Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಆರೋಪಿ...

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಆರೋಪಿ ಪರಾರಿ

ವಾರ್ತಾಭಾರತಿವಾರ್ತಾಭಾರತಿ7 Jan 2017 10:53 PM IST
share

ಶಿವಮೊಗ್ಗ, ಜ. 7: ವಿದ್ಯಾರ್ಥಿನಿಯೋರ್ವಳ ಮೇಲೆ ವಿದ್ಯಾರ್ಥಿಯೋರ್ವ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಪಾದಿತ ವಿದ್ಯಾರ್ಥಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ. ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ನಿವಾಸಿ ಶ್ರೀನಿವಾಸ್(23) ಆರೋಪಿತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಈತ ಶಿವಮೊಗ್ಗ ನಗರದ ಪ್ಯಾರ ಮೆಡಿಕಲ್ ಕಾಲೇಜ್‌ವೊಂದರ ವಿದ್ಯಾರ್ಥಿಯಾಗಿದ್ದಾನೆ. ನಗರದ ಡಿಪ್ಲೊಮಾ ಕಾಲೇಜ್‌ವೊಂದರಲ್ಲಿ ಅಭ್ಯಾಸ ಮಾಡುತ್ತಿದ್ದ 20 ವರ್ಷದ ವಿದ್ಯಾರ್ಥಿನಿ ಅತ್ಯಾಚಾರಕ್ಕೊಳಗಾದ ಯುವತಿ ಎಂದು ಗುರುತಿಸಲಾಗಿದೆ.

ಈ ಸಂಬಂಧ ಯುವತಿಯು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಘಟನೆ ಹಿನ್ನೆಲೆ: ಆರೋಪಿ ಶ್ರೀನಿವಾಸ್‌ಗೆ ಸ್ನೇಹಿತೆಯೋರ್ವಳ ಮೂಲಕ ಸಂತ್ರಸ್ತ ಯುವತಿಯ ಪರಿಚಯವಾಗಿದ್ದು, ಪ್ರೀತಿಸುವಂತೆ ಪೀಡಿಸುತ್ತಿದ್ದ. ಆದರೆ, ಯುವತಿಯು ಪ್ರೀತಿಸಲು ನಿರಾಕರಿಸಿದ್ದಳು. ಕಳೆದ ಕೆಲ ತಿಂಗಳುಗಳ ಹಿಂದೆ ಕಾಲೇಜ್‌ನಿಂದ ಆಗಮಿಸುತ್ತಿದ್ದ ವಿದ್ಯಾರ್ಥಿನಿಯನ್ನು ಡ್ರಾಪ್ ಕೊಡುವ ನೆಪದಲ್ಲಿ ಕಾರಿನಲ್ಲಿ ಆರೋಪಿ ಹತ್ತಿಸಿಕೊಂಡಿದ್ದಾನೆ. ತಂಪು ಪಾನೀಯದಲ್ಲಿ ಅಮಲು ಮಾತ್ರೆ ಬೆರೆಸಿ ಕುಡಿಸಿ, ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ. ಇದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ.

ನಂತರ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದಾಗಿ ಬ್ಲ್ಯಾಕ್‌ಮೇಲ್ ಮಾಡಿ ವಿದ್ಯಾರ್ಥಿನಿಯ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದಾನೆ. ಜೊತೆಗೆ ಕೊಲೆ ಬೆದರಿಕೆಯೂ ಹಾಕಿದ್ದ. ಈ ಹಿನ್ನೆಲೆಯಲ್ಲಿ ಯುವತಿಯು ಪೋಷಕರಿಗೆ ವಿಷಯ ತಿಳಿಸಿರಲಿಲ್ಲ ಎನ್ನಲಾಗಿದೆ. ಬೆಳಕಿಗೆ ಬಂದ ಪ್ರಕರಣ: ಘಟನೆಯಿಂದ ತೀವ್ರ ಮನನೊಂದ ಯುವತಿಯು ಆತ್ಮಹತ್ಯೆಗೆ ಮುಂದಾಗಿದ್ದು, ಡೆತ್‌ನೋಟ್ ಬರೆದಿಟ್ಟಿದ್ದಳು.

ಇದನ್ನು ಗಮನಿಸಿದ ಪೋಷಕರು ವಿಚಾರಿಸಿದಾಗ ವಿದ್ಯಾರ್ಥಿನಿಯು ವಿಷಯ ಬಾಯ್ಬಿಟ್ಟಿದ್ದಾಳೆ. ಪೋಷಕರು ಸಂಘಟನೆಯೊಂದರ ನೆರವಿನೊಂದಿಗೆ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಳ್ಳಲು ಮೊದಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೋಷಕರು ಹಾಗೂ ಸಂಘಟನೆಯೊಂದರ ಕಾರ್ಯ ಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆಯವರನ್ನು ಭೇಟಿ ಯಾಗಿ ವಿಷಯ ತಿಳಿಸಿದ್ದಾರೆ.

ಎಸ್ಪಿ ಸೂಚನೆಯ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಕಾಮುಕ ವಿದ್ಯಾರ್ಥಿಯು ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X