ವಿಮಾನ ನಿಲ್ದಾಣದಲ್ಲಿ ಬಂಧಿತನಾಗಿದ್ದ ಮುನಾಫ್ ರೆಹಮಾನ್ ಬಿಡುಗಡೆ
ಮಂಗಳೂರು, ಡಿ.25: ವಿಮಾನ ನಿಲ್ದಾಣದಲ್ಲಿ ಎನ್ಐಎ ಅಧಿಕಾರಿಗಳಿಂದ ಬಂಧಿತನಾಗಿದ್ದ ಮುನಾಫ್ ರೆಹಮಾನ್ ಬಿಡುಗಡೆಗೊಳಿಸಲಾಗಿದೆ.
ಡಿ.23ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ಶಂಕೆಯ ಮೇರೆಗೆ ಬಂಧಿಸಿ ಎನ್ ಐಎ ಅಧಿಕಾರಿಗಳಿಗೆ ಒಪ್ಪಿಸಿದ್ದರು.
ಮುನಾಫ್ ರಿಂದ ಪಾಸ್ ಪೋರ್ಟ್ ವಶಪಡಿಸಿಕೊಂಡು ಮುಚ್ಚಳಿಕೆ ಬರೆಸಿಕೊಂಡ ಎನ್ಐಎ ಅಧಿಕಾರಿಗಳು ಆತನನ್ನು ಬಿಡುಗಡೆಗೊಳಿಸಿದ್ದಾರೆ.
Next Story





