Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಹರೈನ್: ವಿಶ್ವ ಇಸ್ಲಾಮಿಕ್ ಬ್ಯಾಂಕಿಂಗ್...

ಬಹರೈನ್: ವಿಶ್ವ ಇಸ್ಲಾಮಿಕ್ ಬ್ಯಾಂಕಿಂಗ್ ಸಮ್ಮೇಳನದಲ್ಲಿ ಡಾ.ಹಬೀಬ್ ರಹ್ಮಾನ್

ವಾರ್ತಾಭಾರತಿವಾರ್ತಾಭಾರತಿ16 Dec 2016 11:29 PM IST
share
ಬಹರೈನ್: ವಿಶ್ವ ಇಸ್ಲಾಮಿಕ್ ಬ್ಯಾಂಕಿಂಗ್ ಸಮ್ಮೇಳನದಲ್ಲಿ ಡಾ.ಹಬೀಬ್ ರಹ್ಮಾನ್

ಮಂಗಳೂರು, ಡಿ.16: ಮಂಗಳೂರಿನ ಯುನಿಟಿ ಕೇರ್ ಆ್ಯಂಡ್ ಹೆಲ್ತ್ ಸರ್ವಿಸಸ್ ಅಧ್ಯಕ್ಷ ಹಾಗೂ ವೈದ್ಯಕೀಯ ನಿರ್ದೇಶಕ ಡಾ.ಸಿ.ಪಿ.ಹಬೀಬ್ ರಹ್ಮಾನ್ ಇತ್ತೀಚೆಗೆ ಬಹರೈನ್‌ನಲ್ಲಿ ನಡೆದ ವರ್ಲ್ಡ್ ಇಸ್ಲಾಮಿಕ್ ಬ್ಯಾಂಕಿಂಗ್ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

ಈ ಸಮ್ಮೇಳನದ ಮುಖ್ಯ ಚರ್ಚಾ ವಿಷಯ ಅಥವಾ ಪರಿಕಲ್ಪನೆ ‘ಇಕನಾಮಿಕ್ ಅನ್ಸರ್ಟೆನಿಟೀಸ್: ವಿಜಿಲೆನ್ಸ್ ಆ್ಯಂಡ್ ಗ್ರೋತ್’ (ಆರ್ಥಿಕ ಅನಿಶ್ಚಿತತೆಗಳು: ವಿಚಕ್ಷಣೆ ಮತ್ತು ಬೆಳವಣಿಗೆ)ಆಗಿತ್ತು. ಈ ಆಶಯದಂತೆಯೇ ವಿಶ್ವ ಆರ್ಥಿಕತೆ ಪ್ರಸಕ್ತ ನಿರ್ಣಾಯಕ ಹಂತದಲ್ಲಿದ್ದು, ಈ ಹಂತದಲ್ಲಿ ವಿಶ್ವ ಇಸ್ಲಾಮಿಕ್ ಆರ್ಥಿಕ ಸಂಸ್ಥೆಗಳನ್ನು ಬಲಪಡಿಸುವ, ಅಭಿವೃದ್ಧಿಪಡಿಸುವ ಹಾಗೂ ಬೆಂಬಲಿಸುವ ಅಗತ್ಯವನ್ನು ಸಮ್ಮೇಳನದಲ್ಲಿ ಹೇಳಲಾಯಿತು. ವಿಶ್ವ ಆರ್ಥಿಕ ವ್ಯವಸ್ಥೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ನಾಯಕರಿಗೆ ಮಾಹಿತಿ ನೀಡಲಾಯಿತು.

ವಿಶ್ವಾದ್ಯಂತದ 40 ದೇಶಗಳಲ್ಲಿರುವ ಹಲವು ಇಸ್ಲಾಮಿಕ್ ಫೈನಾನ್ಸ್ ಸಂಸ್ಥೆಗಳಿಂದ ಪ್ರಮುಖ ಭಾಷಣಕಾರರು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಆರ್ಥಿಕ ನಿಯಂತ್ರಕರು, ಸಿಸೂಟ್ ಬ್ಯಾಂಕರ್‌ಗಳು, ಅಸ್ಸೆಟ್ ಮ್ಯಾನೇಜರ್‌ಗಳು, ನೀತಿ ರಚನಾಕಾರರು, ಫಿನ್ಟೆಕ್ ಉದ್ಯಮಿಗಳು ಹಾಗೂ ಶಿಕ್ಷಣ ತಜ್ಞರು ಈ ಸಮ್ಮೇಳನದಲ್ಲಿ ಮಾತನಾಡಿದರು. ಇ್ಲಾಮಿಕ್ ಬ್ಯಾಂಕಿಂಗ್ ಮತ್ತು ಫೈನಾನ್ಸ್ ಮೂರು ಟ್ರಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ಕ್ಷೇತ್ರವಾಗಿದೆ.

ಸಮ್ಮೇಳನದ ಮುಖ್ಯಪೋಷಕ ಬಹರೈನ್ ಪ್ರಧಾನಿ ಸಲಹೆಗಾರ ಸಲ್ಮಾನ್ ಬಿನ್ ಖಲೀಫಾ ಸಹಿತ ಇಸ್ಲಾಮಿಕ್ ಬ್ಯಾಂಕಿಂಗ್ ಕ್ಷೇತ್ರದ ಹಲವಾರು ಗಣ್ಯರೊಂದಿಗೆ ಡಾ.ಸಿ.ಪಿ.ಹಬೀಬ್ ರಹ್ಮಾನ್ ಮಾತುಕತೆ ನಡೆಸಿದರು.

1.3 ಬಿಲಿಯನ್ ಜನಸಂಖ್ಯೆಯಿರುವ ಭಾರತದಂತಹ ದೇಶದಲ್ಲಿ ಪ್ರಸಕ್ತ ಬದಲಾಗುತ್ತಿರುವ ಆರ್ಥಿಕ ವಾತಾ ವರಣದಲ್ಲಿ ಇಸ್ಲಾಮಿಕ್ ಬ್ಯಾಂಕಿಂಗ್‌ಗೆ ಸರಕಾರ ಒಲವು ತೋರಿಸಿರುವುದರಿಂದ ಬಡ್ಡಿ ರಹಿತ ಇಸ್ಲಾಮಿಕ್ ಬ್ಯಾಂಕಿಂಗ್ ಮುಸ್ಲಿಮ್ ಸಮುದಾಯಕ್ಕೆ ಮಾತ್ರವಲ್ಲದೆ ಧರ್ಮಗಳ ಎಲ್ಲೆ ಮೀರಿ ಎಲ್ಲ ನಾಗರಿಕರಿಗೂ ಪ್ರಯೋಜನ ಕಾರಿಯಾಗಲಿರುವ ಬಗ್ಗೆ ಸಮ್ಮೇಳನದ ಗಮನ ಸೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X