Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆಸಿಎಫ್ ನಿಂದ ಶೈಖ್ ಜೀಲಾನೀ...

ಕೆಸಿಎಫ್ ನಿಂದ ಶೈಖ್ ಜೀಲಾನೀ (ಖ.ಸಿ),ತಾಜುಲ್ ಉಲಮಾ (ಖ.ಸಿ) ಅನುಸ್ಮರಣೆ

ವರದಿ : ಹಕೀಂ ಬೋಳಾರ್ವರದಿ : ಹಕೀಂ ಬೋಳಾರ್2 Jan 2017 5:27 PM IST
share
ಕೆಸಿಎಫ್ ನಿಂದ ಶೈಖ್ ಜೀಲಾನೀ (ಖ.ಸಿ),ತಾಜುಲ್ ಉಲಮಾ (ಖ.ಸಿ) ಅನುಸ್ಮರಣೆ

ಮದೀನಾ, ಜ.02 : ಕರ್ನಾಟಕ ಕಲ್ಚರಲ್ ಫೌಂಡೇಶನ್ ಮದೀನಾ ಮುನವ್ವರ ಸೆಕ್ಟರ್ ಶೈಖ್ ಜೀಲಾನೀ (ಖ.ಸಿ),ತಾಜುಲ್ ಉಲಮಾ (ಖ.ಸಿ) ರವರ ಅನುಸ್ಮರಣೆ ಹಾಗೂ ಜಾಗತಿಕ ಮುಸ್ಲಿಮ ವಿರುದ್ಧ ನಡೆಯುತ್ತಿರುವ  ಆಕ್ರಮಣದ ವಿಮೋಚನೆಗಾಗಿ ಬೃಹತ್   ಪ್ರಾರ್ಥನಾ ಸಂಗಮ
ಮದೀನಾ ಮುನವ್ವರದ ಕೆ.ಸಿ.ಎಫ್ ಭವನದಲ್ಲಿ ಶುಕ್ರವಾರ ನಡೆಯಿತು.

ಅಲ್ ಖಾದಿಸ ಎಜ್ಯುಕೇಷನ್ ಅಕಾಡೆಮಿ ಕಾವಳಕಟ್ಟೆ ಇದರ ಸಂಚಾಲಕ ಅಲ್ ಹಾಜ್ ಡಾ.ಮುಹಮ್ಮದ್ ಫಾಝಿಲ್ ರಝ್ವಿ ಅವರ ನೇತೃತ್ವದಲ್ಲಿ ನಡೆದ ಪ್ರಾರ್ಥನಾ ಸಂಗಮವನ್ನು ಕೆ.ಸಿ.ಎಫ್ ಮದೀನಾ ಸೆಕ್ಟರ್ ಅಧ್ಯಕ್ಷ ಅಶ್ರಫ್ ಸಖಾಫಿ ನೂಜಿ ಉದ್ಘಾಟಿಸಿದರು.

ನಂತರ ಅಲ್ ಖಾದಿಸ ಎಜ್ಯುಕೇಷನ್ ಅಕಾಡೆಮಿ ಕಾವಳಕಟ್ಟೆ  ಸಂಚಾಲಕ ಅಲ್ ಹಾಜ್ ಡಾ.ಮುಹಮ್ಮದ್ ಫಾಝಿಲ್ ರಝ್ವಿ ಅವರು ಮಾತನಾಡಿದರು.

ಮುಹಮ್ಮದ್ ಪೈಗಂಬರ್(ಸ.ಅ) ಸಾಧಾರಣ ವ್ಯಕ್ತಿಯಲ್ಲ,  ಅವರ ಕೈ ಕಾಲುಗಳು, ಬೆವರು, ರಕ್ತ ಸೇರಿದಂತೆ ದೇಹದ ಎಲ್ಲಾ ಭಾಗಗಳು ಅಸಾಧಾರಣವಾಗಿದೆ ಎಂದ ಅವರು, ಪ್ರವಾದಿಯವರ ಅಸಾಧಾರಣ ವ್ಯಕ್ತಿತ್ವವನ್ನು ವಿವರಿಸಿದರು.

ಮುಹಿಯುದ್ದೀನ್ ಶೇಖ್(ಖ.ಸಿ) ಹಾಗೂ ತಾಜುಲ್ ಉಲಮಾ(ಖ.ಸಿ) ಅವರ ಬಗ್ಗೆ ಸ್ಮರಿಸಿಕೊಂಡ ಅವರು, ಇಂತಹ ಮಹಾನ್ ವ್ಯಕ್ತಿಗಳ ಜೀವನ ವೃತ್ತಾಂತ ನಾವು ಕೂಡ ಅನುಸರಿಸಬೇಕೆಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಉಸ್ಮಾನ್ ಮಾಸ್ಟರ್ ಅವರು, ಜಾಗತಿಕವಾಗಿ ಮುಸ್ಲಿಮರ ವಿರುದ್ಧ ನಡೆಯುತ್ತಿರುವ  ಆಕ್ರಮಣದ ವಿಮೋಚನೆಗಾಗಿ ಅಲ್ಲಾಹನ ಸಹಾಯ ಯಾಚಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದರು.

ಗಲ್ಫ್ ಇಶಾರ ಅರಿವಿನ ಮೈತ್ರಿ ಅಭಿಯಾನದ ಅಂಗವಾಗಿ ಮದೀನಾದ ವಿವಿಧ ಕಮಿಟಿಗಳ ಅಧ್ಯಕ್ಷರಿಗೆ  ಗಲ್ಫ್‌ ಇಶಾರದ ಪ್ರತಿಯನ್ನು ಹಸ್ತಾಂತರಿಸಲಾಯಿತು.

ಇದೇ ವೇಳೆ ಕಾವಳಕಟ್ಟೆ ನೂತನ ಯೋಜನೆಗಳ ಬಗ್ಗೆ ಮದೀನಾದ ಕಾರ್ಯಕರ್ತರಿಗೆ ಮಾಹಿತಿ  ನೀಡಲಾಯಿತು. 

 ಉಮ್ಮರ್ ಗೇರುಕಟ್ಟೆ ಸ್ವಾಗತಿಸಿದರು.

ಅಲ್ ಖಾದಿಸ ಕಾವಳಕಟ್ಟೆ, ಮದೀನಾ ಘಟಕದ ಕಾರ್ಯದರ್ಶಿ  ಜಬ್ಬಾರ್ ಕಾವಳಕಟ್ಟೆ ಅವರು ಧನ್ಯವಾದ ಸಮರ್ಪಿಸಿದರು.
 

share
ವರದಿ : ಹಕೀಂ ಬೋಳಾರ್
ವರದಿ : ಹಕೀಂ ಬೋಳಾರ್
Next Story
X