ವಾಕಿಂಗ್ ಹೋಗುತ್ತಿದ್ದವನ ಮೇಲೆ ಅಪರಿಚಿತ ವಾಹನ ಢಿಕ್ಕಿ : ವ್ಯಕ್ತಿ ಮೃತ್ಯು
ಬೆಳ್ಳಂಬೆಳಗ್ಗೆ ಹಿಟ್ &ರನ್

ಬೆಳ್ತಂಗಡಿ, ಡಿ.20: ಅಪರಿಚಿತ ವಾಹನವೊಂದು ವಾಕಿಂಗ್ ಹೋಗುತ್ತಿದವನ ಮೇಲೆ ಢಿಕ್ಕಿ ಹೊಡೆದು ಆತ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ತಾಲೂಕಿನ ಗುರುವಾಯನಕೆರೆಯಲ್ಲಿ ಎಂಬಲ್ಲಿ ನಡೆದಿದೆ.
ದಿನಕರ ಹೆಗ್ಡೆ(48)ಮೃತ ದುರ್ದೈವಿ. ಸರಕಾರಿ ಶಾಲೆಯ ಶಿಕ್ಷಕನಾಗಿರುವ ದಿನಕರ ಹೆಗ್ಡೆ ವಾಕಿಂಗ್ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ವಾಹನ ಪರಾರಿಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.
Next Story





