Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆವಿಜಿ ಸುಳ್ಯ ಹಬ್ಬ ಅಂಗವಾಗಿ...

ಕೆವಿಜಿ ಸುಳ್ಯ ಹಬ್ಬ ಅಂಗವಾಗಿ ಸುಳ್ಯದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

ವಾರ್ತಾಭಾರತಿವಾರ್ತಾಭಾರತಿ24 Dec 2016 5:07 PM IST
share
ಕೆವಿಜಿ ಸುಳ್ಯ ಹಬ್ಬ ಅಂಗವಾಗಿ ಸುಳ್ಯದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

ಸುಳ್ಯ, ಡಿ.24 : ಕೆ.ವಿ.ಜಿ ಸುಳ್ಯ ಹಬ್ಬ ಆಚರಣಾ ಸಮಿತಿ ವತಿಯಿಂದ ಸುಳ್ಯದಲ್ಲಿ ನಡೆಯುವ ಸುಳ್ಯ ಹಬ್ಬದ ಅಂಗವಾಗಿ ಸ್ವಚ್ಚತಾ ಆಂದೋಲನ ಸುಳ್ಯದ ಮುಖ್ಯ ಪೇಟೆಯಲ್ಲಿ ನಡೆಯಿತು. 

ಬೆಳಗ್ಗೆ ಸುಳ್ಯದ ಶಾಸ್ತ್ರಿ ಸರ್ಕಲ್ ಬಳಿ ಸ್ವಚ್ಚತಾ ಆಂದೋಲನಕ್ಕೆ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ, ಕೆ.ವಿ.ಜಿ ಸುಳ್ಯ ಹಬ್ಬದ ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದರು ಧ್ವಜ ಅರಳಿಸುವುದರ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು,  ಕುರುಂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳಲಾಯಿತು. ಇದು ನಿರಂತರವಾಗಿ ನಡೆಯಲಿ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಮಾಧವ ಮಾತನಾಡಿ,  ಸುಳ್ಯ ಸ್ವಚ್ಚವಾಗಿದ್ದರೆ ನಮ್ಮ ಆರೋಗ್ಯವು ಸ್ವಚ್ಚತೆಯಿಂದಿರುತ್ತದೆ ಎಂದು ಹೇಳಿದರು.

ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಅಧ್ಯಕ್ಷೆ ಎಂ.ಮೀನಾಕ್ಷಿ ಗೌಡ, ಎಸ್.ಐ ಚಂದ್ರಶೇಖರ್, ಹಿರಿಯರಾದ ಪಡ್ಡಂಬೈಲು ವೆಂಕಟ್ರಮಣ ಗೌಡ, ಸುಳ್ಯ ನ.ಪಂ ಉಪಾಧ್ಯಕ್ಷೆ ಹರಿಣಾಕ್ಷಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮೋಹಿನಿ ನಾಗರಾಜ್, ಸದಸ್ಯರಾದ ಮೀನಾಕ್ಷಿ ದೇವರಕಳಿಯ, ಕೆ.ಎಂ ಮುಸ್ತಫಾ, ಪ್ರಕಾಶ್ ಹೆಗ್ಡೆ, ಗಿರೀಶ್ ಕಲ್ಲಗದ್ದೆ, ಕಿರಣ ಕುರುಂಜಿ, ಕೆ.ವಿ.ಜಿ. ಸುಳ್ಯ ಹಬ್ಬ ಪ್ರಮುಖರಾದ ಚಂದ್ರಶೇಖರ ಪೇರಾಲು, ದಿನೇಶ್ ಅಂಬೆಕಲ್ಲು, ಪಿ.ಎ ಮಹಮ್ಮದ್, ಕೆ.ಟಿ. ವಿಶ್ವನಾಥ, ಡಾ. ಹರಪ್ರಸಾದ್ ತುದಿಯಡ್ಕ, ಜಗನ್ನಾಥ ರೈ, ಹಾಜಿ ಅಬ್ಬಾಸ್ ಕಟ್ಟೆಕಾರ್, ಪಿ.ಎ ಮಹಮ್ಮದ್, ಎನ್ ಜಯಪ್ರಕಾಶ್ ರೈ, ಡಿ.ಟಿ. ದಯಾನಂದ, ವೈದ್ಯಾಧಿಕಾರಿ ಡಾ. ನಂದ ಕುಮಾರ್, ಶ್ರೀಮತಿ ಗುಣಾವತಿ ಕೊಲ್ಲಂತಡ್ಕ, ದೊಡ್ಡಣ್ಣ ಬರೆಮೇಲು, ಪ್ರೋ. ಜವರೇ ಗೌಡ, ಡಾ. ಲೀಲಾಧರ್ ಡಿ.ವಿ, ಡಾ. ಎನ್.ಎಸ್. ಶೆಟ್ಟರ್, ಸಂಜೀವ ಕುದ್ಪಾಜೆ, ಹರ್ಷ ಕರುಣಾಕರ ಸೇರ್ಕಜೆ, ಗಿರಿಜಾಶಂಕರ ತುದಿಯಡ್ಕ, ನ.ಂ ಮುಖ್ಯಾಧಿಕಾರಿ ಚಂದ್ರಕುಮಾರ್, ಸಂತೋಷ್ ಮಡ್ತಿಲ, ಲೀಲಾವತಿ ಕಾನತ್ತಿಲ, ಪ್ರಭಾಕರ ನಾಯರ್ ಹಾಗೂ ವಿವಿಧ ಸಂಘಸಂಸ್ಥೆಯ ಪದಾಧಿಕಾರಿಗಳು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಆಂದೋಲನದಲ್ಲಿ ಭಾಗವಹಿಸಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X