Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮಗಳು ಒಗ್ಗಟ್ಟಾದಲ್ಲಿ ಸುಂದರ ಸಮಾಜ...

ಧರ್ಮಗಳು ಒಗ್ಗಟ್ಟಾದಲ್ಲಿ ಸುಂದರ ಸಮಾಜ ನಿರ್ಮಾಣ ಸಾಧ್ಯ

ವಾರ್ತಾಭಾರತಿವಾರ್ತಾಭಾರತಿ3 Jan 2017 4:16 PM IST
share
ಧರ್ಮಗಳು ಒಗ್ಗಟ್ಟಾದಲ್ಲಿ ಸುಂದರ ಸಮಾಜ ನಿರ್ಮಾಣ ಸಾಧ್ಯ

ಮಾಣಿಲ, ಜ.3: ಧರ್ಮಗಳು ಒಗ್ಗಾಟ್ಟಾಗಿ ನಿಂತಾಗ ಸಮಾಜದಲ್ಲಿ ಯಾವುದೇ ಸಮಸ್ಯೆಗಳು ಬರಲು ಸಾಧ್ಯವಿಲ್ಲ. ಮಾನವೀಯ ಮೌಲ್ಯವನ್ನು ಎಲ್ಲೆಡೆ ಪಸರಿಸಿದಾಗ ಸಮಾಜದಲ್ಲಿ ಉತ್ತಮವಾಗಿ ಬದುಕಲು ಸಾಧ್ಯ ಎಂದು ಶ್ರೀಧಾಮ ಮಾಣಿ  ಮಹಾಲಕ್ಷ್ಮೀ ಕ್ಷೇತ್ರದ  ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಅವರು ಶನಿವಾರ ರಾತ್ರಿ ಪೆರುವಾಯಿ ಸಮೀಪದ ಕಡೆಂಗೋಡ್ಲು ಡೆನಿಮ್‌ಗೈಸ್ ಫ್ರೆಂಡ್ಸ್ ಸರ್ಕಲ್‌ನ 5ನೆ ವಾರ್ಷಿಕೋತ್ಸವ ಹಾಗೂ ಹೊಸ ವರ್ಷ ಆಚರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಪೆರುವಾಯಿ-ವಾಣಿಲ ಶಾಂತಿಯ ನೆಲೆಯಾಗಿದೆ. ಅದು ಸೌಹಾರ್ದತೆಯ ಬದುಕಿಗೆ ಶಕ್ತಿ ನೀಡಿದೆ. ಎಲ್ಲಾ ಧರ್ಮ ಶ್ರದ್ಧೆಗಳು ಸೇರುವುದು ಒಂದೇ ಕಡೆಯಾಗಿದ್ದು, ಎಲ್ಲರೂ ಒಂದದಾಗ ಶಾಂತಿ ನೆಲೆಸುತ್ತದೆ ಎಂದರು. ನನ್ನ 18 ವರ್ಷಗಳ ಆಧ್ಯಾತ್ಮಿಕ ಜೀವನದಲ್ಲಿ ಇದು ಅವೀಸ್ಮರಣೀಯ ದಿನವಾಗಿದೆ. ಮೂರು ಧರ್ಮಗಳು ಒಂದೆಡೆ ಸೇರಿದ್ದು, ಸೌಹಾರ್ದತೆ ಉಳಿಯಲು ಸಾಧ್ಯವಾಗಿದ್ದು, ಹೊಸ ವರ್ಷದಲ್ಲಿ ಇದು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದೆ. ಇದರಿಂದ ಸಮಾಜದಲ್ಲಿ ಪರಿವರ್ತನೆ ಸಾಧ್ಯ. ಮಾನವೀಯ ಮೌಲ್ಯ ಉತ್ಕೃಷ್ಟವಾದುದು ಅದು ಉಳಿಸುವ ಕಾರ್ಯ ನಡೆಯಬೇಕು ಎಂದರು.

ಪೆರುವಾಯಿ ಫಾತಿಮಾ ಮಾತೆಯ ಚರ್ಚ್‌ನ ಧರ್ಮಗುರು ವಿನೋದ್ ಲೋಬೋ ಮಾತನಾಡಿ ಜಿಲ್ಲೆಯಲ್ಲಿ ಅಹಿತಕರ ನಡೆಯುವ ಸನ್ನಿವೇಶದಲ್ಲಿ ಪೆರುವಾಯಿಯ ಯುವಕರು ಮೂರು ಧರ್ಮದ ಧರ್ಮ ಗುರುಗಳನ್ನು ಸೇರಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಿದ್ದಾರೆ. ಸಮಾಜಕ್ಕೆ ನಾವು ಬೆಳಕ್ಕಾಗಬೇಕು. ಒಟ್ಟಾಗಿ ಬಾಳಿದಾಗ ಪ್ರೀತಿ ಉಂಟಾಗುತ್ತದೆ ಎಂದರು.

ಪೆರುವಾಯಿ ಬದ್ರಿಯಾ ಜುಮಾ ಮಸೀದಿ ಖತೀಬು ಶರೀಫ್ ಮದನಿ ಮಾತನಾಡಿ ಪೆರುವಾಯಿ ಶಾಂತಿಯ ನಾಡಾಗಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಉಳಿಸುವ ಕಾರ್ಯ ನಡೆಯಬೇಕು ಎಂದು ತಿಳಿಸಿದರು. ಕೊಲ್ಲತ್ತಡ್ಕ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಕುಂಞ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಸಮರ ಸಾರಥಿ ಬಲೇ ತೆಲಿಪಾಳೆ ತಂಡದಿಂದ ಹಾಸ್ಯ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X