Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣ್ಣಪಳ್ಳವನ್ನು ಪಿಲಿಕುಳ ಮಾದರಿಯಲ್ಲಿ...

ಮಣ್ಣಪಳ್ಳವನ್ನು ಪಿಲಿಕುಳ ಮಾದರಿಯಲ್ಲಿ ಅಭಿವೃದ್ಧಿಪಡಿಸಿ: ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ24 Dec 2016 10:05 PM IST
share
ಮಣ್ಣಪಳ್ಳವನ್ನು ಪಿಲಿಕುಳ ಮಾದರಿಯಲ್ಲಿ ಅಭಿವೃದ್ಧಿಪಡಿಸಿ: ಪ್ರಮೋದ್

ಉಡುಪಿ, ಡಿ.24: ಮಣಿಪಾಲದ ಮಣ್ಣಪಳ್ಳ ಕೆರೆಯನ್ನು ಪಿಲಿಕುಳ ಮಾದರಿ ಯಲ್ಲಿ ಜನಾಕರ್ಷಣೆಯ ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

 ಶನಿವಾರ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಣ್ಣಪಳ್ಳ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಶನಿವಾರ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಣ್ಣಪಳ್ಳ ಅಭಿವೃದ್ಧಿ ಸಮಿತಿ ಸೆಯಅ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಮಣ್ಣಪಳ್ಳದ 99 ಎಕರೆ ಪ್ರದೇಶದಲ್ಲಿ ಅಕ್ವೇರಿಯಂ, ಚಿಟ್ಟೆಪಾಕ್‌ರ್  ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಜನಾಕರ್ಷಣೆಯ ಕೇಂದ್ರ ವನ್ನಾಗಿ ಮಾಡುವಂತೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಮಣ್ಣಪಳ್ಳ ಸಮೀಪ ಕ್ರೀಡಾ ಇಲಾಖೆಗೆ ಮೀಸಲಿಟ್ಟಿರುವ 2.5 ಎಕರೆ ಜಾಗದಲ್ಲಿ ಸಾಹಸ ಕ್ರೀಡೆಗಳಿಗೆ ಅಗತ್ಯವಾದ ಕೇಂದ್ರ ತೆರೆಯುವ ಚಿಂತನೆ ಇದ್ದು, ಅಭಿವೃದ್ಧಿಯ ಹೆಸರಿನಲ್ಲಿ ಇಲ್ಲಿನ ಯಾವುದೇ ಗಿಡ ಕಡಿಯದಂತೆ ಸೂಚಿಸಿದರು.

   ಈ ಕೆರೆಯ ಗುತ್ತಿಗೆ ವಹಿಸಿಕೊಂಡಿರುವ ಗುತ್ತಿಗೆದಾರರು ತಮಗೆ ಅನುಮತಿ ನೀಡಿದ ಕಾರ್ಯಗಳನ್ನು ಹೊರತುಪಡಿಸಿ, ಯಾವುದೇ ಹೊಸ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮುಂಚೆ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ನೀಡಿ, ಅನುಮತಿ ಪಡೆದ ನಂತರವೇ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.

ಪ್ರಸ್ತುತ ಬೋಟಿಂಗ್ ಪಾಯಿಂಟ್ ಬಳಿ ನಿರ್ಮಿಸಿರುವ ಕ್ಯಾಂಟೀನ್‌ನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಹಾಗೂ ಕೆರೆಯ ಸುತ್ತ ಬೆಳೆದಿರುವ ಹುಲ್ಲನ್ನು ಕಟಾವು ಮಾಡಿಸುವಂತೆ, ಅಗತ್ಯವಿರುವೆಡೆ ಗೇಟು ಅಳವಡಿಕೆಗೆ ಸೂಚಿಸಿದ ಸಚಿವರು, ಮಣ್ಣಪಳ್ಳ ಅಭಿವೃದ್ಧಿಗೆ ಆದಾಯ ತರುವ ನಿಟ್ಟಿನಲ್ಲಿ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

  ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾದವ ಬನ್ನಂಜೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ಮಣ್ಣಪಳ್ಳ ವ್ಯಾಪ್ತಿಯ ನಗರಸಭಾ ಸದಸ್ಯರು, ಪೌರಾಯುಕ್ತ ಮಂಜುನಾಥಯ್ಯ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜನಾರ್ದನ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X