ರಾಜೇಶ್ವರಿ ಜಾಮೀನು ಅರ್ಜಿ: ವಾದ ಮಂಡನೆ
ಉಡುಪಿ, ಡಿ.22: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಒಂದನೆ ಆರೋಪಿ ರಾಜೇಶ್ವರಿ ಶೆಟ್ಟಿ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆರೋಪಿ ಪರ ವಕೀಲ ಅರುಣ್ ಬಂಗೇರ ಇಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.
ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ತಮ್ಮ ಪ್ರತಿವಾದ ವನ್ನು ಮಂಡಿಸಲು ವಿಚಾರಣೆಯನ್ನು ಡಿ.26 ಮುಂದೂಡಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ವೆಂಕಟೇಶ್ ನಾಕ್ ಆದೇಶ ನೀಡಿದರು.
Next Story





