ಚಿನ್ನದ ಕೆಲಸಗಾರರ ಹಿತರಕ್ಷಣಾ ವೇದಿಕೆಯ ಮಹಾಸಭೆ

ಮೂಡುಬಿದಿರೆ, ಡಿ.25 : ಚಿನ್ನದ ಕೆಲಸಗಾರರ ಹಿತರಕ್ಷಣಾ ವೇದಿಕೆ ಮೂಡುಬಿದಿರೆ ಇದರ ಮಹಾಸಭೆಯು ಮೂಡುಬಿದಿರೆ ಶ್ರೀಗುರುಮಠ ಕಾಳಿಕಾಂಬ ದೇವಸ್ಥಾನದಲ್ಲಿ ಭಾನುವಾರ ನಡೆಯಿತು.
ವೇದಿಕೆಯ ಅಧ್ಯಕ್ಷ ಹರೀಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಶ್ರೀಗುರುಮಠ ಕಾಳಿಕಾಂಬ ದೇವಸ್ಥಾನ ಮೊಕ್ತೇಸರ ಸುಂದರ ಜಿ.ಆಚಾರ್ಯ, ದ.ಕ ಜಿಲ್ಲಾ ಚಿನ್ನದ ಕೆಲಸಗಾರರ ಸಂಘದ ಅಧ್ಯಕ್ಷ ರಮೇಶ್ ಆಚಾರ್ಯ ಉಪ್ಪಿನಂಗಡಿ, ಕಾಳಿಕಾಂಬ ಸೇವಾ ಸಮಿತಿ ಅಧ್ಯಕ್ಷ ಶಿವರಾಮ ಆಚಾರ್ಯ ಉಳಿಯ, ಮಹಿಳಾ ಸಮಿತಿ ಅಧ್ಯಕ್ಷೆ ಮಾಲತಿ ರಾಮಚಂದ್ರ ಮುಖ್ಯ ಅತಿಥಿಯಾಗಿದ್ದರು.
Next Story





