ಕೊಳ್ಳೇಗಾಲ: ಖಾಸಗಿ ಬಸ್ ಪಲ್ಟಿ
ಕೊಳ್ಳೇಗಾಲ, ಡಿ.19: ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಚಾಮರಾಜಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ನರೀಪುರ ಬಳಿ ನಡೆದಿದೆ.
ಕೊಳ್ಳೇಗಾಲದಿಂದ ತಲಕಾಡಿಗೆ ತೆರಳುತ್ತಿದ್ದ ಬಸ್ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಢಿಕ್ಕಿ ತಪ್ಪಿಸಲು ಯತ್ನಿಸಿದಾಗ ಈ ಘಟನೆ ಸಂಭವಿಸಿದರೆನ್ನಲಾಗಿದೆ. ಗಾಯಾಳುಗಳು ಸಮೀಪದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
Next Story