ಐದನೆ ಟೆಸ್ಟ್: ಕನ್ನಡಿಗ ಕರುಣ್ ನಾಯರ್ ಚೊಚ್ಚಲ ದ್ವಿಶತಕ

ಚೆನ್ನೈ ,ಡಿ.19: ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೆ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಭಾರತದ ಕರುಣ್ ನಾಯರ್ ಚೊಚ್ಚಲ ದ್ವಿಶತಕ ದಾಖಲಿಸಿದರು. ನಾಯರ್ 306ಎಸೆತಗಳಲ್ಲಿ 23 ಬೌಂಡರಿ ಮತ್ತು 1ಸಿಕ್ಸರ್ ನೆರವಿನಿಂದ ಚೊಚ್ಚಲ ದ್ವಿಶತಕ ಪೂರ್ಣಗೊಳಿಸಿದರು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.
Next Story





