Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಹೋಟೆಲ್ , ರೆಸ್ಟೋರೆಂಟ್ ಗಳಲ್ಲಿ...

ಇನ್ನು ಹೋಟೆಲ್ , ರೆಸ್ಟೋರೆಂಟ್ ಗಳಲ್ಲಿ ಸೇವಾ ದರ ಪಾವತಿಸುವುದು ಕಡ್ಡಾಯವಲ್ಲ !

ವಿವರಗಳಿಗೆ ಕ್ಲಿಕ್ ಮಾಡಿ

ವಾರ್ತಾಭಾರತಿವಾರ್ತಾಭಾರತಿ2 Jan 2017 8:15 PM IST
share
ಇನ್ನು ಹೋಟೆಲ್ , ರೆಸ್ಟೋರೆಂಟ್ ಗಳಲ್ಲಿ ಸೇವಾ ದರ ಪಾವತಿಸುವುದು ಕಡ್ಡಾಯವಲ್ಲ !

ಹೊಸದಿಲ್ಲಿ,ಜ.2: ಮುಂದಿನ ಬಾರಿ ನೀವು ಹೊಟೇಲ್ ಅಥವಾ ರೆಸ್ಟಾರೆಂಟ್‌ನಲ್ಲಿ ಬಿಲ್ ಪಡೆದುಕೊಳ್ಳುವಾಗ, ಒಂದು ವೇಳೆ ನಿಮಗೆ ಅಲ್ಲಿನ ಸೇವೆಗಳು ತೃಪ್ತಿಯಾಗದೆ ಇದ್ದಲ್ಲಿ ನೀವು ಸೇವಾಶುಲ್ಕಗಳನ್ನು ಪಾವತಿಸಲು ನಿರಾಕರಿಸಬಹುದಾಗಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಹಾಗೂ ಸಾರ್ವಜನಿಕ ವಿತರಣೆ ಸಚಿವಾಲಯವು ಸೋಮವಾರ ಹೊಟೇಲ್ ಹಾಗೂ ರೆಸ್ಟಾರೆಂಟ್‌ಗಳಿಗೆ ಜಾರಿಗೊಳಿಸಿದ ಅಧಿಸೂಚನೆಯೊಂದರಲ್ಲಿ ಸೇವಾಶುಲ್ಕ ಪಾವತಿಯು ಗ್ರಾಹಕರ ವಿವೇಚನೆಗೆ ಸೇರಿದ್ದಾಗಿದೆ ಅಥವಾ ಸ್ವಯಂಪ್ರೇರಿತವಾದುದಾಗಿದೆ.. ಒಂದು ವೇಳೆ ಗ್ರಾಹಕರು, ಸೇವೆಗಳ ಬಗ್ಗೆ ಅತೃಪ್ತಿಗೊಂಡಿದ್ದಲ್ಲಿ ಬಿಲ್‌ನಲ್ಲಿ ಸೇವಾಶುಲ್ಕವನ್ನು ಸೇರಿಸದಂತೆ ಸಿಬ್ಬಂದಿಗೆ ಸೂಚಿಸಬಹುದಾಗಿದೆಯೆಂದು ಹೇಳಿದೆ. ಈ ಮಾಹಿತಿಯನ್ನು ಗ್ರಾಹಕರಿಗಾಗಿ ಎಲ್ಲಾ ಹೊಟೇಲ್ ಹಾಗೂ ರೆಸ್ಟಾರೆಂಟ್‌ಗಳಲ್ಲಿ ಸೂಕ್ತಸ್ಥಳದಲ್ಲಿ ಪ್ರದರ್ಶಿಸುವಂತೆಯೂ ಅಧಿಸೂಚನೆಯು ತಿಳಿಸಿದೆ.

ಹೊಟೇಲ್ ಹಾಗೂ ರೆಸ್ಟಾರೆಂಟ್‌ಗಳಲ್ಲಿ ಗುಣಮಟ್ಟದ ಸೇವೆಗಳು ದೊರೆಯದಿರುವ ಬಗ್ಗೆ ಸಚಿವಾಲಯವು ಬಹಳಷ್ಟು ದೂರುಗಳು ಬಂದಿರುವುದಾಗಿ ಸಚಿವಾಲಯವು ಹೇಳಿದೆ. ಕೆಲವು ಹೊಟೇಲ್ ಹಾಗೂ ರೆಸ್ಟಾರೆಂಟ್‌ಗಳು ಟಿಪ್ಸ್ ಮಾದರಿಯಲ್ಲಿ ಶೇ.5ರಿಂದ ಶೇ.20ರವರೆಗೆ ಸೇವಾಶುಲ್ಕಗಳನ್ನು ವಿಧಿಸುತ್ತವೆ. ಆದರೆ ಅದನ್ನು ತೆರುವಂತೆ ಯಾರೂ ಕೂಡಾ ಗ್ರಾಹಕರ ಮೇಲೆ ಒತ್ತಡ ಹೇರುವಂತಿಲ್ಲ’’ ಎಂದು ಅಧಿಸೂಚನೆ ತಿಳಿಸಿದೆ..

ಸೇವಾಶುಲ್ಕದ ಬಗ್ಗೆ ಸಚಿವಾಲಯವು, ಹೊಟೇಲ್ ಒಕ್ಕೂಟದಿಂದ ಸ್ಪಷ್ಟೀಕರಣವನ್ನು ಕೂಡಾ ಕೇಳಿತ್ತು. ಸೇವಾ ಶುಲ್ಕವು ಸಂಪೂರ್ಣವಾಗಿ ವಿವೇಚನಾತ್ಮಕವಾಗಿದ್ದು, ಒಂದು ವೇಳೆ ಸೇವೆಗಳು ಗ್ರಾಹಕರಿಗೆ ಅತೃಪ್ತಿಕರವೆನಿಸಿದಲ್ಲಿ, ಅವರು ಸೇವಾಶುಲ್ಕವನ್ನು ಪಾವತಿಸದೆ ಇರಬಹುದೆಂದು ಒಕ್ಕೂಟವು ವಿವರಣೆ ನೀಡಿರುವುದಾಗಿ ಅಧಿಸೂಚನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X