Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಗದು ಕೊರತೆಯ ನಡುವೆ ಚುನಾವಣಾ...

ನಗದು ಕೊರತೆಯ ನಡುವೆ ಚುನಾವಣಾ ಜ್ವರದಲ್ಲಿರುವ ಉತ್ತರ ಪ್ರದೇಶಕ್ಕೆ ಹರಿದು ಬಂದ 5000 ಕೋ.ರೂ.!

ವಾರ್ತಾಭಾರತಿವಾರ್ತಾಭಾರತಿ24 Dec 2016 5:29 PM IST
share
ನಗದು ಕೊರತೆಯ ನಡುವೆ ಚುನಾವಣಾ ಜ್ವರದಲ್ಲಿರುವ ಉತ್ತರ ಪ್ರದೇಶಕ್ಕೆ ಹರಿದು ಬಂದ 5000 ಕೋ.ರೂ.!

ಲಕ್ನೋ,ಡಿ.24: ಇಡೀ ದೇಶವೇ ನಗದು ಕೊರತೆಯಿಂದ ಸಂಕಷ್ಟದಲ್ಲಿದ್ದರೂ ಚುನಾವಣಾ ಜ್ವರದಲ್ಲಿರುವ ಉತ್ತರ ಪ್ರದೇಶಕ್ಕೆ ಸಾಕಷ್ಟು ನಗದು ಪೂರೈಸಲು ಕೇಂದ್ರದ ಬಿಜಪಿ ನೇತೃತ್ವದ ಸರಕಾರವು ವಿಶೇಷ ಮುತುವರ್ಜಿ ವಹಿಸಿರುವಂತಿದೆ. ಹೊಸದಾಗಿ ನಗದು ಪೂರೈಕೆಯಾಗಿರುವುದರಿಂದ ಕಳೆದ ಕೆಲವು ದಿನಗಳಿಂದ ಹಣದ ಕೊರತೆಯು ಮೊದಲಿನಂತಿಲ್ಲ ಎನ್ನುತ್ತಾರೆ ಬಿಜೆಪಿ ಕಾರ್ಯಕರ್ತರು.

ಎರಡು ದಿನಗಳ ಹಿಂದೆ ಜಿಲ್ಲೆಗೆ 1,650 ಕೋ.ರೂ.ಬಂದಿದ್ದು, ಬ್ಯಾಂಕುಗಳೀಗ 50,000 ರೂ.ವರೆಗೆ ಹಣವನ್ನು ಹಿಂಪಡೆಯಲು ಅವಕಾಶ ಕಲ್ಪಿಸಿವೆ ಎಂದು ಬನ್ಸ್‌ಗಾಂವ್‌ನ ಬಿಜೆಪಿ ಕಾರ್ಯಕರ್ತನೋರ್ವ ಹೇಳಿದ. ಅಕ್ಕಪಕ್ಕದ ಜಿಲ್ಲೆಗಳಲ್ಲೂ ಇವೇ ಮಾತುಗಳು ಕೇಳಿಬರುತ್ತಿವೆ.

ಪ್ರಧಾನಿ ನರೇಂದ್ರ ಮೋದಿಯವರು ಉ.ಪ್ರದೇಶದಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಮಯಕ್ಕೆ ಸರಿಯಾಗಿ ರಾಜ್ಯಕ್ಕೆ ಹಣ ಹರಿದು ಬಂದಿದೆ. ಹಾಗೆಂದು ಇದು ಹೆಚ್ಚಿನ ಸದ್ದು ಮಾಡಿಲ್ಲ. ಸುದ್ದಿಸಂಸ್ಥೆ ಐಎಎನ್‌ಎಸ್ ಡಿ.17ರಂದು ಆರ್‌ಬಿಐ ವಿಶೇಷ ವಿಮಾನದ ಮೂಲಕ ಉತ್ತರ ಪ್ರದೇಶಕ್ಕೆ 5,000 ಕೋ.ರೂ.ಗಳನ್ನು ರವಾನಿಸಿದೆ ಎಂದು ವರದಿ ಮಾಡಿದ್ದೇ ಈ ಕುರಿತ ಏಕೈಕ ಸುದ್ದಿಯಾಗಿತ್ತು. ಅನಾಮಿಕ ಅಧಿಕಾರಿಯೋರ್ವರನ್ನು ಉಲ್ಲೇಖಿಸಿ ಅದು ಈ ಸುದ್ದಿಯನ್ನು ನೀಡಿತ್ತು.

ನಮ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ನಮ್ಮನ್ನು ಭೇಟಿಯಾಗಿದ್ದರು ಮತ್ತು ಎಲ್ಲ ಸಂಸದರಿಂದ ಮರುಮಾಹಿತಿ ಪಡೆದುಕೊಂಡಿದ್ದರು. ಆರ್‌ಬಿಐನಿಂದ ಹೆಚ್ಚು ಹಣವನ್ನು ರವಾನಿಸಿ ಜನರ ಕಷ್ಟಗಳನ್ನು ಕಡಿಮೆ ಮಾಡುವಂತೆ ನಾವು ಅವರನ್ನು ಆಗ್ರಹಿಸಿದ್ದೆವು. ಅದಕ್ಕಾಗಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಶೀಘ್ರವೇ ಹೆಚ್ಚಿನ ಹಣ ರಾಜ್ಯಕ್ಕೆ ಬರಲಿದೆ ಎಂದು ಅವರು ತಿಳಿಸಿದ್ದರು ಎಂದು ಫೈಝಾಬಾದ್ ಸಂಸದ ಲಲ್ಲು ಸಿಂಗ್ ಅವರು ಈ ಬಗ್ಗೆ ವಿಚಾರಿಸಿದ ವರದಿಗಾರರಿಗೆ ತಿಳಿಸಿದರು.

ತಾನು ರಾಜ್ಯಗಳಿಗೆ ಎಷ್ಟು ಹಣವನ್ನು ರವಾನಿಸುತ್ತೇನೆ ಎಂಬ ಮಾಹಿತಿಯನ್ನು ನೀಡಲಾಗುವುದಿಲ್ಲ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆಯಾದರೂ, ಬಿಜೆಪಿ ನಾಯಕರು 5,000 ಕೋ.ರೂ.ಬಂದಿದೆ ಎನ್ನುತ್ತಿದ್ದಾರೆ.

 ಚುನಾವಣೆಯ ಮೇಲೆ ಕಣ್ಣಿಟ್ಟು ಉ.ಪ್ರದೇಶಕ್ಕೆ ಹೆಚ್ಚು ಹಣವನ್‌ನು ಒದಗಿಸಲಾಗಿದೆ ಎನ್ನುವುದನ್ನು ಸ್ಥಳೀಯ ಬಿಜೆಪಿ ನಾಯಕರು ನಿರಾಕರಿಸಿದ್ದಾರೆ. ಉ.ಪ್ರದೇಶಕ್ಕೆ ಹಣ ಬಂದಿದ್ದರೆ ಸಹಜವಾಗಿಯೇ ದೇಶದ ಉಳಿದ ಕಡೆಗಳಿಗೂ ಹಣ ಪೂರೈಕೆಯಾಗಿರುತ್ತದೆ ಎಂದು ಬನ್ಸ್‌ಗಾಂವ್‌ನ ಬಿಜೆಪಿ ಶಾಸಕ ಕಮಲೇಶ ಪಾಸ್ವಾನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X