Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆದಿವಾಸಿಗಳ ಗುಡಿಸಲು ಧ್ವಂಸ ಪ್ರಕರಣ :...

ಆದಿವಾಸಿಗಳ ಗುಡಿಸಲು ಧ್ವಂಸ ಪ್ರಕರಣ : ಅರಣ್ಯ ಸಚಿವರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ16 Dec 2016 8:19 PM IST
share

  ಮಂಗಳೂರು,ಡಿ.16:ಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ವಸಿತಗರಾಗಿರುವ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ರಾಜ್ಯ ಭೂಮಿ ಮತ್ತು ವಸತಿ ವಂಚಿತರ ವೇದಿಕೆಯ ಸಂಚಾಲಕ ಸಮಿತಿಯ ಸದಸ್ಯರಾದ ಕೆ.ಎಲ್.ಅಶೋಕ್,ಗೌರಿ ಲಂಕೇಶ್ ,ಸುರೇಶ್ ಭಟ್ ಬಾಕ್ರ ಬೈಲ್ ,ರವಿ ಕುಮಾರ್ ಜಿಲ್ಲಾ ಉಸ್ತುವಾರಿ ಸಚಿವರನ್ನು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

 ಭೂಮಿ ಇಲ್ಲದೆ ನಿರ್ವಸಿಗರಾದ ಆದಿವಾಸಿಗಳಿಗೆ ಪರ್ಯಾಯ ವ್ಯವಸ್ಥೆಗೆ ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ ಕ್ರಮ:

ಹಲವಾರು ವರುಷಗಳಿಂದ ಅರಣ್ಯ ದೊಳಗೆ ವಾಸಿಸುವ ಆದಿವಾಸಿಗಳಿಗೆ ಅರಣ್ಯ ಇಲಾಖೆಯಿಂದ ತೊಂದರೆಯಾಗಿದ್ದರೆ ಈ ಬಗ್ಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದು.ಅರಣ್ಯದೊಳಗೆ ಹಿಂದಿನ ಕಾಲದಿಂದಲೂ ವಾಸಿಸುತ್ತಿರುವ ಆದಿವಾಸಿಗಳ ಹಕ್ಕುಗಳ ರಕ್ಷಣೆ ಯನ್ನು ಮಾಡಲು ಸರಕಾರ ಬದ್ಧವಾಗಿದೆ. ಅರಣ್ಯ ಸಂರಕ್ಷಣೆಯ ಬಗ್ಗೆ ಸುಪ್ರೀಂ ಕೋರ್ಟಿನ ಆದೇಶವನ್ನು ಸರಕಾರ ಪಾಲಿಸುವ ಹೊಣೆಗಾರಿಕೆಯನ್ನು ಹೊಂದಿದೆ. ಭೂಮಿ ಇಲ್ಲದ ಬಡವರಿಗೆ ಕಂದಾಯ ಇಲಾಖೆಯ ಭೂಮಿಯಲ್ಲಿ ಪರ್ಯಾಯ ಪುನರ್ವಸತಿ ಕಲ್ಪಿಸಲು ಕೊಡಗು ಜಿಲ್ಲಾಧಿಕಾರಿಗೆ ಜೊತೆ ಸಮಾಲೋಚನೆ ನಡೆಸಿ ಕ್ರಮ ಕೈ ಗೊಳ್ಳುವುದಾಗಿ ಅರಣ್ಯ ಸಚಿವ ಬಿ.ರಮಾನಾಥ ರೈ ತಿಳಿಸಿದರು.

      ಆದಿವಾಸಿಗಳ ಮೇಲೆ ದೌರ್ಜನ್ಯ : 

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಹೋಬಳಿಯ ಮಾಲ್ದರೆ ಗ್ರಾಮದಲ್ಲಿ 577 ಕುಟುಂಬಗಳಲ್ಲಿ 3000 ಜನ ಸದಸ್ಯರು 1964ರಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ್ದ ಕುಟುಂಬಗಳನ್ನು ಒಕ್ಕಲೆಬ್ಬಿಸಿ ಬೀದಿ ಪಾಲು ಮಾಡಲಾಗುತ್ತಿದೆ.

ಡಿ.7ರಂದು 3 ಕುಟುಂಬಗಳ ಸದಸ್ಯರನ್ನು ಅರಣ್ಯ ಇಲಾಖೆಯವರು ಒಕ್ಕಲೆಬ್ಬಿಸಿ ಬೆತ್ತಲೆಗೊಳಿಸಿ ದೌರ್ಜನ್ಯ ನಡೆಸಿದ್ದಾರೆ.  ಇವರಿಗೆ ಅನ್ಯಾಯವಾಗಿದೆ. ಈ ಆದಿವಾಸಿಗಳಿಗೆ ಬೇರೆ ಯಾವೂದೇ ಭೂಮಿ ನಿವೇಶನ ಇಲ್ಲದೆ ಇರುವುದರಿಂದ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಭೂಮಿ ಮತ್ತು ವಸತಿ ವಂಚಿತರ ವೇದಿಕೆಯ ಸಂಚಾಲಕರಾದ ಗೌರಿ ಲಂಕೇಶ್ ಹಾಗೂ ಕೆ.ಎಲ್.ಅಶೋಕ್ ನೇತೃತ್ವದ ಸಮಿತಿಯ ಸದಸ್ಯರು ಅರಣ್ಯ ಸಚಿವರ ಜೊತೆ ಮನವಿ ಸಲ್ಲಿಸಿ ಆಗ್ರಹಿಸಿದರು.
      ಡಿ.18 ಸಂತ್ರಸ್ಥರ ಪ್ರದೇಶಕ್ಕೆ ಸ್ವಾತಂತ್ರ ಹೋರಾಟಗಾರ ದೊರೆ ಸ್ವಾಮಿ ನೇತೃತ್ವದ ಸಮಿತಿ ಭೇಟಿ:

ಕೊಡಗಿನ ಅಮ್ಮತ್ತಿಯಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ ಪ್ರಕರಣನಡೆದ ಸ್ಥಳಕ್ಕೆ ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ ನೇತೃತ್ವದ ಭೂಮಿ ಮತ್ತು ವಸತಿ ವಂಚಿತರ ವೇದಿಕೆಯ ನಿಯೋಗ ಸಂತ್ರಸ್ಥರನ್ನು ಭೇಟಿ ಮಾಡಲಿದೆ ಎಂದು ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X