Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ಪುತ್ರಿಯ ಅಂತಿಮ ಸಂಸ್ಕಾರಕ್ಕೆ...

ತನ್ನ ಪುತ್ರಿಯ ಅಂತಿಮ ಸಂಸ್ಕಾರಕ್ಕೆ ಮೊದಲು ಆಕೆಯ ಆಸೆ ಈಡೇರಿಸಿದ ತಂದೆಯ ಜತೆ ಇಡೀ ಊರೇ ಕಣ್ಣೀರಿಟ್ಟಿತು!

ಯಾವ ಆಸೆ ಅದು?

ವಾರ್ತಾಭಾರತಿವಾರ್ತಾಭಾರತಿ28 Dec 2016 5:51 PM IST
share
ತನ್ನ ಪುತ್ರಿಯ ಅಂತಿಮ ಸಂಸ್ಕಾರಕ್ಕೆ ಮೊದಲು ಆಕೆಯ ಆಸೆ ಈಡೇರಿಸಿದ ತಂದೆಯ ಜತೆ ಇಡೀ ಊರೇ ಕಣ್ಣೀರಿಟ್ಟಿತು!

ಕೊಚ್ಚಿನ್,ಡಿ.28: ಅನಘ ಎಂಬ 12ನೆ ತರಗತಿ ವಿದ್ಯಾರ್ಥಿನಿಗೆ ಪಿಕ್ ಅಪ್ ಟ್ರಕ್ ಡಿಸೆಂಬರ್ 16ರಂದು ಡಿಕ್ಕಿ ಹೊಡೆಯಿತು. ಅದು ಎಷ್ಟು ತೀವ್ರ ಅಪಘಾತವೆಂದರೆ ತಕ್ಷಣಕ್ಕೆ ಎರಡು ಶಸ್ತ್ರಚಿಕಿತ್ಸೆ ಆಗಬೇಕಾಯಿತು. ಶಸ್ತ್ರಚಿಕಿತ್ಸೆ ಬಳಿಕ ವೆಂಟಿಲೇಟರ್‌ನಲ್ಲಿ ಇಡಲಾಯಿತು. ತಮ್ಮ ಮಗಳ ಪುನರಾಗಮನವನ್ನು ಕಾಯುತ್ತಾ ತಂದೆ ಅನಿಲ್ ಕುಮಾರ್ ಮತ್ತು ತಾಯಿ ಶಾಂತಾ ಹೊರಗೆ ಕಾಯುತ್ತಿದ್ದರು. ಇಡುಕ್ಕಿ ಜಿಲ್ಲೆಯ ಮೂಲಮಟ್ಟಂ ಗ್ರಾಮವಿಡೀ ಆಕೆ ಗುಣಮುಖವಾಗುವಂತೆ ಪ್ರಾರ್ಥಿಸಿತು. ಆದರೆ ಡಿಸೆಂಬರ್ 23ರಂದು ಆಕೆಯ ಆರೋಗ್ಯಸ್ಥಿತಿ ಕ್ಷೀಣಿಸಿ, ಆಕೆಯ ಜೀವವನ್ನು ಬಲಿ ಪಡೆಯಿತು. ಆಕೆಯ ಆಸ್ಪತ್ರೆ ಶುಲ್ಕವನ್ನು ಭರಿಸುವ ಚೈತನ್ಯ ಅನಿಲ್‌ಗೆ ಇರಲಿಲ್ಲ. ಆಕೆಗಾಗಿ ಗ್ರಾಮ 10 ಲಕ್ಷ ರೂಪಾಯಿ ದೇಣಿಗೆ ಸಂಗ್ರಹಿಸಿತು.

ಕೊನೆಯ ಆಸೆ

ಅನಿಲ್ ಕೆಳಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದವರು. ತಮ್ಮ ಸಣ್ಣ ಉಳಿತಾಯದಿಂದ ಆಕೆಯ ಇಚ್ಛೆಗೆ ವಿರುದ್ಧವಾಗಿ ನೆಕ್ಲೆಸ್ ಖರೀದಿಸಿ ಉಡುಗೊರೆಯಾಗಿ ನೀಡಿದ್ದರು. ತಿಂಗಳ ಹಿಂದೆ ಅನಘಾಳ ಚಿನ್ನದ ನೆಕ್ಲೆಸ್ ಅಡವಿಟ್ಟು, ಸಾಲ ಪಡೆದಿದ್ದರು. ಇದನ್ನು ಕ್ರಿಸ್‌ಮಸ್‌ಗೆ ಮುನ್ನ ಮರಳಿ ತರುವುದಾಗಿ ಆಕೆಗೆ ಆಶ್ವಾಸನೆ ಕೊಟ್ಟಿದ್ದರು.

ಡಿಸೆಂಬರ್ 23ರಂದು ವೈದ್ಯರು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುವುದಾಗಿ ಹೇಳಿದರು. ಆಗ ತಂದೆಗೆ ತಮ್ಮ ಆಶ್ವಾಸನೆ ನೆನಪಿಗೆ ಬಂತು. ಕ್ಷಣಮಾತ್ರದಲ್ಲೇ ಹಣ ಹೊಂದಿಸಿ ಮಗಳ ಚಿನ್ನದ ನೆಕ್ಲೆಸ್ ವಾಪಾಸು ಪಡೆದರು. ಅದು ಅವರ ಜೇಬಿನಲ್ಲೇ ಉಳಿಯಿತು. ಆಕೆ ಅದನ್ನು ಧರಿಸಬೇಕು ಎನ್ನುವುದು ಅವರ ಆಸೆಯಾಗಿತ್ತು.

ಡಿಸೆಂಬರ್ 25ರಂದು ಅನಘಾ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಶಾಲೆಯ ಆವರಣದಲ್ಲಿ ಇಡಲಾಗಿತ್ತು. ಶವದ ಪಕ್ಕದಲ್ಲಿ ಅನಿಲ್ ಹೊಸ, ದುಬಾರಿ ಶರ್ಟ್ ಧರಿಸಿ ನಿಂತಿದ್ದರು. ಏಕೆಂದರೆ ಮಗಳು ಸದಾ ಅದನ್ನು ಬಯಸುತ್ತಿದ್ದಳು. ಅವರ ಜೇಬಿನಲ್ಲಿ ಚಿನ್ನದ ನೆಕ್ಲೆಸ್ ಹಾಗೆಯೇ ಉಳಿದಿತ್ತು. ಕಣ್ಣುಗಳಲ್ಲಿ ನೀರು ತುಂಬಿತ್ತು. ಅವರು ಮಗಳ ಕೊನೆಯ ಆಸೆ ಈಡೇರಿಸಿದ್ದರು. ಆಕೆಯ ಕಾಲಿಗೆ ಕಾಲುಚೈನು ಕಟ್ಟಿದರು. ಅದರೊಂದಿಗೇ ಅಂತ್ಯಸಂಸ್ಕಾರ ನೆರವೇರಿಸಿದರು. ಇಡೀ ಗ್ರಾಮ ಈ ದೃಶ್ಯ ನೋಡಿ ಕಣ್ಣೀರಿಟ್ಟಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X