Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುವೆಂಪು ಬಂಟಮಲೆ ಪ್ರಶಸ್ತಿಗೆ...

ಕುವೆಂಪು ಬಂಟಮಲೆ ಪ್ರಶಸ್ತಿಗೆ ಎ.ಕೆ.ಸುಬ್ಬಯ್ಯ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ23 Dec 2016 11:43 PM IST
share

ಸುಳ್ಯ , ಡಿ.23 : ಹಿರಿಯ ರಾಜಕಾರಣಿ ಎ.ಕೆ.ಸುಬ್ಬಯ್ಯ ಅವರನ್ನು ಕುವೆಂಪು ಬಂಟಮಲೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಡಿ. 29ರಂದು ಗುತ್ತಿಗಾರು ಬಳಿಯ ಕಾಡಿನ ಶಾಲೆಯಲ್ಲಿ ನಡೆಯುವ ಕುವೆಂಪು ಜನ್ಮ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಬಂಟಮಲೆ ಅಕಾಡೆಮಿ ಅಧ್ಯಕ್ಷ ಎ.ಕೆ.ಹಿಮಕರ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಡುಮಾಮಿಡಿ ಮಠದ ಶ್ರೀವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾಹಿತಿ ಡಾ.ಕಾಳೇಗೌಡ ನಾಗವಾರ ಅಭಿನಂದನಾ ಭಾಷಣ ಮಾಡಲಿದ್ದಾರೆ. ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭ ಚಿಲ್ತಡ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಭರತ್ ಮುಂಡೋಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕ್ಷಣ ತಜ್ಞ ಡಾ.ಎನ್.ಸುಕುಮಾರ ಗೌಡ, ಕೊಡಗು ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಪಿ.ಚಂದ್ರಕಲಾ, ಮಡಿಕೇರಿ ಸಿಎಂಸಿಯ ಮಾಜಿ ಅಧ್ಯಕ್ಷ ನಂದಕುಮಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಡಿ.  24ರಂದು ಕಲಾವಿದ ಜಾನ್‌ದೇವರಾಜ್ ಅವರಿಂದ ಕಾಷ್ಟಶಿಲ್ಪ ಕಲಾಶಿಬಿರ, ಅಲ್ಲದೆ ಆಹಾರ ಪರಂಪರೆ ಮತ್ತು ಪಾರಂಪರಿಕ ಔಷಧೀಯ ವಿಚಾರಗಳ ಕುರಿತು ವಿಚಾರ ಸಂಕಿರಣ ನಡೆಯಲಿದೆ. 25ರಂದು ಕ್ರಿಸ್‌ಮಸ್ ಅಂಗವಾಗಿ ಗುಲಾಮಗಿರಿಯಿಂದ ಸ್ವಾತಂತ್ರ್ಯದೆಡೆಗೆ ವಿಚಾರಗೋಷ್ಠಿ, 25ರಂದು ಸಮಾಜ ಪರಿವರ್ತಕ ಡಾ.ಕುರುಂಜಿ ವೆಂಕಟ್ರಮಣ ಗೌಡದ ಜನ್ಮ ದಿನಾಚರಣೆ, 27ರಂದು ಮೀನು ಹಾಗೂ ಇರುವಗಳ ಕುರಿತು ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದವರು ಹೇಳಿದರು.

ಆಯೋಜನಾ ಸಮಿತಿ ಸದಸ್ಯರಾದ ಕೆ.ಆರ್.ವಿದ್ಯಾಧರ, ಮದುವೆಗದ್ದೆ ಬೋಜಪ್ಪ ಗೌಡ, ಸತ್ಯಪ್ರಕಾಶ್ ದೇರಪ್ಪಜ್ಜನಮನೆ, ನಂದರಾಜ್ ಸಂಕೇಶ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X