ಗೃಹಸಚಿವರ ಹೇಳಿಕೆಗೆ ಬಿಜೆಪಿ ಖಂಡನೆ
ಮಂಗಳೂರು, ಜ.5: ಬೆಂಗಳೂರಿನಲ್ಲಿ ತಡರಾತ್ರಿ ಯುವತಿಯರ ಚುಡಾವಣೆಗೆ ಸಂಬಂಸಿ ರಾಜ್ಯ ಗೃಹಸಚಿವ ಪರಮೇಶ್ವರ್ ನೀಡಿದ ಹೇಳಿಕೆಯನ್ನು ದ.ಕ. ಜಿಲ್ಲಾ ಬಿಜೆಪಿ ಖಂಡಿಸಿದೆ.
ರಾಜ್ಯದಲ್ಲಿ ಗೃಹ ಇಲಾಖೆ ಸಂಪೂರ್ಣ ವೈಲ್ಯ ಕಂಡಿದೆ. ರಾಜ್ಯದಲ್ಲಿ ಮಹಿಳೆಯರ ಶೋಷಣೆಯ ಹಲವಾರು ಪ್ರಕರಣಗಳು ಹಾಗೂ ಸರದಿ ದೌರ್ಜನ್ಯ ನಡೆಯುತ್ತಿದ್ದು, ಇದನ್ನು ಹತ್ತಿಕ್ಕುವ ಬದಲು ಗೃಹಸಚಿವರು ಉಡಾೆಯ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ಎಂದಿರುವ ಬಿಜೆಪಿ, ತಕ್ಷಣ ಗೃಹಸಚಿವರು ರಾಜೀನಾಮೆ ಸಲ್ಲಿಸಬೇಕು ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಮಿತಾ ಶ್ಯಾಮ್ ಒತ್ತಾಯಿಸಿದ್ದಾರೆ.
Next Story





