Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾವನಾತ್ಮಕವಾಗಿ ಕೆರಳಿಸುವ ಬಿಜೆಪಿಯತ್ತ...

ಭಾವನಾತ್ಮಕವಾಗಿ ಕೆರಳಿಸುವ ಬಿಜೆಪಿಯತ್ತ ಯುವಕರು ಆಕರ್ಷಿತರಾಗಲು ಕಾರಣ ಕಂಡುಕೊಳ್ಳಬೇಕಾಗಿದೆ: ರಮೇಶ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ28 Dec 2016 4:30 PM IST
share
ಭಾವನಾತ್ಮಕವಾಗಿ ಕೆರಳಿಸುವ ಬಿಜೆಪಿಯತ್ತ ಯುವಕರು ಆಕರ್ಷಿತರಾಗಲು ಕಾರಣ ಕಂಡುಕೊಳ್ಳಬೇಕಾಗಿದೆ: ರಮೇಶ್ ಹೆಗ್ಡೆ

ಸಾಗರ, ಡಿ.28: ಯುವಜನರು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ತೊಡಗಿಕೊಂಡು ಒಂದಷ್ಟು ಹಣ ಸಂಪಾದನೆಗೆ ದಾರಿ ಮಾಡಿಕೊಟ್ಟಿದ್ದು ರಾಜೀವ್ ಗಾಂಧಿ ಹಾಗೂ ಎಸ್.ಎಂ.ಕೃಷ್ಣ. ಆದರೆ ಇಂದು ಯುವಜನರು ಕಾಂಗ್ರೆಸ್ ಜೊತೆ ಇಲ್ಲ. ಕಾಂಗ್ರೇಸ್ ಗರೀಭಿ ಹಟಾವೋದಂತಹ ಘೋಷಣೆ ಮೂಲಕ ಜನರ ಜೊತೆ ಇದ್ದರೇ, ಭಾವನಾತ್ಮಕ ವಿಚಾರಗಳನ್ನು ಕೆರಳಿಸುತ್ತಿರುವ ಬಿಜೆಪಿಯತ್ತ ಯುವಕರು ಆಕರ್ಷಿತರಾಗಲು ಕಾರಣವಾಗುತ್ತಿರುವ ಅಂಶಗಳೇನು ಎಂಬುದರ ಬಗ್ಗೆ ಕಾಂಗ್ರೆಸ್ ಮುಖಂಡರು ಚಿಂತನೆ ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಿವಮೊಗ್ಗ ನಗರಸಭೆ ಮಾಜಿ ಅಧ್ಯಕ್ಷ ರಮೇಶ್ ಹೆಗ್ಡೆ ಹೇಳಿದರು

ಇಲ್ಲಿನ ಮಹಿಳಾ ಸಮಾಜದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ 126ನೆ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ವಿಶೇಷ ಉಪನ್ಯಾಸ ನೀಡುತ್ತಾ, ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಒಂದು ಕಾಲದಲ್ಲಿ ಸಮುದ್ರವಾಗಿದ್ದ ಕಾಂಗ್ರೆಸ್ ಇಂದು ಹಳ್ಳವಾಗಿದೆ. 544 ಲೋಕಸಭಾ ಸ್ಥಾನಗಳ ಪೈಕಿ ಈಗ 44 ಸ್ಥಾನಕ್ಕೆ ಇಳಿದಿದೆ. ಇದಕ್ಕೆ ಕಾರಣ ಅಧಿಕಾರ ಅನುಭವಿಸಿದ ಮುಖಂಡರು. ಅಧಿಕಾರ ಅನುಭವಿಸಿದರೇ ಹೊರತು, ಕಾರ್ಯಕರ್ತರಲ್ಲಿ ವಿಶ್ವಾಸ ತುಂಬುವಲ್ಲಿ ಮುಖಂಡರು ಪೂರ್ಣ ವಿಫಲವಾಗಿದ್ದಾರೆ. ಇದಕ್ಕೆ ಕಾಂಗ್ರೆಸ್ ಪಕ್ಷ ಕಾರಣವಲ್ಲ. ಅಧಿಕಾರಸ್ಥ ಮುಖಂಡರು ಕಾರಣವಾಗಿದ್ದಾರೆ ಎಂದು ದೂರಿದರು.

ತಾಲೂಕು ಬಗರ್‌ಹುಕುಂ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, 1885ರ ಡಿಸೆಂಬರ್ 28ರಂದು ಎಲ್ಲ ಸಮುದಾಯವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಉದ್ದೇಶದಿಂದ ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಕಾಂಗ್ರೆಸ್ ಪಕ್ಷ ಸ್ಥಾಪನೆಗೊಂಡಿದೆ. ಅಂದಿನಿಂದ ಇಂದಿನವರೆಗೆ ಕಾಂಗ್ರೆಸ್ ಪಕ್ಷವು ತನ್ನ ತತ್ವ ಸಿದ್ಧಾಂತಗಳ ತಳಹದಿಯ ಮೇಲೆ ನಡೆದುಕೊಂಡು ಬರುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರ ಅನುಭವಿಸಲು ಇರುವ ಪಕ್ಷವಲ್ಲ. ಬದಲಾಗಿ ತತ್ವಾದರ್ಶಗಳ ಮೇಲೆ ಸಮಾಜ ನಿರ್ಮಾಣ ಮಾಡುವುದು ಕಾಂಗ್ರೆಸ್ ಪ್ರಮುಖ ಆಶಯ ಎಂದರು. ಪ್ರಸ್ತುತ ರಾಷ್ಟ್ರೀಯತೆಯ ಆಧಾರದ ಮೇಲೆ ಹಿಂದುತ್ವವನ್ನು ಅಳೆಯುವ ಕೆಟ್ಟ ಪರಿಸ್ಥಿತಿಯಲ್ಲಿ ದೇಶವಿದೆ. ಸಂವಿಧಾನದಲ್ಲಿರುವ ರಾಷ್ಟ್ರೀಯತೆಯ ವ್ಯಾಖ್ಯೆಯನ್ನು ಬದಲಾಯಿಸುವ ಪ್ರಯತ್ನ ನಡೆಯುತ್ತಿದೆ. ಈ ಹೊತ್ತಿನಲ್ಲಿ ನಾವು ಹೆಚ್ಚು ಮುತುವರ್ಜಿಯಿಂದ ಪಕ್ಷ ಸಂಘಟನೆಗೆ, ಸಮೂಹ ಜಾಗೃತಿಯಲ್ಲಿ ತೊಡಗಿಕೊಳ್ಳುವ ಅಗತ್ಯವಿದೆ. ಸಂವಿಧಾನದ ಆಶಯವನ್ನು ಬುಡಮೇಲು ಮಾಡುವ ಕೋಮುವಾದಿ ಶಕ್ತಿಗಳ ಮೂಲೋಚ್ಛಾಟನೆಗೆ ನಾವು ಪಣ ತೊಡಬೇಕು ಎಂದರು.

ಇದೇ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ಸಿಗರಾದ ಅಹ್ಮದಲಿ ಖಾನ್ ಹಾಗೂ ಈಳಿ ನಾರಾಯಣಪ್ಪರನ್ನು ಪಕ್ಷದ ವತಿಯಿಂದ ಸನ್ಮಾನಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಟಿ.ತಿಮ್ಮಪ್ಪ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಕ್ಬೂಲ್ ಅಹ್ಮದ್, ನಗರಸಭೆ ಅಧ್ಯಕ್ಷೆ ಉಷಾ, ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ನಂದಾ ಗೊಜನೂರು, ಕೆ.ಹೊಳೆಯಪ್ಪ, ಎಲ್.ಚಂದ್ರಪ್ಪ, ಮುಹಮ್ಮದ್ ಖಾಸಿಂ ಇನ್ನಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X