Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇಂದ್ರ ಸಕಾರ ಜನಜೀವನದ ಜೊತೆ...

ಕೇಂದ್ರ ಸಕಾರ ಜನಜೀವನದ ಜೊತೆ ಚೆಲ್ಲಾಟವಾಡುತ್ತಿದೆ: ಕೆ.ಎ.ಸಿದ್ದೀಕ್

ಎಸ್‌ಡಿಟಿಯು ಅಟೋ ಯೂನಿಯನ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ23 Dec 2016 3:21 PM IST
share
ಕೇಂದ್ರ ಸಕಾರ ಜನಜೀವನದ ಜೊತೆ ಚೆಲ್ಲಾಟವಾಡುತ್ತಿದೆ: ಕೆ.ಎ.ಸಿದ್ದೀಕ್

ಪುತ್ತೂರು, ಡಿ.23: ಕೇಂದ್ರ ಸರಕಾರದ ಜನವಿರೋಧಿ ನೀತಿಯಿಂದಾಗಿ ಬಡವರು ಕಂಗಾಲಾಗಿ ಹೋಗಿದ್ದಾರೆ, ಈಗಾಗಲೇ ನೋಟು ನಿಷೇಧದಿಂದ ತತ್ತರಿಸಿರುವ ದೇಶದ ಜನತೆಗೆ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆಯೇರಿಕೆ ಮಾಡುವುದರ ಮೂಲಕ ಕೇಂದ್ರ ಸರಕಾರ ಮಾರಕ ಹೊಡೆತ ನೀಡಿದೆ. ಜನಸಾಮಾನ್ಯರ ಜೀವನದ ಜೊತೆ ಸರಕಾರ ಚೆಲ್ಲಾಟವಾಡುತ್ತಿದೆ ಎಂದು ಎಸ್‌ಡಿಟಿಯು ಅಟೋ ಯೂನಿಯನ್ ಗೌರವಾಧ್ಯಕ್ಷ ಕೆ.ಎ.ಸಿದ್ದಿಕ್ ಹೇಳಿದರು.

ಅವರು ಶುಕ್ರವಾರ ಪುತ್ತೂರು ಬಸ್ಸು ನಿಲ್ದಾಣ ಸಮೀಪದ ಗಾಂಧಿಕಟ್ಟೆ ಬಳಿ ಎಸ್‌ಡಿಟಿಯು ತಾಲೂಕು ಸಮಿತಿ ವತಿಯಿಂದ ಬೆಲೆಯೇರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಬೆಲೆಯೇರಿಕೆಯಿಂದಾಗಿ ಜನಸಾಮಾನ್ಯರು ತತ್ತರಿಸಿದ್ದರೂ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಯಾವುದೇ ಪ್ರತಿಭಟನೆ ನಡೆಸದೆ ಮೌನಕ್ಕೆ ಶರಣಾಗಿದೆ ಎಂದು ಆರೋಪಿಸಿದ ಅವರು ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಎಲ್ಲಾ ಅಟೋ ಯೂನಿಯನ್‌ಗಳು ಒಗ್ಗಟ್ಟಾಗಿ ಹೋರಾಟ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶಿಸಬೇಕು ಎಂದು ಹೇಳಿದರು. ಎಸ್‌ಡಿಟಿಯು ತಾಲೂಕು ಅಧ್ಯಕ್ಷ ಬಾತಿಷಾ ಬಡಕ್ಕೋಡಿ ಮಾತನಾಡಿ ಪೆಟ್ರೋಲ್ ಬೆಲೆಯೇರಿಕೆಯಿಂದಾಗಿ ಬಡಪಾಯಿ ಅಟೋ ಚಾಲಕರು ಕಂಗಾಲಾಗಿದ್ದಾರೆ. ತಮ್ಮ ದೈನಂದಿನ ಜೀವನದ ಬಗ್ಗೆಯೇ ಚಿಂತಿತರಾಗಿದ್ದಾರೆ. ಮೊದಲೇ ಬ್ಯಾಡ್ಜ್ ವಿಚಾರದಲ್ಲಿ ಅಟೋ ಚಾಲಕರ ಮೇಲೆ ಗದಾಪ್ರಹಾರ ಮಾಡಲಾಗುತ್ತಿದ್ದು ಇದೀಗ ಪೆಟ್ರೋಲ್ ಬೆಲೆ ಏರಿಕೆ ಅಟೋ ಚಾಲಕರನ್ನು ಸಂಕಷ್ಟಕ್ಕೆ ದೂಡಿದೆ ಎಂದರು. ಸವಣೂರು ಗ್ರಾ.ಪಂ ಸದಸ್ಯ ಎಂ.ಎ ರಫೀಕ್ ಮಾತನಾಡಿ ಅಚ್ಚೇ ದಿನ್ ಎಂದು ಅಧಿಕಾರ ಪಡೆದ ಬಿಜೆಪಿ ಶ್ರೀಮಂತರಿಗೆ ಅಚ್ಚೇದಿನ್ ದಯಪಾಲಿಸಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಎಸ್‌ಡಿಟಿಯು ತಾಲೂಕು ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಮಾಂತೂರು, ಜೊತೆಕಾರ್ಯದರ್ಶಿ ಉಬೈದ್ ಪರ್ಪುಂಜ, ಕೊಶಾಧಿಕಾರಿ ಬಿ.ಕೆ ಅಶ್ರಫ್, ಪ್ರಮುಖರಾದ ಅಲಿ ನಾಜೂಕ್, ಉಮ್ಮರ್ ಸಂಪ್ಯ, ಹಂಝ ಮೊಟ್ಟೆತ್ತಡ್ಕ, ಸಾಬಿರ್ ಬನ್ನೂರು, ಬಾತಿಷಾ ವಂದಿಸಿದರು. ಪ್ರತಿಭಟನೆ ಬಳಿಕ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X