Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಗುವನ್ನು ರಕ್ಷಿಸುವ ಕಳಕಳಿ: ಗೃಹಿಣಿ ಬಲಿ

ಮಗುವನ್ನು ರಕ್ಷಿಸುವ ಕಳಕಳಿ: ಗೃಹಿಣಿ ಬಲಿ

ವಾರ್ತಾಭಾರತಿವಾರ್ತಾಭಾರತಿ20 Dec 2016 1:37 PM IST
share
ಮಗುವನ್ನು ರಕ್ಷಿಸುವ ಕಳಕಳಿ: ಗೃಹಿಣಿ ಬಲಿ

ಕಾಕ್ಕನಾಡ್, ಡಿ.20: ಮಕ್ಕಳ ಅಳು ಕೇಳಿದರೆ ಮಾತೃ ಪ್ರೇಮ ತುಸು ಗರಿಕೆದರುತ್ತದೆ. ಇಂತಹ ಒಂದು ಸಾಟಿಯಿಲ್ಲದ ಮಾತೃಪ್ರೇಮಕ್ಕೆ ಯುವಗೃಹಿಣಿಯೊಬ್ಬರು ಬಲಿಯಾದ ಘಟನೆ ಕೇರಳದಲ್ಲಿ ಸೋಮವಾರ ನಡೆದಿದೆ. ಪ್ಲಾಟ್‌ನೊಳಗೆ ಬಂಧಿಯಾದ ಎರಡುವರ್ಷದ ಮಗು ತನ್ನನ್ನು ಕಾಣದೆ ಹೆದರಿಕೊಳ್ಳುತ್ತದೆಂದು ಅಲ್ಲಿಗೆ ತೆರಳಲು ಯತ್ನಿಸಿದ ಗೃಹಿಣಿ ವಸತಿಗೃಹದ ಹದಿನಾಲ್ಕನೆ ಮಹಡಿಯಿಂದ ಕೆಳಗೆ ಬಿದ್ದು ಅನ್ಯಾಯವಾಗಿ ಜೀವ ಕಳಕೊಂಡಿದ್ದಾರೆ.

ಗೃಹಿಣಿ ಮೇಘಾ(23) ಎಂಬವರು ವಾಸವಿದ್ದ ಕಾಕ್ಕನಾಡ್ ವಿಎಸ್‌ಎನ್‌ಎಲ್ ರಸ್ತೆಯ ವಸತಿ ಸಮುಚ್ಚಯದ ಹದಿನಾಲ್ಕನೆ ಮಹಡಿಯ ಪ್ಲಾಟ್‌ನ ಅಟೋಮ್ಯಾಟಿಕ್ ಬಾಗಿಲು ತನ್ನಷ್ಟಕ್ಕೆ ಬಿದ್ದದ್ದರಿಂದ ಮಗು ಅದರೊಳಗೆ ಸಿಲುಕಿಕೊಂಡಿತ್ತು. ಅದರ ಬಳಿಗೆ ಹೋಗಲು ಶ್ರಮಿಸುವ ವೇಳೆ ಮೇಘಾ ಆಯತಪ್ಪಿ ಕೆಳಗೆ ಬಿದ್ದು ದಾರುಣವಾಗಿ ಮೃತಪಟ್ಟರು.

ಮೃತ ಮಹಿಳೆ ಮಾವೇಲಿಕ್ಕರ ಪುಷ್ಪಮಂಗಲಂ ಎಸ್. ಸುಜಿತ್ ಎಂಬವರ ಪತ್ನಿ. ಮನೆಯ ಕಸದ ಬಕೆಟನ್ನು ಹೊರಗೆ ತೆಗೆದು ಕೊಂಡ ಹೋದ ಸಂದರ್ಭದಲ್ಲಿ ಗಾಳಿ ಬೀಸಿದ್ದರಿಂದ ಪ್ಲಾಟ್‌ನ ಬಾಗಿಲು ಬಿದ್ದಿತ್ತು. ಎರಡು ವರ್ಷದಮಗು ಶಿವತ್ ಪ್ಲಾಟ್‌ನೊಳಗೆ ಬಾಕಿಯಾಗಿದ್ದ. ಸ್ವಯಂಚಾಲಿತ ಬಾಗಿಲು ಆಗಿದ್ದರಿಂದ ಮೇಘಾರಿಗೆ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ. ಕೂಡಲೇ ಭದ್ರತಾ ಗಾರ್ಡ್‌ಗೆ ಕರೆದಿದ್ದಾರೆ. ಅವರು ಬಂದು ಬಾಗಿಲು ತೆರೆಯಲು ಪ್ರಯತ್ನಿಸಿದರೂ ಬಾಗಿಲು ತೆರೆದು ಕೊಂಡಿರಲಿಲ್ಲ.

ಅಷ್ಟರಲ್ಲಿ ತಾಯಿಯನ್ನು ಕಾಣದ ಮಗು ಜೋರಾಗಿ ಅಳಲಾರಂಭಿಸಿತು. ಇದರಿಂದ ಕರುಳು ಚುರುಕ್ಕೆಂದ ಮೇಘಾ ಪ್ಲಾಟಿನ ಹಿಂಬದಿಯ ಬಾಲ್ಕನಿಗೆ ಹತ್ತಿ ಒಳಗೆ ಹೋಗಲು ಶ್ರಮಿಸಿದ್ದು, ಈ ಸಂದರ್ಭದಲ್ಲಿ ಆಯತಪ್ಪಿ ಪ್ಲಾಟ್‌ನಿಂದ ಕೆಳಗೆ ಉರುಳಿ ಬಿದ್ದರು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.

ಇದಕ್ಕಿಂತ ಮೊದಲು ಎರಡ ಸಲ ಬಾಗಿಲು ಈರೀತಿ ಬಿದ್ದಿತ್ತು. ಆಗ ಭದ್ರತಾ ಗಾರ್ಡ್‌ಗಳು ಪ್ಲಾಟ್‌ನ ಹಿಂದಿನಿಂದ ಬಾಲ್ಕನಿಗೆ ಹತ್ತಿ ಬಾಗಿಲು ತೆರೆದು ಕೊಟ್ಟಿದ್ದರು. ಇದನ್ನು ನೋಡಿದ್ದ ಮೇಘಾ ಅದೇ ರೀತಿಯ ಸಾಹಸಕ್ಕೆ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಹದಿನಾಲ್ಕನೆ ಮಹಡಿಯಿಂದ ಕಾರುಶೆಡ್‌ನ ಮೇಲೆ ಬಿದ್ದು ಅಲ್ಲಿಂದ ನೆಲಕ್ಕುರುಳಿದ್ದ ಮೇಘಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ಸೇರಿಸಲಾದರೂ ಅಲ್ಲಿ ಅವರು ನಿಧನರಾದರು. ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ಮಂಗಳವಾರ ನಡೆಯಲಿದೆ ಎಂದು ವರದಿ ತಿಳಿಸಿದೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X