಚಿಕೆ ವಿವಾದ : 2 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶ ಮುಂದುವರಿಕೆ

ಹೊಸದಿಲ್ಲಿ, ಡಿ.16: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಗುರುವಾರ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ತಮಿಳುನಾಡಿಗೆ ಪ್ರತಿದಿನ 2000 ಕ್ಯೂಸೆಕ್ ನೀರು ಬಿಡಬೇಕೆಂಬ ತನ್ನ ಹಿಂದಿನ ಆದೇಶವನ್ನು ಮುಂದುವರಿಸಿದೆ.
ಜ.4ಕ್ಕೆ ವಿಚಾರಣೆಯನ್ನು ಮುಂದೂಡಿದ ಸುಪ್ರಿಂಕೋರ್ಟ್ ಮುಂದಿನ ಆದೇಶದ ತನಕ ಪ್ರತಿದಿನ 2 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ಸೂಚಿಸಿದೆ.
Next Story





