Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ...

ಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ ಶಿಬಿರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ6 Jan 2017 5:05 PM IST
share
ಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ ಶಿಬಿರಕ್ಕೆ ಚಾಲನೆ

ಮೂಡುಬಿದಿರೆ, ಜ.6 : ಶಿಲ್ಪ ಕಲೆ ಕ್ಷೇತ್ರವು ವಿಸ್ತಾರಗೊಳ್ಳುತ್ತಿದ್ದು, ಶಿಲ್ಪಕಲೆಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಶಿಲ್ಪಕಲೆಯನ್ನು ಕಲಿಯುವ ಆಸಕ್ತರ ಸಂಖ್ಯೆಯೂ ಏರಿಕೆಯಾಗಿದೆ. ಶಿಲ್ಪ ಕಲಾ ಅಕಾಡೆಮಿ ಕೂಡ ಇದಕ್ಕೆ ಪೂರಕವಾಗಿ ಸ್ಪಂದಿಸುತ್ತಿರುವುದು ಶಿಲ್ಪ ಕಲೆಯ ಸಕಾರತ್ಮಕ ಬೆಳವಣಿಗೆಗೆ ಕಾರಣವಾಗಿದೆ. ಆಳ್ವಾಸ್ ಶಿಲ್ಪ ವಿರಾಸತ್‌ನಂತಹ ಶಿಬಿರಗಳು ಕಲೆಯ ಉನ್ನತಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ. ಇಂತಹ ಪ್ರಯತ್ನಗಳು ರಾಜ್ಯದೆಲ್ಲೆಡೆ ನಡೆಯಬೇಕು ಎಂದು  ಹಿರಿಯ ಶಿಲ್ಪ ಕಲಾವಿದ ರಾಮಮೂರ್ತಿ ಎಂ. ಹೇಳಿದರು.

ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ 10 ದಿನಗಳ ಕಾಲ ನಡೆಯುವ ಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ ಶಿಬಿರಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ನಾತಕೋತ್ತರ ವಿಶ್ಯುಯಲ್ ಆರ್ಟ್ಸ್ ಅನ್ನು ಸಂಸ್ಥೆಯಲ್ಲಿ ಪ್ರಾರಂಭಿಸುತ್ತಿದ್ದೇವೆ. ಹಿರಿಯ ಕಲಾವಿದರ ಕಲಾಕೃತಿಗಳಿಂದ ಸ್ಪೂರ್ತಿಗೊಂಡ ಕಲಾ ವಿದ್ಯಾರ್ಥಿಗಳು ಉತ್ತಮ ಕಲಾಕೃತಿಗಳನ್ನು ರಚಿಸುವಂತಾಗಬೇಕು. ಆಳ್ವಾಸ್ ಸಂಸ್ಥೆಯ ಕಲಾ ವಿದ್ಯಾರ್ಥಿಗಳ ಕಲಾಕೃತಿ ಪ್ರದರ್ಶನವನ್ನು ಆಯೋಜಿಸಿದಲ್ಲಿ ಅದಕ್ಕೆ ಪೂರಕವಾದ ವ್ಯವಸ್ಥೆ ಸಂಸ್ಥೆ ಮಾಡಿಕೊಡಲಿದೆ ಎಂದು ಹೇಳಿದರು.

ಶಿಬಿರ ಸಲಹಾ ಸಮಿತಿಯ ಕೋಟಿ ಪ್ರಸಾದ್ ಆಳ್ವ, ಗಣೇಶ್ ಸೋಮಯಾಜಿ, ಪುರುಷೋತ್ತಮ ಅಡ್ವೆ ಉಪಸ್ಥಿತರಿದ್ದರು.

ಶಿಬಿರದ ಶಿಲ್ಪಕಲಾವಿದರಾದ ಶಿವಕುಮಾರ್ ಜಿ.ವಿ(ಬೆಂಗಳೂರು), ಮಂಜುನಾಥ ಆಚಾರ್ಯ(ಚಿತ್ರದುರ್ಗ), ಸಿದ್ದರೂಡ(ಬಳ್ಳಾರಿ), ಶಿಲ್ಪಿ ಚಿದಾನಂದ(ವಿಟ್ಲ, ದ.ಕ), ಶಶಿಕುಮಾರ್ ಉಜಿರೆ(ದ.ಕ), ಕೃಷ್ಣ ಗುಡಿಗಾರ್(ಕುಂದಾಪುರ), ಕುಮಾರ್(ಕುಂದಾಪುರ), ಯತೀಶ್(ಕುಂದಾಪುರ), ಛತೀಸ್‌ಗಡ ಕಲಾವಿದರಾದ ಬಂಶಿಲಾಲ್ ಬೈದ್, ರವಿಂದ್ ನಾಗ್, ಅಮೀರ್ ನಾಗ್, ಅಕಾಶ್ ನಾಗ್ ಅವರನ್ನು ಸ್ವಾಗತಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X