Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ...

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ‘ಸೀಟಿವಾಲೆ ಬಾಬಾ’ ಬಂಧನ

ವಾರ್ತಾಭಾರತಿವಾರ್ತಾಭಾರತಿ28 Dec 2016 11:33 PM IST
share

ಮುಂಬೈ, ಡಿ.28: ಸೀಟಿವಾಲೆ ಬಾಬಾ ಎಂಬ ಅಡ್ಡ ಹೆಸರು ಪಡೆದಿದ್ದ ಸ್ವಯಂಘೋಷಿತ 60 ವರ್ಷದ ದೇವಮಾನವನೊಬ್ಬನನ್ನು ಇಲ್ಲಿನ ಮನ್ಖುರ್ಡ್ ಎಂಬಲ್ಲಿನ ದರ್ಗಾದ ಸಮೀಪ ಅಪ್ರಾಪ್ತ ವಯಸ್ಸಿನ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಗುಲಾಂ ಮುಹಮ್ಮದ್ ರಫೀಖ್ ಶೇಖ್ ಕಳೆದ ಮೂರು ತಿಂಗಳುಗಳಿಂದಲೂ ಹೆಚ್ಚಿನ ಸಮಯದಿಂದ ತಲೆಮರೆಸಿಕೊಂಡಿದ್ದ.

ಬೈಂಗನ್ವಾಡಿಯ ಶಿವಾಜಿನಗರ ನಿವಾಸಿಯಾದ ಈತ ಕರ್ಬಾಲ ಮೈದಾನದ ಸಮೀಪವಿರುವ ದರ್ಗಾದಲ್ಲಿಯೇಹೆಚ್ಚಿನ ಸಮಯ ಕಳೆಯುತ್ತಿದ್ದು ಅಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿರುತ್ತಿದ್ದ. ಕಾಂಪೌಂಡ್ ಸುತ್ತಲೂ ಆತ ಸೀಟಿ ಊದಿಕೊಂಡು ಅತ್ತಿತ್ತ ಹೋಗುತ್ತಿದ್ದುದರಿಂದ ಆತನಿಗೆ ಸೀಟಿವಾಲೆ ಬಾಬಾ ಎಂಬ ಅಡ್ಡ ಹೆಸರು ಬಂದಿತ್ತು.
ಪೊಲೀಸರ ಪ್ರಕಾರ ಸೆಪ್ಟ್ಟಂಬರ್ 6ರ ಸಂಜೆ ಸುಮಾರು 6:30ಕ್ಕೆ ಹೊತ್ತಿಗೆ ಕರ್ಬಾಲ ಮೈದಾನದ ಸುತ್ತ ಆಡಿಕೊಂಡಿದ್ದ ಬಾಲಕಿ 7:30ರ ಹೊತ್ತಿಗೆ ದರ್ಗಾದಿಂದ ಮನೆಗೆ ಕಾಣಿಕೆಗಳನ್ನು ಕೊಂಡು ಹೋಗಲು ಆಗಮಿಸಿದ್ದಳು. ಆಗ ಅಲ್ಲಿದ್ದ ಆರೋಪಿ ಆಕೆಯನ್ನು ದರ್ಗಾದ ಹಿಂದಿರುವ ಕತ್ತಲೆಯ ಜಾಗಕ್ಕೆ ಕರೆದುಕೊಂಡು ಹೋಗಿ ಆತನ ಮಡಿಲಲ್ಲಿ ಕೂರಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದನೆನ್ನಲಾಗಿದೆ. ಸಮೀಪದ ಕೆಲವರು ಇದನ್ನು ಗಮನಿಸಿದ್ದು, ಇದನ್ನು ಗಮನಿಸಿದ ಆರೋಪಿ ಅಲ್ಲಿಂದ ಓಡಿ ಹೋಗಿದ್ದನು.
ಮನೆಗೆ ಹಿಂದಿರುಗಿದ ಸಂತ್ರಸ್ತೆ ಏನನ್ನೂ ಹೇಳದೇ ಇದ್ದರೂ ಸ್ಥಳೀಯರು ಆಕೆಯ ತಾಯಿಗೆ ವಿಷಯ ತಿಳಿಸಿದಾಗಲಷ್ಟೇ ಬಾಲಕಿ ಬಾಯ್ಬಿಟ್ಟಿದ್ದಳು. ನಂತರ ಪೊಲೀಸ್ ದೂರು ದಾಖಲಿಸಲಾಗಿತ್ತು.
ತಲೆಮರೆಸಿಕೊಂಡಿದ್ದ ಆರೋಪಿ ಇತ್ತೀಚೆಗೆ ಶಿವಾಜಿ ನಗರದಲ್ಲಿರುವ ತನ್ನ ಪುತ್ರನ ಹೊಸ ಮನೆಗೆ ಬಂದಾಗ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X