ಮೆಕ್ಸಿಕೋದ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ: 29 ಸಾವು, 70 ಜನರಿಗೆ ಗಾಯ

ಮೆಕ್ಸಿಕೋ, ಡಿ. 21 : ಮೆಕ್ಸಿಕೋದ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮವಾಗಿ 29 ಜನರು ಮೃತಪಟ್ಟು 70 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.
Next Story





