Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಇಲ್ಲಿದೆ ಈ ವರ್ಷದ ಅತ್ಯುತ್ತಮ ಚಿತ್ರ,...

ಇಲ್ಲಿದೆ ಈ ವರ್ಷದ ಅತ್ಯುತ್ತಮ ಚಿತ್ರ, ಕಲಾವಿದರ ರಿಯಲ್ ಪಟ್ಟಿ

ಜಗಮಗಿಸುವ ಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಗಳನ್ನು ಬಿಟ್ಟು ಬಿಡಿ

ವಾರ್ತಾಭಾರತಿವಾರ್ತಾಭಾರತಿ29 Dec 2016 5:15 PM IST
share
ಇಲ್ಲಿದೆ ಈ ವರ್ಷದ ಅತ್ಯುತ್ತಮ ಚಿತ್ರ, ಕಲಾವಿದರ ರಿಯಲ್ ಪಟ್ಟಿ

ಮುಂಬೈ,ಡಿ.29: ಅಬ್ಬರದ ಪ್ರದರ್ಶನಗಳನ್ನು ಕಾಣುತ್ತಿರುವ ಅಮೀರ್ ಖಾನ್ ಅವರ ಕುಸ್ತಿಪಟುವಿನ ಜೀವನ ಕಥನದ ದೃಶ್ಯಕಾವ್ಯ ‘ದಂಗಾಲ್’ ಬಾಕ್ಸ್ ಆಫೀಸ್‌ನ್ನು ಕೊಳ್ಳೆ ಹೊಡೆಯುವ ಜೊತೆಗೆ ವಿಮರ್ಶಕರ ಹೊಗಳಿಕೆಗೂ ಪಾತ್ರವಾಗಿದೆ. ಪ್ರಮುಖ ಚಲನಚಿತ್ರ ವಿಮರ್ಶಕರು ‘ದಂಗಾಲ್’ಗೆ 2016ನೇ ಸಾಲಿನ ಅತ್ಯುತ್ತಮ ಚಿತ್ರವೆಂದು ಪಟ್ಟ ಕಟ್ಟಿದ್ದಾರೆ.

 ‘ಫಿಲ್ಮ್ ಕಂಪ್ಯಾನಿಯನ್ ಕ್ರಿಟಿಕ್ಸ್ ಪೋಲ್ ’ಮೂಲಕ ಸಮೀಕ್ಷೆಯನ್ನು ನಡೆಸಿ ಬಾಲಿವುಡ್‌ನ ಶ್ರೇಷ್ಠರನ್ನು ಆಯ್ಕೆ ಮಾಡಲು 23 ವಿಮರ್ಶಕರು ಒಟ್ಟಾಗಿದ್ದರು. ವಿಮರ್ಶಕಿ ಅನುಪಮಾ ಚೋಪ್ರಾ ಅವರ ಪ್ರಮುಖ ಬೆಂಬಲ ಹೊಂದಿರುವ ವೇದಿಕೆಯಾಗಿರುವ ಫಿಲ್ಮ್ ಕಂಪ್ಯಾನಿಯನ್ ವರ್ಷಾಂತ್ಯದಲ್ಲಿ ತನ್ನ ಮೊದಲ ಸಮೀಕ್ಷೆಯನ್ನು ಕೈಗೊಂಡಿತ್ತು. ಐದು ವರ್ಗಗಳಲ್ಲಿ ಸಮೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲಾಗಿದೆ.

ಅತ್ಯುತ್ತಮ ಚಿತ್ರವಾಗಿ ‘ದಂಗಾಲ್’ ಹೆಸರಿಸಲ್ಪಟ್ಟಿದ್ದರೆ ತನ್ನ ಚೊಚ್ಚಲ ನಿರ್ದೇಶನದ ಚಿತ್ರ ‘ನೀರಜಾ’ಕ್ಕಾಗಿ ರಾಮ ಮಾಧ್ವಾನಿ ಅವರು ಅತ್ಯುತ್ತಮ ನಿರ್ದೇಶಕ ಪಟ್ಟಕ್ಕೆ ಪಾತ್ರರಾಗಿದ್ದಾರೆ.

‘ಅಲಿಗಡ’ ಚಿತ್ರದಲ್ಲಿ ಸಲಿಂಗಕಾಮಿ ಪ್ರೊಫೆಸರ್ ಶ್ರೀನಿವಾಸ ರಾಮಚಂದ್ರ ಸಿರಸ್ ಪಾತ್ರಕ್ಕಾಗಿ ಮನೋಜ ಬಾಜಪೇಯಿ ಅತ್ಯುತ್ತಮ ನಟನೆಂದು ಪುರಸ್ಕೃತರಾಗಿದ್ದಾರೆ.

‘ಉಡ್ತಾ ಪಂಜಾಬ್’ ಮತ್ತು ‘ಡಿಯರ್ ಜಿಂದಗಿ’ಯಂತಹ ಚಿತ್ರಗಳಲ್ಲಿ ತನ್ನ ನಟನಾ ಕೌಶಲವನ್ನು ಮೆರೆದಿರುವ ಆಲಿಯಾ ಭಟ್ ಅತ್ಯುತ್ತಮ ನಟಿ ಎಂದು ಆಯ್ಕೆಯಾಗಿದ್ದಾರೆ.

‘ಕಪೂರ್ ಆ್ಯಂಡ್ ಸನ್ಸ್’ ಚಿತ್ರಕ್ಕಾಗಿ ಶಕುನ್ ಬಾತ್ರಾ ಮತ್ತು ಆಯೇಶಾ ದಿವಿತ್ರೆ ಧಿಲ್ಲಾನ್ ಅವು ಅತ್ಯುತ್ತಮ ಲೇಖಕರು ಗೌರವಕ್ಕೆ ಪಾತ್ರರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X