ಡಿ.30 ರಂದು ಪ್ರಧಾನಿ ಮೋದಿ ಭೇಟಿಗೆ ಸಿಎಂಗೆ ದಿನ ನಿಗದಿ

ಬೆಂಗಳೂರು, ಡಿ.27: ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಡಿ.30ರಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ.
ಪ್ರಧಾನಿ ಭೇಟಿಗೆ ಸಿಎಂ ಸಿದ್ದರಾಮಯ್ಯ ಅವರು ಕಾಲಾವಕಾಶ ಕೇಳಿದ್ದರು. ಅದರಂತೆ ಡಿ.30ರಂದು ಸಂಜೆ 5 ಗಂಟೆಗೆ ಪ್ರಧಾನಿ ಭೇಟಿಗೆ ಸಮಯ ನಿಗದಿಯಾಗಿದೆ. ಸಿಎಂ ಸಿದ್ದರಾಮಯ್ಯ ಬರಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿಗೆ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
Next Story





