Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಲ್ಲ, ಭಾರತದ ಆರ್ಥಿಕತೆ ಇಂಗ್ಲೆಂಡ್‌ಗಿಂತ...

ಇಲ್ಲ, ಭಾರತದ ಆರ್ಥಿಕತೆ ಇಂಗ್ಲೆಂಡ್‌ಗಿಂತ ದೊಡ್ಡದಾಗಿದೆ ಎಂಬ ವರದಿಗಳು ತಪ್ಪು; ಆದರೆ...

ವಾರ್ತಾಭಾರತಿವಾರ್ತಾಭಾರತಿ25 Dec 2016 9:09 AM IST
share
ಇಲ್ಲ, ಭಾರತದ ಆರ್ಥಿಕತೆ ಇಂಗ್ಲೆಂಡ್‌ಗಿಂತ ದೊಡ್ಡದಾಗಿದೆ ಎಂಬ ವರದಿಗಳು ತಪ್ಪು; ಆದರೆ...

ಹೊಸದಿಲ್ಲಿ, ಡಿ.25: ಭಾರತದ ಆರ್ಥಿಕತೆ ಇಂಗ್ಲೆಂಡ್ ಆರ್ಥಿಕತೆಗಿಂತ ದೊಡ್ಡದೇ? ಈ ಬಗ್ಗೆ ನೀವು ಓದಿದ್ದರೂ ಸದ್ಯಕ್ಕೆ ನಿಮ್ಮ ಮಾಹಿತಿ ಸರಿಯಲ್ಲ.

ಹಲವು ದಿನಗಳಿಂದ ಭಾರತೀಯ ಮಾಧ್ಯಮಗಳು ಹೆಮ್ಮೆಯಿಂದ ಈ "ವಾಸ್ತವ"ವನ್ನು ಬಿಚ್ಚಿಟ್ಟಿವೆ. ಭಾರತ ಸಾಧಿಸಿದ ಈ ಮಹತ್ವದ ಮೈಲುಗಲ್ಲಿನ ಬಗ್ಗೆ ಶ್ಲಾಘಿಸಿ, ಟೈಮ್ಸ್ ಆಫ್ ಇಂಡಿಯಾ, ಇಂಡಿಯನ್ ಎಕ್ಸ್‌ಪ್ರೆಸ್ ಹಾಗೂ ಎಕನಾಮಿಕ್ ಟೈಮ್ಸ್‌ನಂಥ ಪತ್ರಿಕೆಗಳು ವರದಿ ಮಾಡಿವೆ. 150 ವರ್ಷಗಳಲ್ಲಿ ಮೊಟ್ಟಮೊದಲ ಬಾರಿಗೆ ಈ ಸಾಧನೆ ಮಾಡಿವೆ ಎಂದು ಬಣ್ಣಿಸಿವೆ.

ಕೇಂದ್ರದ ಗೃಹಖಾತೆ ಮಾಜಿ ಸಚಿವ ಇದನ್ನು ಸತ್ಯ ಎಂದು ಟ್ವೀಟ್ ಮಾಡಿದ್ದಾರೆ. ಆಡಳಿತಾರೂಢ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ, ಇದನ್ನು ಮೋದಿಯ ಭಾವಚಿತ್ರ ಹಾಕಿ, ಇದು ಮೋದಿ ಯಶಸ್ಸಿಗೆ ನಿದರ್ಶನ ಎಂದು ಹೇಳಿದ್ದಾರೆ. ಅಂತಾರಾಷ್ಟ್ರೀಯ ಮಾಧ್ಯಮಗಳಾದ ಸ್ಪುಟ್ನಿಕ್ ಇಂಟರ್‌ನ್ಯಾಷನಲ್, ಐರಿಷ್ ಇಂಡೆಪೆಂಡೆಂಟ್, ದ ಡೈಲಿ ಮೈಲ್, ದ ಇಂಡೆಪೆಂಡೆಂಟ್ ಕೂಡಾ ಇಂಥ ವರದಿ ಮಾಡಿವೆ. ಅಮೆರಿಕ ಮೂಲದ ಫಾರಿನ್ ಪಾಲಿಸಿ ಮ್ಯಾಗಝಿನ್‌ನಲ್ಲೂ ಇದೇ ವರದಿ ಪ್ರಕಟವಾಗಿದೆ. ವಿಶ್ವದ ಆರನೇ ಅತಿದೊಡ್ಡ ಆರ್ಥಿಕತೆಯಾಗಿ ಭಾರತ, ಬ್ರಿಟನನ್ನು ಹಿಂದಿಕ್ಕಿದೆ ಎಂದು ಬಣ್ಣಿಸಿದೆ.

ಇದಕ್ಕೆ ಕಾರಣವಾದದ್ದು ಫ್ರೋಬ್ಸ್.ಕಾಮ್‌ನಲ್ಲಿ ಪ್ರಕಟವಾದ ಒಂದು ಲೇಖನ. ಅದರಲ್ಲಿ ಅಭಿಪ್ರಾಯ ಲೇಖನವೊಂದರಲ್ಲಿ, ಭಾರತದ ಆರ್ಥಿಕತೆ ಬ್ರಿಟನ್‌ನನ್ನು ಮೀರಿಸಿದೆ ಎಂದು ಹೇಳಲಾಗಿತ್ತು. ಬ್ರಿಟಿಷ್ ಪೌಂಡ್ ಬೆಲೆ ಕಡಿಮೆಯಾಗಿರುವುದು ಇದಕ್ಕೆ ಕಾರಣ ಎಂದು ಲೇಖಕ ಅಭಿಪ್ರಾಯಪಟ್ಟಿದ್ದರು. ಇದರ ವಿನಿಮಯ ದರ ಸುಮಾರು 2.29 ದಶಸಹಸ್ರ ಕೋಟಿ ಡಾಲರ್ ಆಗುತ್ತದೆ. ಆದರೆ ಭಾರತದ ಆರ್ಥಿಕತೆಯ ಅಂದಾಜು ಮೌಲ್ಯ 2.30 ದಶಸಹಸ್ರ ಕೋಟಿ ಆಗಬಹುದು ಎಂದು ಅಂದಾಜಿಸಿದ್ದರು. ಇದನ್ನೇ ಮಾಧ್ಯಮಗಳು ತಪ್ಪಾಗಿ ವಿಶ್ಲೇಷಿಸಿ, ಭಾರತ ಬ್ರಿಟನ್ ದೇಶವನ್ನು ಹಿಂದಿಕ್ಕಿದೆ ಎಂದು ವರದಿ ಪ್ರಕಟಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X