Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಿಲೋಮಿನಾದಲ್ಲಿ ’ಸ್ಪೋಕನ್ ಇಂಗ್ಲೀಷ್...

ಫಿಲೋಮಿನಾದಲ್ಲಿ ’ಸ್ಪೋಕನ್ ಇಂಗ್ಲೀಷ್ ತರಬೇತಿ’ ಕೋರ್ಸ್ ಉದ್ಘಾಟನೆ

ಅಧ್ಯಯನ ವೇಳೆ ವಿದ್ಯಾರ್ಥಿಗಳು ಭಾಷಾ ಪಾಂಡಿತ್ಯ ಬೆಳೆಸಿಕೊಳ್ಳಬೇಕು-ಸುಲತಾ ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ5 Jan 2017 8:06 PM IST
share
ಫಿಲೋಮಿನಾದಲ್ಲಿ ’ಸ್ಪೋಕನ್ ಇಂಗ್ಲೀಷ್ ತರಬೇತಿ’ ಕೋರ್ಸ್ ಉದ್ಘಾಟನೆ

ಪುತ್ತೂರು,ಜ.5: ಭಾರತವು ವೈವಿಧ್ಯತೆಯ ತಾಣವಾಗಿದ್ದು, ವಿವಿಧ ಜನರು ವಿವಿಧ ಭಾಷೆಗಳನ್ನು ಮಾತನಾಡುತ್ತಿದ್ದಾರೆ. ಇಂಗ್ಲೀಷ್ ಭಾಷೆಯು ಲಿಂಕ್ ಭಾಷೆಯಾಗಿ ಅತ್ಯಂತ ಜನಪ್ರಿಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಸಂದರ್ಭದಲ್ಲಿ ಭಾಷಾ ಪಾಂಡಿತ್ಯವನ್ನು ಬೆಳೆಸಿಕೊಳ್ಳುವಲ್ಲಿ ಹೆಚ್ಚಿನ ಮುತುವರ್ಜಿವಹಿಸಬೇಕಾದ ಅಗತ್ಯವಿದೆ ಎಂದು ಮೂಡಬಿದ್ರಿಯ ವೀಟ ಕೇಂದ್ರದ ನಿರ್ದೇಶಕಿ ಸುಲತಾ ಪ್ರಭಾಕರ್ ಅವರು ಹೇಳಿದರು.

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಯೋಜನಾ ವೇದಿಕೆಯ ಆಶ್ರಯದಲ್ಲಿ ಆಯೋಜಿಸಲಾದ ಸ್ಪೋಕನ್ ಇಂಗ್ಲೀಷ್ ತರಬೇತಿ ಕೋರ್ಸ್‌ನ್ನು ಅವರು ಬುಧವಾರ ಉದ್ಘಾಟಿಸಿ ಮಾತನಾಡಿದರು.

ಇಂಗ್ಲೀಷ್ ಭಾಷೆಯು ವಿಶ್ವದಾದ್ಯಂತ ಸಂವಹನದ ಭಾಷೆಯಾಗಿ ಪ್ರಖ್ಯಾತಿಯಾಗಿದೆ. ನೂರಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಜನರು ಈ ಭಾಷೆಯಲ್ಲಿ ಮಾತನಾಡುತ್ತಿದ್ದು, ಐವತ್ಮೂರು ರಾಷ್ಟ್ರಗಳಲ್ಲಿ ಈ ಭಾಷೆಯನ್ನು ಅಧಿಕೃತ ಭಾಷೆಯಾಗಿ ಪರಿಗಣಿಸಲಾಗಿದೆ. ಇಂಟರ್‌ನೆಟ್‌ನಲ್ಲಿ ಸಿಗುವ ಹೆಚ್ಚಿನ ಮಾಹಿತಿಗಳು ಸಹ ಇಂಗ್ಲೀಷ್ ಭಾಷೆಯಲ್ಲಿಯೇ ಇದೆ ಎಂದು ತಿಳಿಸಿದರು.

ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ಆ್ಯಂಟನಿ ಪ್ರಕಾಶ್ ಮೊಂತೆರೊ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ದೇಶವು ಭವ್ಯ ಸಂಸ್ಕೃತಿಯ ಆಗರವಾಗಿದ್ದರೂ, ಜನರು ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುತ್ತಿದ್ದಾರೆ. ವಿದೇಶಿಯರ ವೇಷ ಭೂಷಣ ಮತ್ತು ಜೀವನ ಶೈಲಿಗಳ ಕಡೆಗೆ ಆಕರ್ಷಿತರಾಗುವಾಗ ಅವರು ಉಪಯೋಗಿಸುವ ಭಾಷೆಯನ್ನು ಕಲಿಯುವಲ್ಲಿಯೂ ಪ್ರಯತ್ನಪಡಬೇಕು. ಆಸಕ್ತಿ ಮತ್ತು ಸತತ ಪರಿಶ್ರಮವಿದ್ದಾಗ ಭಾಷಾ ಜ್ಞಾನವನ್ನು ಸಂಪಾದಿಸಬಹುದು ಎಂದು ಹೇಳಿದರು.

ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಯೋಜಕ ಪ್ರೊ. ದಿನಕರ ರಾವ್, ಯೋಜನಾ ವೇದಿಕೆಯ ಸಂಚಾಲಕ ಪ್ರದೀಪ್ ಕೆ ಎಸ್, ಸಹ ಪ್ರಾಧ್ಯಾಪಿಕೆ ಮಹಿತಾ ಕುಮಾರಿ, ವೀಟ ಕೌನ್ಸೆಲರ್ ಪ್ರಜ್ವಲಾ ದಾಸ್ ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಿಕೆ ಸಂಧ್ಯಾ ಎಚ್ ಸ್ವಾಗತಿಸಿದರು. ರಾಕೇಶ್ ನಾಯ್ಕ ಕೆ ವಂದಿಸಿದರು. ಪವಿತ್ರಾ ಪಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X