Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 10 ರೂ.ಲಂಚ ಪ್ರಕರಣದಲ್ಲಿ 22 ವರ್ಷಗಳ...

10 ರೂ.ಲಂಚ ಪ್ರಕರಣದಲ್ಲಿ 22 ವರ್ಷಗಳ ಬಳಿಕ ಐವರು ಪೊಲೀಸರ ಖುಲಾಸೆ ....!

ವಾರ್ತಾಭಾರತಿವಾರ್ತಾಭಾರತಿ7 Jan 2017 4:10 PM IST
share
10 ರೂ.ಲಂಚ ಪ್ರಕರಣದಲ್ಲಿ 22 ವರ್ಷಗಳ ಬಳಿಕ ಐವರು ಪೊಲೀಸರ ಖುಲಾಸೆ ....!

ಅಹ್ಮದಾಬಾದ್,ಜ.7: 10 ರೂ.ಲಂಚವನ್ನು ಪಡೆದಿದ್ದ ಪ್ರಕರಣದಲ್ಲಿ ಆರೊಪಿಗಳಾಗಿದ್ದ ನಗರದ ಸಂಚಾರ ವಿಭಾಗದ ಐವರು ಪೊಲೀಸರು 22 ವರ್ಷಗಳ ಕಾನೂನು ಹೋರಾಟದ ಬಳಿಕ ಕೊನೆಗೂ ಖುಲಾಸೆಗೊಂಡಿದ್ದಾರೆ. 1994,ಜೂನ್‌ನಲ್ಲಿ ನಗರದ ರಾಣಿಪ್ ಎಂಬಲ್ಲಿ 10 ರೂ.ಲಂಚ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ಘಟಕ(ಎಸಿಬಿ)ವು ಈ ಐವರು ಪೊಲೀಸರನ್ನು ಬಂಧಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು ಅವರನ್ನು ದೋಷಿಗಳು ಎಂದು ಘೋಷಿಸಿ ತಲಾ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.  ಇದೀಗ ಅವರನ್ನು ದೋಷಮುಕ್ತಗೊಳಿಸಿರುವ ಅಲಹಾಬಾದ್ ಉಚ್ಚ ನ್ಯಾಯಾಲಯವು, ಎಸಿಬಿಯು ಆರೋಪವನ್ನು ರುಜುವಾತುಗೊಳಿಸುವಲ್ಲಿ ವಿಫಲಗೊಂಡಿದೆ ಮತ್ತು ಸಾಕ್ಷಿಗಳು ಕೂಡ ಆರೋಪಿಗಳನ್ನು ಗುರುತಿಸುವಲ್ಲಿ ಗೊಂದಲಕ್ಕೊಳಗಾಗಿದ್ದರು ಎಂದು ಹೇಳಿದೆ.

ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಂದ ಸಂಚಾರ ಪೊಲೀಸರು ಲಂಚ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಎಸಿಬಿಗೆ ಲಭ್ಯವಾಗಿತ್ತು. ಎಸಿಬಿ ಇನ್‌ಸ್ಪೆಕ್ಟರ್ ಕೆ.ಎಂ.ರಾಠೋಡ್ ಅವರು ಈ ಗುಪ್ತಚರ ಮಾಹಿತಿಯನ್ನು ಸ್ಟೇಷನ್ ಡೈರಿಯಲ್ಲಿ ನಮೂದಿಸದೆ ಸಿಬ್ಬಂದಿಗಳೊಂದಿಗೆ ದಾಳಿಗೆ ತೆರಳಿದ್ದರು. ಪೊಲೀಸರನ್ನು ಬಲೆಗೆ ಬೀಳಿಸಲು ರಿಕ್ಷಾ ಚಾಲಕನೋರ್ವನ್ನು ಬಳಸಿಕೊಂಡಿದ್ದರು. ಈತನಿಂದ ಹತ್ತು ರೂ.ಲಂಚ ಪಡೆಯುತ್ತಿದ್ದಾಗ ಐವರು ಪೊಲೀಸರನ್ನು ಬಂಧಿಸಿ ಅವರ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದರು.ವಿಚಾರಣಾ ನ್ಯಾಯಾಲಯವು ತಮಗೆ ಶಿಕ್ಷೆ ವಿಧಿಸಿದ ಬಳಿಕ ಆರೋಪಿಗಳು ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

 ಆರೋಪಿ ಪೊಲೀಸರಿಗೆ ಶೇ.75ರಷ್ಟು ವೇತನವನ್ನು ಮಾತ್ರ ಪಾವತಿಸಲಾಗುತ್ತಿತ್ತು. ಅಲ್ಲದೆ ಒಂದಿಬ್ಬರು ಸೇವೆಯಿಂದ ನಿವೃತ್ತರಾಗಿದ್ದು, ಅವರಿಗೂ ಪಿಂಚಣಿಯಲ್ಲಿ ಶೇ.25ರಷ್ಟು ಮೊತ್ತ ಕಡಿತವಾಗುತ್ತಿತ್ತು. ಇದೀಗ ಖುಲಾಸೆಗೊಂಡಿರುವ ಈ ಪೊಲೀಸರು ಈವರೆಗೆ ಕಡಿತಗೊಂಡಿದ್ದ ಶೇ.25ರಷ್ಟು ಮೊತ್ತವನ್ನು ಪಡೆಯಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X