ಚೆನ್ನೈ, ಡಿ.15: ಅನಾರೋಗ್ಯದ ಕಾರಣದಿಂದಾಗಿ ತಮಿಳುನಾಡಿನ ಮಾಜಿ ಮುಖ್ಯ ಮಂತ್ರಿ ಎಂ. ಕರುಣಾನಿಧಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ.