Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಸರಕಾರಿ ಸಿಟಿ ಬಸ್ ಡಿಪೋ ಜಾಗ...

ಶಿವಮೊಗ್ಗ ಸರಕಾರಿ ಸಿಟಿ ಬಸ್ ಡಿಪೋ ಜಾಗ ವಿವಾದ

ಖಾಸಗಿ ಸಿಟಿ ಬಸ್ ಮಾಲಕರ ಪರ ಬಿಎಸ್‌ವೈ ಲಾಬಿ: ಆರೋಪ

ವಾರ್ತಾಭಾರತಿವಾರ್ತಾಭಾರತಿ24 Dec 2016 10:53 PM IST
share
ಶಿವಮೊಗ್ಗ ಸರಕಾರಿ ಸಿಟಿ ಬಸ್ ಡಿಪೋ ಜಾಗ ವಿವಾದ

ಕಾಗೋಡು ತಿಮ್ಮಪ್ಪರಿಂದ ನ್ಯಾಯ ಸಿಗುವ ವಿಶ್ವಾಸ
ಶಾಂತವೇರಿ ಗೋಪಾಲಗೌಡ ಟ್ರಸ್ಟ್ ಹೇಳಿಕೆ
 ಶಿವಮೊಗ್ಗ, ಡಿ. 24: ಸರಕಾರಿ ಸಿಟಿ ಬಸ್ ಡಿಪೋ ನಿರ್ಮಾಣಕ್ಕೆ ಮೀಸಲಿರಿಸಲಾಗಿರುವ ಜಾಗ ರದ್ದುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವ ಲೋಕಸಭಾ ಸದಸ್ಯ ಬಿ.ಎಸ್.ಯಡಿಯೂರಪ್ಪರ ಕ್ರಮ ಜನ ವಿರೋಧಿಯಾಗಿದೆ ಎಂದು ದೂರಿರುವ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಸಂಸದರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಬಿ.ಎಸ್.ಯಡಿಯೂರಪ್ಪರ ಈ ವರ್ತನೆ ಗಮನಿಸಿದರೆ ಅವರು ಖಾಸಗಿ ಸಿಟಿ ಬಸ್ ಮಾಲಕರ ಪರವಾಗಿ ಲಾಬಿ ನಡೆಸುತ್ತಿರುವ ಅನುಮಾನಗಳು ವ್ಯಕ್ತವಾಗುತ್ತಿವೆ. ಲಕ್ಷಾಂತರ ನಾಗರಿಕರಿಗೆ ಅನುಕೂಲವಾಗುವ ಸರಕಾರಿ ಸಿಟಿ ಬಸ್‌ಗಳ ಸಂಚಾರದ ಬಗ್ಗೆ ಅವರಿಗೆ ಆಸಕ್ತಿಯಿಲ್ಲವಾಗಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪನವರ ಮೇಲೆ ಭರವಸೆಯಿದೆ. ಯಾವುದೇ ಕಾರಣಕ್ಕೂ ಅವರು ಡಿಪೋ ನಿರ್ಮಾಣಕ್ಕೆ ಪ್ರಸ್ತುತ ಮೀಸಲಿಟ್ಟಿರುವ ಜಾಗ ಬದಲಿ ಸಬಾರದು. ಸರಕಾರಿ ಸಿಟಿ ಬಸ್‌ಗಳ ಬಲವಧರ್ನೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಸೂಚಿಸಲಿ: ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಕಲ್ಲೂರು ಮೇಘರಾಜ್ ಮಾತನಾಡಿದರು.

ಜೆನ್‌ನರ್ಮ್ ಯೋಜನೆಯಡಿ ಶಿವಮೊಗ್ಗ ನಗರಕ್ಕೆ 65 ಸರಕಾರಿ ಸಿಟಿ ಬಸ್‌ಗಳು ಮಂಜೂರಾಗಿವೆ. ಪ್ರತ್ಯೇಕ ಡಿಪೋ ಮತ್ತು ವರ್ಕ್‌ಶಾಪ್ ನಿರ್ಮಿಸಲು ಸಂತೆಕಡೂರು ಗ್ರಾಮದಲ್ಲಿ ವಿವಾದರಹಿತ 7 ಎಕರೆ 4 ಗುಂಟೆ ಜಾಗವನ್ನು 2014ರಲ್ಲಿ ಜಿಲ್ಲಾಡಳಿತ ಮಂಜೂರು ಮಾಡಿದೆ. ಜಿಲ್ಲಾಡಳಿತ ನಿಗದಿ ಮಾಡಿರುವ 21,63,280 ರೂ. ಪಾವತಿಸಿ ಜಾಗವನ್ನು ಕೆಎಸ್ಸಾರ್ಟಿಸಿ ಸಂಸ್ಥೆ ತನ್ನ ಸುಪರ್ದಿಗೆ ಪಡೆದುಕೊಳ್ಳಬೇಕಾಗಿದೆ. ತದನಂತರ ಟೆಂಡರ್ ಕರೆದು ಕಟ್ಟಡ ಕಾಮಗಾರಿ ಪ್ರಾರಂಭಿಸಬೇಕಾಗಿದೆ. ಇದಕ್ಕೆ ಅಗತ್ಯವಾದ ಅನುದಾನ ಕೂಡ ಕೆಎಸ್ಸಾರ್ಟಿಸಿ ಸಂಸ್ಥೆಗೆ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಹುನ್ನಾರ: ಕೆಲ ಖಾಸಗಿ ಬಸ್ ಮಾಲಕರ ಕೂಟವು ಶಿವಮೊಗ್ಗ ನಗರದಲ್ಲಿ ಸರಕಾರಿ ಸಿಟಿ ಬಸ್‌ಗಳು ಓಡದಂತೆ ಮಾಡುವ ವ್ಯವಸ್ಥಿತ ಹುನ್ನಾರ ನಡೆಸುತ್ತಿರುವ ಅನುಮಾನಗಳು ವ್ಯಕ್ತವಾಗುತ್ತಿವೆೆ.

ಈ ಹಿನ್ನೆಲೆಯಲ್ಲಿಯೇ ಜಾಗದ ಸಮಸ್ಯೆಯನ್ನು ಸೃಷ್ಟಿ ಮಾಡಲು ಲೋಕಸಭಾ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರಿಗೆ ದುಂಬಾಲು ಬಿದ್ದಿರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿಯೇ ಯಡಿಯೂರಪ್ಪರವರು ಪ್ರಸ್ತುತ ಮಂಜೂರಾಗಿರುವ ಡಿಪೋ ಜಾಗ ರದ್ದುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿರುವ ಸಾಧ್ಯತೆಯಿದೆ ಎಂದು ಆರೋಪಿಸಿದ್ದಾರೆ.

ಗೋಷ್ಠಿಯಲ್ಲಿ ಮಾಜಿ ಎಂಎಲ್ಸಿ ಜಿ. ಮಾದಪ್ಪ, ಟ್ರಸ್ಟಿಗಳಾದ ಶಂಕರನಾಯ್ಕ, ಆಶಾ ಹರೀಶ್, ಹೊನ್ನಮ್ಮ ಮಾಲತೇಶ್, ಶೋಭಾ, ಒಂಕಾರಪ್ಪ, ಎಚ್. ವೆಂಕಟೇಶ್, ಕೋಡ್ಲು ಶ್ರೀಧರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X