Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಣದಲ್ಲಿ ರಾ.ಸೇ.ಯೋ. ಕಡ್ಡಾಯವಾಗಲಿ:...

ಶಿಕ್ಷಣದಲ್ಲಿ ರಾ.ಸೇ.ಯೋ. ಕಡ್ಡಾಯವಾಗಲಿ: ಎ.ಜಿ.ಕೊಡ್ಗಿ

ವಾರ್ತಾಭಾರತಿವಾರ್ತಾಭಾರತಿ25 Dec 2016 11:08 PM IST
share
ಶಿಕ್ಷಣದಲ್ಲಿ ರಾ.ಸೇ.ಯೋ. ಕಡ್ಡಾಯವಾಗಲಿ: ಎ.ಜಿ.ಕೊಡ್ಗಿ

 ಅಮಾಸೆಬೈಲು, ಡಿ.25: ಇಂದಿನ ಶಿಕ್ಷಣ ಕೇವಲ ನಾಲ್ಕು ಗೋಡೆಗಳ ನಡುವಿಗಷ್ಟೇ ಸೀಮಿತ ಎಂಬ ಭಾವನೆ ಬೆಳೆಯುತ್ತಿದೆ. ನಮ್ಮ ಯುವಜನರಲ್ಲಿ ನೈತಿಕಸ್ಥೈರ್ಯ ಹಾಗೂ ಸ್ವಾಭಿಮಾನವನ್ನು ಬೆಳೆಸುವ ಬಗ್ಗೆ ಇಂದು ಚಿಂತಿಸ ಬೇಕಾಗಿದೆ. ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಈ ಬದಲಾವಣೆ ಸಾಧ್ಯ. ಹೀಗಾಗಿ ಶಾಲಾ, ಕಾಲೇಜು ಶಿಕ್ಷಣದಲ್ಲಿ ಎನ್ನೆಸ್ಸೆಸ್‌ನ್ನು ಕಡ್ಡಾಯಗೊಳಿ ಸಬೇಕು ಎಂದು ಮಾಜಿ ಶಾಸಕ, ಪ್ರಗತಿಪರ ಕೃಷಿಕ ಎ.ಜಿ. ಕೊಡ್ಗಿ ಹೇಳಿದ್ದಾರೆ.

  ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ರಾ.ಸೇ.ಯೋ. ಘಟಕವು ಕುಂದಾಪುರ ತಾಲೂಕು ಅಮಾಸೆಬೈಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ರಾ.ಸೇ.ಯೋ. ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇಂದು ದೇಶದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಜಾತಿ ವಿಷವೃಕ್ಷ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಭಾರತದ ಗೌರವ ಹೆಚ್ಚಿಸಿದ ನಮ್ಮ ಸಂಸ್ಕೃತಿ ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ಅಳಿವಿನ ಅಂಚಿನಲ್ಲಿದೆ. ಆದುದರಿಂದ ವಿದ್ಯಾರ್ಥಿಗಳಿಗೆ ಎನ್ನೆಸ್ಸೆಸ್ ಮೂಲಕ ಸೇವಾ ಮನೋಭಾವವನ್ನು ರೂಢಿಸಬೇಕಾಗಿದೆ ಎಂದರು.

ಅಧ್ಯಕ್ಷತೆಯನ್ನು ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಗದೀಶ ಶೆಟ್ಟಿ ವಹಿಸಿದ್ದರು.

ಅಮಾಸೆಬೈಲು ಗ್ರಾಪಂ ಜಯಲಕ್ಷ್ಮೀ ಶೆಟ್ಟಿ, ಸದಸ್ಯೆ ಸುಪ್ರೀತಾ ಕುಲಾಲ್, ಕುಂದಾಪುರ ವಲಯ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಸೂರಪ್ಪಹೆಗ್ಡೆ, ಸ.ಹಿ.ಪ್ರಾ.ಶಾಲೆ ಮುಖ್ಯ ಶಿಕ್ಷಕ ಶೇಖರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿರಾಜ ಹೆಗ್ಡೆ, ಅದಮಾರು ಮಠ ಶಿಕ್ಷಣ ಮಂಡಳಿಯ ಆಡಳಿತಾಧಿಕಾರಿ ಕಿಶೋರ್ ರಾವ್, ಶಿಬಿರಾಧಿಕಾರಿಗಳಾದ ಬಾಲರಾಜ್, ಸೌಮ್ಯ ಶೆಟ್ಟಿ, ಗೌರವ ಸಲಹೆಗಾರರಾದ ಡಾ.ಶ್ರೀಕಾಂತ್ ಸಿದ್ದಾಪುರ, ಮಂಜುನಾಥ ಕರಬ ಹಾಗೂ ಸುಕುಮಾರ್ ಉಪಸ್ಥಿತರಿದ್ದರು.

ಶಿಬಿರಾಧಿಕಾರಿ ಬಾಲರಾಜ್ ಸ್ವಾಗತಿಸಿ ಅವಿನಾಶ್ ವಂದಿಸಿದರು. ಶ್ರುತಿ ರಾವ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X