Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು ತಾಲ್ಲೂಕು ರಚನೆಗೆ ಒತ್ತಾಯ : ಎರಡನೇ...

ಕಾಪು ತಾಲ್ಲೂಕು ರಚನೆಗೆ ಒತ್ತಾಯ : ಎರಡನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ

ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ8 Jan 2017 6:45 PM IST
share
ಕಾಪು ತಾಲ್ಲೂಕು ರಚನೆಗೆ ಒತ್ತಾಯ : ಎರಡನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ

ಕಾಪು, ಜ.8 : ಕಾಪು ತಾಲೂಕು ಕೇಂದ್ರವಾಗಿ ಗುರತಿಸಿಕೊಳ್ಳಬೇಕು ಎಂದು ಆಗ್ರಹಿಸಿ ಕಾಪು ತಾಲ್ಲೂಕು ಹೋರಾಟ ಸಮಿತಿಯ ವತಿಯಿಂದ ನಡೆಯುತ್ತಿರುವ ಜಾಥಾ ಎರಡನೇ ದಿನದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿನಯಕುಮಾರ್ ಸೊರಕೆ, ತಾಲೂಕು ರಚನೆಯ ಹೋರಾಟ ಸರ್ವ ಜನರ ಕೂಗಾಗಬೇಕು. ಉತ್ತರಕನ್ನಡ ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರದಲ್ಲಿ 11 ತಾಲೂಕುಗಳಿವೆ. ಬ್ರಿಟಿಷರ ಕಾಲದಲ್ಲಿಯೇ ಕಾಪುವಿನಲ್ಲಿ ಕಂದಾಯ ಹೋಬಳಿ, ಬಿಡಿಒ ಕಚೇರಿ ಹೊಂದಿತ್ತು. ಬೈಂದೂರು ಹಾಗೂ ಬ್ರಹ್ಮಾವರಗಳಲ್ಲಿ ವಿಶೇಷ ತಹಶೀಲ್ದಾರ್ ಕಚೇರಿ ಆರಂಭಿಸಲಾಗಿದೆ. ಹಿಂದಿನ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯನ್ನೊಳಗೊಂಡು ತಾಲೂಕು ರಚನೆಯಾಗಬೇಕು. ಇದಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳು ಪಾಲ್ಗೊಳ್ಳಬೇಕು. ಹೋರಾಟ ಸಮಿತಿಯಿಂದ ಎಲ್ಲಡೆ ಜನಜಾಗೃತಿ ನಡೆಯುತ್ತಿದೆ ಎಂದರು.

ತಾಲ್ಲೂಕು ಪಂಚಾಯತಿ ಸದಸ್ಯ ಯು.ಸಿ.ಶೇಖಬ್ಬ, ಕಾಪು ಪುರಸಭಾ ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷ ಉಸ್ಮಾನ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಸಮಾಜ ಸೇವಕ ಲೀಲಾಧರ ಶೆಟ್ಟಿ, ನವೀನ್‌ಚಂದ್ರ ಜೆ.ಶೆಟ್ಟಿ, ಬೆಳಪು ದೇವಿಪ್ರಸಾದ್ ಶೆಟ್ಟಿ, ಕಾಪು ಬ್ಲಾಕ್ ದಕ್ಷಿಣ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ಉತ್ತರ ಅಧ್ಯಕ್ಷ ಸುಧೀರ್ ಹೆಗ್ಡೆ, ದೀಪಕ್ ಎರ್ಮಾಳ್, ವಿಶ್ವಾಸ್ ಅಮೀನ್ ದಿವಾಕರ ಶೆಟ್ಟಿ ಕಾಪು, ಗ್ರಾ.ಪಂ. ಅಧ್ಯಕ್ಷರಾದ ದಮಯಂತಿ ಅಮೀನ್, ಹನೀಫ್ ಕನ್ನಂಗಾರ್, ಜೀತೇಂದ್ರ ಪುಟಾರ್ಡೋ, ಅಬ್ದುಲ್ಲಾ, ಅಬ್ದುಲ್ ಅಝೀರ್ ಹೆಜಮಾಡಿ, ಮತ್ತಿತರರು ಉಪಸ್ಥಿತರಿದ್ದರು.

 ಶನಿವಾರ ಹೆಜಮಾಡಿಯಲ್ಲಿ ಆರಂಭಗೊಂಡ ಪಾದಯಾತ್ರೆ ರಾಹೆ ಮೂಲಕ ಪಡುಬಿದ್ರಿ, ಎರ್ಮಾಳು, ಉಚ್ಚಿಲ ಮೂಲಕ ಕಾಪು ತಲುಪಿತು.

ಕಾಪುವಿನಲ್ಲಿ ಬೆಳಗ್ಗೆ ಜನಾರ್ಧನ ದೇವಸ್ಥಾನದ ಬಳಿಯಿಂದ ಆರಂಭಗೊಂಡ ಪಾದಯಾತ್ರೆ ರಾಹೆ ಪಾಂಗಾಳ, ಕಟಪಾಡಿ ಮೂಲಕ ಉದ್ಯಾವರ ತಲುಪಿತು.

ಉದ್ಯಾವರದಲ್ಲಿ ಅಪರ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿದರು.

ಹೆಜಮಾಡಿಯಿಂದ ಉದ್ಯಾವರದವರೆಗೆ ಸುಮಾರು 23ಕಿಮೀ ನಷ್ಟು ನಡೆದ ಪಾದಯಾತ್ರೆಯಲ್ಲಿ ಶಾಸಕ ವಿನಯಕುಮಾರ್ ಸೊರಕೆಯವರು ಭಾಗವಹಿಸಿದ್ದು, ಅವರಿಗೆ ಹೋರಾಟದ ನೇತೃತ್ವ ವಹಿಸಿದ ಲೀಲಾಧರ ಶೆಟ್ಟಿಯವರು ಮತ್ತಿತರ ನಾಯಕರು ಸಾಥ್ ನೀಡಿದರು.

ಪಾದಯಾತ್ರೆಯ ಉದ್ದಕ್ಕೂ ನೀರು, ಕಿತ್ತಲೆ, ಮಜ್ಜಿಗೆಯನ್ನು ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X