Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಡಾರ-ರುಬೆಲ್ಲಾ ತಡೆ ಅಭಿಯಾನ ಕುರಿತು ಸಭೆ

ದಡಾರ-ರುಬೆಲ್ಲಾ ತಡೆ ಅಭಿಯಾನ ಕುರಿತು ಸಭೆ

ವಾರ್ತಾಭಾರತಿವಾರ್ತಾಭಾರತಿ22 Dec 2016 9:28 PM IST
share
ದಡಾರ-ರುಬೆಲ್ಲಾ ತಡೆ ಅಭಿಯಾನ ಕುರಿತು ಸಭೆ

ಮಂಗಳೂರು, ಡಿ.22: ದಡಾರ- ರುಬೆಲ್ಲಾ ತಡೆ ಅಭಿಯಾನದ ಕುರಿತು ಜಿಲ್ಲಾ ಟಾಸ್‌‌ಕೆರ್ಸ್ ಸಭೆಯು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು.

ಜಿಲ್ಲಾ ಸರ್ವೇಕ್ಷಣಾ ವೈದ್ಯಕೀಯ ಅಧಿಕಾರಿ ಡಾ.ಸತೀಶ್ಚಂದ್ರ ಮಾತನಾಡಿ, ದಡಾರ ಮತ್ತು ರುಬೆಲ್ಲಾ ವಿಶ್ವದಲ್ಲಿ ಅದರಲ್ಲೂ ಭಾರತದಲ್ಲಿ ತೀವ್ರಗತಿಯಲ್ಲಿ ಹರಡುತ್ತಿರುವ ಮಾರಣಾಂತಿಕ ಕಾಯಿಲೆಗಳಾಗಿವೆ. ಮಕ್ಕಳಲ್ಲಿ ಜ್ವರ, ತುರಿಕೆ, ನೆಗಡಿ, ಕಣ್ಣು ಕೆಂಪಾಗುವುದು ದಡಾರದ ಪ್ರಮುಖ ಲಕ್ಷಣವಾಗಿದೆ. ಹೆಚ್ಚಾಗಿ ಎರಡು ವರ್ಷದೊಳಗಿನ ಮಕ್ಕಳಲ್ಲಿ ಮತ್ತು ದೊಡ್ಡವರಲ್ಲೂ ವೈರಾಣು ಪತ್ತೆಯಾಗುತ್ತಿದೆ ಎಂದರು.

ರುಬೆಲ್ಲಾ ಕಾಯಿಲೆಯು ದಡಾರವನ್ನು ಹೋಲುತ್ತದೆ. ಇದು ಬೇಗ ಹರಡುವುದಿಲ್ಲ. ಆದರೆ ನಿರ್ಲಕ್ಷಿಸಿದರೆ ಅಪಾಯವಿದೆ. ಮೆದುಳು ಜ್ವರ, ಕಿವುಡು, ಕುರುಡುತನ, ಬುದ್ದಿಮಾಂದ್ಯ, ರಕ್ತದ ಸಮಸ್ಯೆ ಇದರಿಂದ ಬರುತ್ತದೆ. ಮಗುವಿಗೆ ವೈರಾಣು ತಗಲಿದ ಮನೆಯಲ್ಲಿ ಗರ್ಭಿಣಿ ಮಹಿಳೆ ಇದ್ದರೆ ಶೇ.90ರಷ್ಟು ರೋಗ ಹರಡುವ ಸಾಧ್ಯತೆ ಹೆಚ್ಚು ಎಂದ ಅವರು, ಭಾರತದಲ್ಲಿ ರುಬೆಲ್ಲಾಗೆ ಲಸಿಕೆ ಇಲ್ಲ. ಆದ್ದರಿಂದ ಗಂಭೀರವಾಗಿ ಪರಿಗಣಿಸಲಾಗಿದೆ. ಲಸಿಕೆ ನೀಡಿದ ರಾಷ್ಟ್ರಗಳಲ್ಲಿ ರುಬೆಲ್ಲಾ ನಿಯಂತ್ರಣಕ್ಕೆ ಬಂದಿದೆ. ಭಾರತದಲ್ಲೂ ನಿಯಂತ್ರಣ ಹಿನ್ನೆಲೆಯಲ್ಲಿ ಲಸಿಕಾ ಅಭಿಯಾನ ಕೈಗೊಳ್ಳಲಾಗುತ್ತಿದೆ ಎಂದರು.

ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಎಂಎಂಆರ್ ಅಥವಾ ಸರಕಾರಿ ಆಥವಾ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಈ ಹಿಂದೆ ಲಸಿಕೆ ನೀಡಿದ್ದರೂ, ಇದೀಗ ಮತ್ತೆ ಹೆಚ್ಚುವರಿಯಾಗಿ ಲಸಿಕೆ ನೀಡಲೇಬೇಕಾಗುತ್ತದೆ. ೆಬ್ರವರಿಯಲ್ಲಿ ಅಭಿಯಾನ ನಡೆಸಿ, ಅದರ ಬಳಿಕವೂ ಸಾರ್ವತ್ರಿಕವಾಗಿ ಲಸಿಕಾ ಕಾರ್ಯಕ್ರಮ ಮುಂದುವರಿಯಲಿದೆ ಎಂದು ಡಾ.ಸತೀಶ್ಚಂದ್ರ ಹೇಳಿದರು.

ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಮಾತನಾಡಿ, ಶೇ.100 ಲಸಿಕೆ ಗುರಿ ಇಟ್ಟುಕೊಂಡು ವ್ಯಾಪಕ ಪ್ರಚಾರ ಮಾಡಬೇಕು. ನಗರದ ಪ್ಲೇ ಹೋಮ್ಸ್, ಕಿಂಡರ್ ಗಾರ್ಡನ್, ಫ್ಲ್ಯಾಟ್‌ಗಳಿಗೆ ತೆರಳಿ ಮಾಹಿತಿ ನೀಡಬೇಕು. ಕಾರ್ಮಿಕರ ಮಕ್ಕಳನ್ನು ತಲುಪಲು ಬಿಲ್ಡರ್ಸ್, ಗುತ್ತಿಗೆದಾರರ ಸಭೆ ನಡೆಸಬೇಕು ಎಂದು ಸೂಚಿಸಿದರು.

ಅಭಿಯಾನದ ಯಶಸ್ವಿ ಕುರಿತು ವಿವಿಧ ಇಲಾಖೆಗಳ ಸಹಕಾರದ ಬಗ್ಗೆ ಜಿಲ್ಲಾ ಆರ್‌ಸಿಎಚ್ ಅಧೀಕಾರಿ ಡಾ.ಅಶೋಕ ಎಚ್. ಮಾಹಿತಿ ನೀಡಿದರು. ಜಿಲ್ಲಾ ಪ್ರಭಾರ ಆರೋಗ್ಯ ಅಧಿಕಾರಿ ಡಾ.ಸಿಕಂದರ್ ಪಾಷ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X