Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಸಿಹಿತ್ಲು ಸರ್ಫೀಂಗ್ ಪ್ರದೇಶಕ್ಕೆ...

ಸಸಿಹಿತ್ಲು ಸರ್ಫೀಂಗ್ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ27 Dec 2016 11:40 PM IST
share
ಸಸಿಹಿತ್ಲು ಸರ್ಫೀಂಗ್ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

ಮುಲ್ಕಿ, ಡಿ.27: ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಸಿಹಿತ್ಲು ಮುಂಡ ಬೀಚಿನ ಸರ್ಫಿಂಗ್ ನಡೆಯುವ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜಗದೀಶ್ ಭೇಟಿ ನೀಡಿ ಸ್ಥಳೀಯರೊಡನೆ ಸಮಾಲೋಚಿಸಿದರು.

  ಈ ಸಂದಭರ್ ಸ್ಥಳೀಯರಾದ ವಾಸುದೇವ ಸಾಲ್ಯಾನ್ ಮಾತನಾಡಿ, ಬೀಚ್ ರಸ್ತೆಯಲ್ಲಿ ಕೆಲ ಪ್ರವಾಸಿಗರು ಅತೀ ವೇಗದಲ್ಲಿ ಬೈಕು ಚಾಲನೆ ಮಾಡಿ ಅಸ್ಯವಾಗಿ ವರ್ತಿಸುತ್ತಿದ್ದಾರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

  ಸ್ಥಳೀಯ ಮೀನುಗಾರಿಕಾ ಮಹಿಳೆಯರು ಮಾತನಾಡಿ, ಮೀನುಗಾರಿಕೆಗೆ ಅನುಕೂಲವಾಗುವಂತೆ ಸಮುದ್ರವನ್ನು ಆಳ ಮಾಡಬೇಕು ಎಂದು ವಿನಂತಿಸಿದರು.

   ಈ ಬಗ್ಗೆ ಉತ್ತರಿಸಿದ ಜಿಲ್ಲಾಧಿಕಾರಿ ಅವರು, ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಪ್ರವಾಸದ್ಯಮವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರವಾಸೋದ್ಯಮ ಬೆಳೆಯುತ್ತಿದ್ದಂತೆ ಮುಕ್ಕಾ-ಸಸಿಹಿತ್ಲು ರಸ್ತೆಯನ್ನು ದ್ವಿಪಥಗೊಳಿಸಬೇಕೆಂದು ಪಂಚಾಯತ್ ಸದಸ್ಯ ವಸಂತ್ ಬೆರ್ನಾರ್ಡ್ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದರು.

ಸಸಿಹಿತ್ಲು ಬೀಚಿನ ದ್ವಾರದ ಬಳಿ ಸಂಜೆಯಾಗುತ್ತಲೇ ಪುಂಡರು ಮದ್ಯ ಸೇವಿಸಿ ಗಲಾಟೆ ಮಾಡುತ್ತಿರುತ್ತಾರೆ ಅವರನ್ನು ನಿಯಂತ್ರಿಸಲು ಪೊಲೀಸರಿಗೆ ಸೂಚನೆ ನೀಡಬೇಕು ಹಾಗೂ ಸಸಿಹಿತ್ಲು ರಸ್ತೆಯಲ್ಲಿ ಅತೀ ವೇಗ ಚಾಲನೆ ನಿಯಂತ್ರಿಸಲು ವೇಗತಡೆಗಳನ್ನು ಹಾಕಬೇಕು ಎಂದು ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ ವಿನಂತಿಸಿದರು.

  ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಗಳು ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗುವುದು. ಸ್ಥಳೀಯ ಎಲ್ಲಾ ಸಂಘ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ 15 ದಿನಗಳಲ್ಲಿ ಪ್ರವಾಸೋದ್ಯಮ ಹಾಗೂ ಸರ್ಫಿಂಗ್ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
  ಈ ಸಂದಭರ್ ಜಿಲ್ಲಾಧಿಕಾರಿಗಳೊಡನೆ ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಜಲಜ, ದನಂಜಯ ಮಟ್ಟು, ದನರಾಜ ಸಸಹಿತ್ಲು ಮತ್ತು ಮುಲ್ಕಿಯ ತಹಶೀಲ್ದಾರ್ ಕಿಶೋರ್ ಮತ್ತಿತರರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X