Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಧಾರಾವಾಹಿಯ ಸಾಕ್ಷಿ ಆಮಿರ್ ಗೆ ಕೈಸೆ ಬಡೇ...

ಧಾರಾವಾಹಿಯ ಸಾಕ್ಷಿ ಆಮಿರ್ ಗೆ ಕೈಸೆ ಬಡೇ ಅಚ್ಛೇ ಲಗ್ನೇ ಲಗೇ ?

ವಾರ್ತಾಭಾರತಿವಾರ್ತಾಭಾರತಿ17 Dec 2016 12:41 PM IST
share
ಧಾರಾವಾಹಿಯ ಸಾಕ್ಷಿ ಆಮಿರ್ ಗೆ ಕೈಸೆ  ಬಡೇ ಅಚ್ಛೇ ಲಗ್ನೇ ಲಗೇ ?

ಮುಂದಿನ ವಾರ ಬೆಳ್ಳಿತೆರೆಗೆ ಅಪ್ಪಳಿಸಲಿರುವ ಬಹು ನಿರೀಕ್ಷಿತ ದಂಗಲ್ ಚಿತ್ರದ ರೋಚಕ ವೀಡಿಯೊವನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ. ಧಾರಾವಾಹಿ ನಟಿ ಸಾಕ್ಷಿ ತನ್ವರ್, ಆಮಿರ್ ಚಿತ್ರದ ಅನುಭವವನ್ನು ಹಂಚಿಕೊಂಡ ವೀಡಿಯೊ ಅದು. ಕುಸ್ತಿಪಟು ಮಹಾವೀರ್ ಸಿಂಗ್ ಪೋಗಲ್ ಅವರ ಜೀವನವನ್ನಾಧರಿಸಿದ ಚಿತ್ರದಲ್ಲಿ ಆಮಿರ್ ನಾಯಕನಟ. ಸಾಕ್ಷಿ ಆತನ ಪತ್ನಿ ದಯಾ ಕೌರ್ ಪಾತ್ರ ನಿರ್ವಹಿಸಿದ್ದಾರೆ. ದಂಗಲ್‌ನಲ್ಲಿ ನಟಿಸಲು ನನಗೆ ಮೊದಲ ಕರೆ ಬಂದಾಗ ತಮಾಷೆ ಎಂದುಕೊಂಡಿದ್ದಾಗಿ ಸಾಕ್ಷಿ ಹೇಳಿದ್ದಾರೆ. ಆಮಿರ್ ಹೇಳುವವರೆಗೆ ಸಾಕ್ಷಿ ನನ್ನ ಮನಸ್ಸಿನಲ್ಲೂ ಸುಳಿಯಲಿಲ್ಲ. ಏಕೆಂದರೆ ಸಾಕ್ಷಿಯನ್ನು ಇಂಥ ಪಾತ್ರದಲ್ಲಿ ನಾನೆಂದೂ ನೋಡಿರಲೇ ಇಲ್ಲ ಎಂದು ನಿರ್ದೇಶಕ ನಿತೇಶ್ ತಿವಾರಿ ಹೇಳುತ್ತಾರೆ. ಇಂಥ ಪಾತ್ರ ಆಮಿರ್ ಕಲ್ಪನೆಗೆ ಮಾತ್ರ ಬರಲು ಸಾಧ್ಯ. ಸಾಕ್ಷಿ ಹೆಸರನ್ನು ಶಿಫಾರಸು ಮಾಡಿದ್ದು ತಾಯಿ ಎನ್ನುವುದು ಆಮಿರ್ ವಿವರಣೆ. ತಾಯಿ ಟಿವಿ ಧಾರಾವಾಹಿ ನೊಡುತ್ತಾರೆ. ಅವರು ಸಾಕ್ಷಿಯನ್ನು ಇಷ್ಟಪಟ್ಟಿದ್ದರು ಎಂದು ಆಮಿರ್ ಬಹಿರಂಗಪಡಿಸಿದ್ದಾರೆ. ಎರಡು ದಿನಗಳಲ್ಲಿ ಪಾತ್ರಕ್ಕೆ ಸಾಕ್ಷಿಯವರ ಧ್ವನಿ ಪರೀಕ್ಷೆ ನಡೆಯಿತು. ಆಕೆಯ ಜತೆ ಕೆಲಸ ಮಾಡುವುದು ಹೇಗೆ ಎಂಬ ಬಗ್ಗೆ ಕಲ್ಪನೆಯೇ ಆಮಿರ್ಗೆ ಇರಲಿಲ್ಲವಂತೆ. ಆದರೆ ಸಾಕ್ಷಿ ಅಚ್ಚರಿಪಡುವಮಟ್ಟಿಗೆ ಪಾತ್ರ ನಿರ್ವಹಿಸಿದ್ದಾರೆ ಎಂದು ಆಮಿರ್ ಹೇಳಿಕೊಂಡಿದ್ದಾರೆ.

ವನ್ ಟೇಕ್ ನಟಿ ತನ್ನ ಪಾತ್ರವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದಾರೆ ಎಂದು ಆಮಿರ್ ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ.

ಇಡೀ ಕುಟುಂಬವನ್ನು ಸರಿದೂಗಿಸಿಕೊಂಡು ಹೋಗುವ ಪೇಸ್‌ಮೇಕರ್ ಪಾತ್ರ ದಯಾ ಕೌರ್ ಅವರದ್ದು ಎಂದು ಸಾಕ್ಷಿ ವಿವರಿಸಿದ್ದಾರೆ. ರಾಜಸ್ಥಾನದ ಗಡಿಪ್ರದೇಶವಾದ ಅಲ್ವಾರ್ ಮೂಲದವರಾದ ಸಾಕ್ಷಿ, ಹರಿಯಾಣಿ ಭಾಷೆಯನ್ನು ಕೇಳಿ ಬೆಳೆದವರು. ಇದು ಕೂಲ್ ಭಾಷೆ ಎಂದು ಬಣ್ಣಿಸಿದ್ದಾರೆ.

ಈಗಾಗಲೇ ಈ ಚಿತ್ರಕ್ಕಾಗಿ ಆಮಿರ್ ಖಾನ್ 25 ಕೆ.ಜಿ. ತೂಕ ಇಳಿಸಿಕೊಂಡದ್ದು ಸುದ್ದಿಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X