Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರ: ಡಿ.29 ರಂದು ಸಹಕಾರಿ ರಂಗದ...

ಮಂಜೇಶ್ವರ: ಡಿ.29 ರಂದು ಸಹಕಾರಿ ರಂಗದ ರಕ್ಷಣೆಗೆ ನಡೆಯಲಿದೆ ಮಾನವ ಸರಪಳಿ

ಎಡರಂಗ ಕಾಲ್ನಡಿಗೆ ಪ್ರಚಾರ ಜಾಥ

ವಾರ್ತಾಭಾರತಿವಾರ್ತಾಭಾರತಿ23 Dec 2016 8:19 PM IST
share
ಮಂಜೇಶ್ವರ: ಡಿ.29 ರಂದು ಸಹಕಾರಿ ರಂಗದ ರಕ್ಷಣೆಗೆ ನಡೆಯಲಿದೆ ಮಾನವ ಸರಪಳಿ

 ಮಂಜೇಶ್ವರ, ಡಿ.23  : ಸಹಕಾರಿ ರಂಗವನ್ನು ರಕ್ಷಿಸಬೇಕು, ಕೇಂದ್ರ ಸರಕಾರದ ನೋಟು ನಿಷೇಧದಿಂದಾಗಿ ಉಂಟಾದ ಆರ್ಥಿಕ ಬಿಕ್ಕಟ್ಟಗೆ ಸರಿಯಾದ ಮಾರ್ಗೋಪಾಯವನ್ನು ಹುಡುಕಬೇಕು ಎಂಬ ನಿಟ್ಟಿನಲ್ಲಿ ಎಡರಂಗದ ಪ್ರಚಾರ ಜಾಥಾ ಬಾಯಾರುಪದವಿನಲ್ಲಿ ನಡೆಯಿತು. 

ಡಿ. 29 ರಂದು ನಡೆಯಲಿರುವ ಕಾಸರಗೋಡಿನಿಂದ ತಿರುವನಂತಪುರದ ವರೆಗಿನ ಎಡರಂಗ ಬೃಹತ್ ಮಾನವ ಸರಪಳಿ ರಚನೆಯ ಪೂರ್ವಭಾವಿಯಾಗಿ ನಡೆದ ಕಾಲ್ನಡಿಗೆ ಪ್ರಚಾರ ಜಾಥಾವು ಸುಬ್ಬಯ್ಯಕಟ್ಟೆಯಿಂದ ಆರಂಭವಾಗಿ ಬಾಯಾರುಪದವು ಮುಳಿಗದ್ದೆಯಲ್ಲಿ ಸಮಾಪ್ತಿಯಾಯಿತು.

  ಪ್ರಚಾರ ಜಾಥಾದ ಮುಂಚೂಣಿ ನಾಯಕರಾಗಿ ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ಕೆ.ಆರ್ ಜಯಾನಂದ ಭಾಗವಹಿಸಿ ಮಾತನಾಡಿದರು.

ಕೇರಳ ರಾಜ್ಯ ಜನತೆಯ ನಾಡಿ ಮಿಡಿತದಂತಿರುವ ಸಹಕಾರಿ ರಂಗದ ರಕ್ಷಣೆಗೆ ಎಡರಂಗ ಸದಾ ಬದ್ಧ, ಕೇಂದ್ರ ಸರಕಾರವು ಕಳ್ಳ-ಧನವೆನ್ನುವ ನೆಪದಲ್ಲಿ ಇಂತಹ ಸಹಕಾರಿ ರಂಗವನ್ನು ಬುಡಮೇಲುಗೊಳಿಸುವ ಯತ್ನಕ್ಕೆ ಕೈ ಹಾಕಿದೆ. ಕೃಷಿಕರು, ಸಾಮಾನ್ಯರ ಅಭ್ಯುದಯಕ್ಕೆ ನಾಂದಿ ಹಾಡಿದ ಸಹಕಾರಿ ರಂಗವನ್ನು ಯಾರಿಂದಲೂ ಅಲುಗಾಡಿಸಲಾಗದು ಎಂದರು.

ಕಾಸರಗೋಡು ಸಹಿತ ವಿವಿಧ ಜಿಲ್ಲೆಗಳಲ್ಲಿರುವ ಸಹಕಾರಿ ಬ್ಯಾಂಕುಗಳ ಬೆಳವಣಿಗೆಗೆ ಹಲವು ರಾಜಕೀಯ ಪಕ್ಷಗಳು ತಮ್ಮದೇ ಆದ ಕೊಡುಗೆ ನೀಡಿವೆ. ರಾಜ್ಯದಲ್ಲಿ ಶೆ. 70 ರಷ್ಟು ಆರ್ಥಿಕ ವ್ಯವಹಾರಗಳು ಸಹಕಾರಿ ಬ್ಯಾಂಕುಗಳ ಮೂಲಕವೇ ನಡೆಯುತ್ತಿವೆ. ಸಹಕಾರಿ ರಂಗವು ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆಗಳನ್ನು ನೀಡಿದ್ದು, ಇಂತಹ ಸದೃಢ ವಲಯವನ್ನು ಬುಡಮೇಲುಗೊಳಿಸುವ ಕೃತ್ಯಕ್ಕೆ ಕೈ ಹಾಕಿರುವುದು ರಾಜ್ಯದ ಜನತೆಗೆ ಮಾಡುತ್ತಿರುವ ದ್ರೋಹ ಎಂದರು.

  ಜಾಥ ಪ್ರಬಂಧಕ ಪುರುಷೋತ್ತಮ ಬಳ್ಳೂರು ಮಾತನಾಡಿದರು.

ಪ್ರಚಾರ ಜಾಥ ಸಭೆಯಲ್ಲಿ ಲಾರೆನ್ಸ್, ಅಧ್ಯಕ್ಷರಾಗಿ ಎಸ್. ನಾರಾಯಣ ಭಟ್ ಕುರುವೇರಿ, ನಾರಾಯಣ ಶೆಟ್ಟಿ, ಸಿದ್ದಿಕ್ ಆವಳ, ರಹೀಂ ನಡುಮನೆ, ಚನಿಯ ಕೊಮ್ಮಂಗಳ, ರಾಮಚಂದ್ರ ಮಾಸ್ತರ್ ಉಪಸ್ಥಿತರಿದ್ದರು.

ನೋಟು ನಿಷೇಧದ ವಿರುದ್ದ ನಡೆಯಲಿರುವ ಮಾನವ ಸರಪಳಿಯು 700 ಕಿ.ಮೀ ಉದ್ದವಿರಲಿದ್ದು , ಎಡರಂಗ ನೇತೃತ್ವದಲ್ಲಿ ಡಿ.27 ರಂದು ಸಂಜೆ ಏಕಕಾಲದಲ್ಲಿ ಕಾಸರಗೋಡಿನಿಂದ ಆರಂಭವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X