Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : ಖಾಸಗಿ ಬಸ್ ಪ್ರಯಾಣ ದರ ಹಠಾತ್...

ಉಡುಪಿ : ಖಾಸಗಿ ಬಸ್ ಪ್ರಯಾಣ ದರ ಹಠಾತ್ ಏರಿಕೆ

ವಾರ್ತಾಭಾರತಿವಾರ್ತಾಭಾರತಿ19 Dec 2016 7:44 PM IST
share
ಉಡುಪಿ : ಖಾಸಗಿ ಬಸ್ ಪ್ರಯಾಣ ದರ ಹಠಾತ್ ಏರಿಕೆ

ಉಡುಪಿ, ಡಿ.19: ಉಡುಪಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಡಿ.28ರಿಂದ ಜಾರಿಗೆ ಬರುವಂತೆ ಖಾಸಗಿ ಏಕ್ಸ್‌ಪ್ರೆಸ್, ಶಟಲ್ ಹಾಗೂ ಸಿಟಿ ಬಸ್‌ಗಳ ಪ್ರಯಾಣದರವನ್ನು ಹಠಾತ್ತನೆ ಏರಿಕೆ ಮಾಡಿದ್ದು, ನಿಗದಿಪಡಿಸಿದ ಪರಿಷ್ಕೃತ ದರವನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಿದೆ.

ಉಡುಪಿ ಜಿಲ್ಲೆಯಾದ್ಯಂತ ಉಡುಪಿ ಸಿಟಿಬಸ್‌ಗಳೂ ಸೇರಿ ಎಲ್ಲಾ ಬಸ್ಸುಗಳಲ್ಲಿ ಎಲೆಕ್ಟ್ರಾನಿಕ್ಸ್ ಟಿಕೇಟ್ ಮಿಷನ್ನಿನಿಂದಲೇ ಕಡ್ಡಾಯವಾಗಿ ಟಿಕೇಟನ್ನು ಪ್ರಯಾಣಿಕರಿಗೆ ವಿತರಿಸಬೇಕು , ತಪ್ಪಿದಲ್ಲಿ ಅಂಥಾ ಬಸ್ಸಿನ ನಿರ್ವಾಹಕರ ಮೇಲೆ ಬಸ್ಸಿನ ಮಾಲಕರ ಮೇಲೆ ಹಾಗೂ ಪರವಾನಿಗೆ ಮೇಲೆ ಕಾನೂನಿನಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರ್‌ಟಿಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಯಾಣಿಕರು ಸಹಾ ಎಲೆಕ್ಟ್ರಾನಿಕ್ಸ್ ಟಿಕೇಟ್ ಮಿಷನ್‌ನಿಂದಲೇ ನೀಡುವ ಟಿಕೇಟ್‌ನ್ನು ಕೇಳಿ ಪಡೆಯುವಂತೆ ಅವರು ಸೂಚಿಸಿದ್ದಾರೆ.

ಜಿಲ್ಲೆಯ ಎಲ್ಲಾ ಬಸ್ ಮಾಲಕರು ಈ ಕುರಿತು ತಮ್ಮ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಹಾಗೂ ಪ್ರಯಾಣದ ದೂರಕ್ಕೆ ಅನುಗುಣವಾದ ದರವನ್ನು ಪಡೆಯುವಂತೆ ನೋಡಿಕೊಳ್ಳಬೇಕು. ತಪ್ಪಿದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಎಕ್ಸ್‌ಪ್ರೆಸ್, ಸರ್ವಿಸ್ ಮತ್ತು ಸಿಟಿ ಬಸ್‌ಗಳ ಪರಿಷ್ಕೃತ ದರ ಕೆಳಕಂಡಂತಿದೆ. (ಆವರಣದಲ್ಲಿ 2015ರ ಫೆಬ್ರವರಿ 21ರಿಂದ ಜಾರಿಯಲ್ಲಿರುವ ದರ)
    ದೂರ ಕಿ.ಮೀ.ಗಳಲ್ಲಿ ಎಕ್ಸ್‌ಪ್ರೆಸ್-ಸರ್ವಿಸ್ ಬಸ್‌ಗಳ
                          ಪರಿಷ್ಕೃತ ದರ
                 
            0.0-6.5(ಎಕ್ಸ್‌ಪ್ರೆಸ್, ಷಟಲ್) 8.00ರೂ.(7.00)  6.6-13.012.00ರೂ.(12.00)
            13.1-19.5    18.00ರೂ.(17.00)
            19.6-26.0    24.00ರೂ.(23.00)
            26.1-32.5    30.00ರೂ.(28.00)
            32.6-39.0   35.00ರೂ.(33.00)
            39.1-45.5   40.00ರೂ.(38.00)
            45.6-52.0    45.00ರೂ.(43.00)
            52.1-58.5   51.00ರೂ.(49.00)
            58.6-65.0   56.00ರೂ.(54.00)
            65.1-71.5   61.00ರೂ.(59.00)
            71.6-78.0   67.00ರೂ.(64.00)
            78.1-84.5   72.00ರೂ.(69.00)
            84.6-91.0    77.00ರೂ.(75.00)
           91.1-97.5    82.00ರೂ.(80.00)
           97.6-104.0   87.00ರೂ.(85.00)
           104.1-110.5  92.00ರೂ.(90.00)
            10.6-117.0   97.00ರೂ.(95:00)
           117.1-123.5 102.00ರೂ.(101.00)
           123.6-130.0  107.00ರೂ.(106.00)
           130.1-136.5    112.00ರೂ.(111.00)
            136.6-143.0   118.00ರೂ.(116.00)
           143.1-149.5   123.00ರೂ.(121.00)
              149.6-156.0 128.00ರೂ.(127.00)
              156.1-162.5 133.00ರೂ.(132.00)
--------------------------------------
ಸಿಟಿ ಬಸ್ ದರಗಳು
            0.0-2.0          7.00ರೂ.(7.00)
            2.1-4.0           8.00ರೂ.(7.00)
            4.1-6.0          9.00ರೂ.(8.00)
            6.1-8.0          10.00ರೂ.(8.00)
           8.1-10.0         11.00ರೂ.(9.00)
          10.1-12.0         12.00ರೂ.(10.00)
         12.1-14.0         13.00ರೂ.(12.00)
         14.1-16.0          14.00ರೂ.(13.00)
         16.1-18.0          15.00ರೂ.(14.00)
        18.1-20.0        16.00ರೂ.(15.00)
        20.1-22.0       17.00ರೂ.(16.00)
        22.1-24.0        18.00ರೂ.(17.00)
        24.1-26.0       19.00ರೂ.(18.00)
         26.1-28.0        20.00ರೂ.(20.00)

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X