Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರು ಖರೀದಿಸಲು ಹೊರಟಿದ್ದೀರಾ ? ಮೊದಲು...

ಕಾರು ಖರೀದಿಸಲು ಹೊರಟಿದ್ದೀರಾ ? ಮೊದಲು ಪಾರ್ಕಿಂಗ್ ಜಾಗ ಖರೀದಿಸಿ ! ಏಕೆ ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ22 Dec 2016 7:54 PM IST
share
ಕಾರು ಖರೀದಿಸಲು ಹೊರಟಿದ್ದೀರಾ ?   ಮೊದಲು ಪಾರ್ಕಿಂಗ್ ಜಾಗ ಖರೀದಿಸಿ !  ಏಕೆ ಗೊತ್ತೇ ?

  ಹೊಸದಿಲ್ಲಿ,ಡಿ.22: ನೀವು ಕಾರು ಅಥವಾ ಬೈಕ್‌ನ್ನು ಖರೀದಿಸುವ ಯೋಜನೆ ಹೊಂದಿದ್ದರೆ ಅದನ್ನು ನಿಲ್ಲಿಸಲು ಸ್ಥಳವಿದೆ ಎನ್ನುವುದಕ್ಕೆ ರುಜುವಾತನ್ನು ಒದಗಿಸಬೇಕಾದ ದಿನಗಳು ಶೀಘ್ರವೇ ಬರಬಹುದು. ಇಂದಿಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಅವರು, ಹೊಸ ಕಾರು ಅಥವಾ ಇತರ ವಾಹನಗಳ ನೋಂದಣಿಗೆ ಸಾಕಷ್ಟು ಪಾರ್ಕಿಂಗ್ ಸ್ಥಳವಿದೆ ಎಂಬ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿದರೆ ಹೇಗೆ ಎನ್ನುವ ಮೂಲಕ ಇಂತಹುದೊಂದು ಸುಳಿವನ್ನು ನೀಡಿದ್ದಾರೆ.


ವಾಹನಗಳ ನೋಂದಾವಣೆಗೆ ಇಂತಹ ಷರತ್ತುಗಳನ್ನು ವಿಧಿಸುವ ಬಗ್ಗೆ ತನಗೆ ತುಂಬ ಆಸಕ್ತಿಯಿದೆ ಮತ್ತು ಈ ಬಗ್ಗೆ ತನ್ನ ಸಚಿವಾಲಯವು ಸಾರಿಗೆ ಸಚಿವಾಲಯದೊಂದಿಗೆ ಚರ್ಚೆ ನಡಸುತ್ತಿದೆ ಎಂದು ಅವರು ತಿಳಿಸಿದರು.


     ಇದಕ್ಕೂ ಮುನ್ನ ದಿಲ್ಲಿ-ರಾಷ್ಟ್ರ ರಾಜಧಾನಿ ಪ್ರದೇಶ ಮತ್ತು ಮಧ್ಯಪ್ರದೇಶದ ಇಂದೋರ ಮತ್ತು ಭೋಪಾಲಗಳಲ್ಲಿ ಶೌಚಾಲಯಗಳನ್ನು ಹುಡುಕಲು ಜನರಿಗೆ ನೆರವಾಗುವ ‘ಗೂಗಲ್ ಟಾಯ್ಲೆಟ್ ಲೊಕೇಟರ್ ’ಗೆ ಅವರು ಚಾಲನೆ ನೀಡಿ ಮಾತನಾಡಿದ ಅವರು ಭವಿಷ್ಯದಲ್ಲಿ, ಶೌಚಾಲಯವಿಲ್ಲದ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅನುಮತಿಯಿಲ್ಲ ಎನ್ನುವುದನ್ನು ಕಡ್ಡಾಯಗೊಳಿಸಲಾಗುವದು ಎಂದು ತಿಳಿಸಿದರು.


ಶಾಪಿಂಗ್ ಮಾಲ್‌ಗಳು,ಆಸ್ಪತ್ರೆಗಳು,ಬಸ್/ರೈಲ್ವೆ ನಿಲ್ದಾಣಗಳು,ಪೆಟ್ರೋಲ್ ಬಂಕ್‌ಗಳು ಮತ್ತು ಮೆಟ್ರೋ ಸ್ಟೇಷನ್‌ಗಳು ಸೇರಿದಂತೆ 6,200ಕ್ಕೂ ಅಧಿಕ ಸಾರ್ವಜನಿಕ ಶೌಚಾಲಯಗಳ ತಾಣ ಮತ್ತು ಲಭ್ಯತೆಯ ಕುರಿತು ಗೂಗಲ್ ವೇದಿಕೆಯು ಮಾಹಿತಿಗಳನ್ನು ಒದಗಿಸಲಿದೆ ಎಂದು ನಾಯ್ಡು ತಿಳಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X