Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸೂಪರ್ ಹಿಟ್ ದಂಗಲ್ ನ ಹೊಸ ಆವೃತ್ತಿ...

ಸೂಪರ್ ಹಿಟ್ ದಂಗಲ್ ನ ಹೊಸ ಆವೃತ್ತಿ ಬಿಡುಗಡೆ !

ಇಡೀ ಥಿಯೇಟರಿನ ಟಿಕೆಟ್ ಖರೀದಿಸಿ ಒಬ್ಬನೇ ವೀಕ್ಷಿಸಿದ ನಿರ್ಮಾಪಕ

ವಾರ್ತಾಭಾರತಿವಾರ್ತಾಭಾರತಿ29 Dec 2016 10:52 AM IST
share
ಸೂಪರ್ ಹಿಟ್ ದಂಗಲ್ ನ ಹೊಸ ಆವೃತ್ತಿ ಬಿಡುಗಡೆ  !

ಮುಂಬೈ, ಡಿ.29 : ಆಮಿರ್ ಖಾನ್ ಅವರ ದಂಗಲ್‌ಚಿತ್ರ ವಿಮರ್ಶಕರಿಂದ ಭಾರೀ ಪ್ರಶಂಸೆ ಪಡೆಯುತ್ತಿದ್ದು ಈ ವರ್ಷದ ಸೂಪರ್ ಹಿಟ್ ಚಿತ್ರವಾಗುವತ್ತ ದಾಪುಗಾಲಿಕ್ಕುತ್ತಿದೆ. ದಂಗಲ್ ಚಿತ್ರ ಪ್ರದರ್ಶನವಿರುವ ಎಲ್ಲಾ ಚಿತ್ರಮಂದಿರಗಳೂ ಹೌಸ್ ಫುಲ್. ಆದರೆ ಇತ್ತೀಚೆಗೆ ಖಂಡಾಲದಲ್ಲಿರುವ 60 ಸೀಟುಗಳ ಚಿತ್ರ ಮಂದಿರವೊಂದು ದಂಗಲ್ ಪ್ರದರ್ಶಿಸುತ್ತಿದ್ದರೂ ಖಾಲಿ ಖಾಲಿಯಾಗಿತ್ತು. ಆ ಚಿತ್ರಮಂದಿರದಲ್ಲಿ ಕೇವಲ ಇಬ್ಬರು ಮಾತ್ರ ಚಿತ್ರ ವೀಕ್ಷಿಸುತ್ತಿದ್ದರು, ಅವರೇ ಖ್ಯಾತ ಚಿತ್ರ ನಿರ್ಮಾಪಕ ರಾಕೇಶ್ ರೋಶನ್‌ ಮತ್ತವರ ಪಾರ್ಸಿ ಸ್ನೇಹಿತರೊಬ್ಬರು. ದಂಗಲ್ ಚಿತ್ರವನ್ನು ಸಂಪೂರ್ಣವಾಗಿ ಯಾವುದೇ ಅಡೆತಡೆಯಿಲ್ಲದೆ ಆನಂದಿಸುವ ಸಲುವಾಗಿ ರಾಕೇಶ್ ರೋಶನ್ ಇಡೀ ಚಿತ್ರಮಂದಿರದ ಟಿಕೆಟ್ಟುಗಳನ್ನು ಖರೀದಿಸಿ ದಂಗಲ್ ಆನಂದಿಸಿದ್ದರು.

ನಂತರ ಅವರು ಆಮಿರ್ ಖಾನ್ ಅವರಿಗೆ ಫೋನ್ ಮಾಡಿ ಚಿತ್ರವನ್ನು ಹೊಗಳಿದ್ದೇ ಹೊಗಳಿದ್ದು. ಚಿತ್ರದಲ್ಲಿ ಮಹಾವೀರ್ ಫೋಗಟ್ ಆಗಿ ಅಭಿನಯಿಸಿದ ಆಮಿರ್ ಅವರ ಅಭಿನಯವನ್ನು ಹಾಗೂ ಅವರ ಪುತ್ರಿಯರಾಗಿ ಅಭಿನಯಿಸಿದ್ದ ಸಾನ್ಯ ಮಲ್ಹೋತ್ರ, ಫಾತಿಮಾ ಸನಾ ಶೇಖ್ ಅವರ ಅಭಿನಯವನ್ನೂ ಅವರು ಕೊಂಡಾಡಿದರು.

ದಂಗಲ್ ಹೊಸ ಆವೃತ್ತಿ ಬಿಡುಗಡೆ !
ದಂಗಲ್ ಚಿತ್ರದ 360 ಡಿಗ್ರಿ ವೀಡಿಯೊವೊಂದನ್ನು ಯೂಟ್ಯೂಬ್ ನಲ್ಲಿ ಬಿಡುಗಡೆಗೊಳಿಸಲಾಗಿದ್ದು ಇದು ವರ್ಚುವಲ್ ರಿಯಾಲಿಟಿ ಅನುಭವವನ್ನು ವೀಕ್ಷಕರಿಗೆ ಒದಗಿಸಲಿದೆ. ವೀಡಿಯೊ ನೋಡಿದಾಗ ನೇರವಾಗಿ ಸೆಟ್ ನಲ್ಲಿ ಕುಳಿತುಕೊಂಡು ವೀಕ್ಷಿಸುವ ಅನುಭವವಾಗುತ್ತದೆಯೆಂದು ಹೇಳಲಾಗಿದೆ.

ಎಲ್ಲಾ ಕೋನಗಳಿಂದಲೂ ವೀಡಿಯೊ ರೆಕಾರ್ಡಿಂಗ್ ಮಾಡುವ ತಂತ್ರಜ್ಞಾನ ಉಪಯೋಗಿಸಿ ವೀಡಿಯೊ ತಯಾರಿಸಲಾಗಿದ್ದು,ಚಿತ್ರದ ಈ ಮೇಕಿಂಗ್ ವೀಡಿಯೊ ಡಿಸೆಂಬರ್ 22ರಂದೇ ಬಿಡುಗಡೆಯಾಗಿದ್ದು ಇಲ್ಲಿಯ ತನಕ 12 ಲಕ್ಷ 86 ಸಾವಿರ ಮಂದಿ ಅದನ್ನು ವೀಕ್ಷಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X