Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಂಗಲ್‌ ಪ್ರಚಂಡ ಹಿಟ್‌, ಆದರೆ ಪೋಗಟ್...

ದಂಗಲ್‌ ಪ್ರಚಂಡ ಹಿಟ್‌, ಆದರೆ ಪೋಗಟ್ ಸೋದರಿಯರು ಔಟ್ ..!

ವಾರ್ತಾಭಾರತಿವಾರ್ತಾಭಾರತಿ9 Jan 2017 12:48 PM IST
share
ದಂಗಲ್‌ ಪ್ರಚಂಡ ಹಿಟ್‌, ಆದರೆ ಪೋಗಟ್ ಸೋದರಿಯರು ಔಟ್ ..!

ಹೊಸದಿಲ್ಲಿ,ಜ.9: ಬಾಲಿವುಡ್‌ ತಾರೆ ಆಮೀರ್ ಖಾನ್‌  ಅಭಿನಯದ ದಂಗಲ್ ಚಿತ್ರದ ಮೂಲಕ ದೇಶಾದ್ಯಂತ  ಗಮನ ಸೆಳೆದಿರುವ  ಕುಸ್ತಿ ಪಟುಗಳಾದ ಗೀತಾ ಪೋಗಟ್ ಹಾಗೂ ಬಬಿತಾ ಪೋಗಟ್ ಗಾಯದ ಕಾರಣದಿಂದಾಗಿ ಪ್ರೋ ಕುಸ್ತಿ ಲೀಗ್ ನಿಂದ ಹೊರಗುಳಿಯಲಿದ್ದಾರೆ
 ದಂಗಲ್ ಚಿತ್ರ ಹಿಟ್‌ ಆಗಿರುವುದನ್ನು ತನ್ನ ಲಾಭಕ್ಕೆ ಬಳಸಿಕೊಳ್ಳುವ ಉದ್ದೇಶಕ್ಕಾಗಿ ಉತ್ತರ ಪ್ರದೇಶದ ಫ್ರಾಂಚೈಸಿಯೊಂದು ತನ್ನ ತಂಡಕ್ಕೆ ಯುಪಿ ದಂಗಲ್‌ ಎಂದು ಹೆಸರಿಟ್ಟು, ಕುಸ್ತಿ ಪಟುಗಳಾದ ಗೀತಾ ಪೋಗಟ್ ಹಾಗೂ ಬಬಿತಾ ಪೋಗಟ್  ಸೋದರಿಯರನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿತ್ತು.
ಇದೀಗ ಫ್ರಾಚೈಂಸಿಗೆ ಗೀತಾ ಪೋಗಟ್ ಹಾಗೂ ಬಬಿತಾ ಪೋಗಟ್ ಸಹೋದರಿಯರನ್ನು ಸೇರಿಸಿಕೊಂಡು  ಕೈ ಸುಟ್ಟುಕೊಳ್ಳುವಂತಾಗಿದೆ. ಬಬಿತಾ ಪೋಗಟ್ ಗಾಯಗೊಂಡಿರುವ ಕಾರಣದಿಂದಾಗಿ ಪ್ರೋ ಕುಸ್ತಿ ಲೀಗ್ ನಿಂದ ದೂರ ಉಳಿಯಲಿದ್ದಾರೆ. ಗೀತಾ ಪೋಗಟ್‌ ಜ್ವರದ ಕಾರಣದಿಂದಾಗಿ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಭಾರತದ ಕುಸ್ತಿ ಒಕ್ಕೂಟ( ಡಬ್ಲ್ಯುಎಫ್ ಐ) ಇಬ್ಬರು ಕುಸ್ತಿಪಟುಗಳ  ಬದಲಿಗೆ ಬೇರೆ ಕುಸ್ತಿ ಪಟುಗಳನ್ನು ಆಯ್ಕೆ ಮಾಡಲು ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ. 
ಬಬಿತಾ ಬದಲಿಗೆ 53 ಕೆ.ಜಿ. ವಿಭಾಗದಲ್ಲಿ ಪಿಂಕಿ  ಮತ್ತು ಗೀತಾ ಬದಲಿಗೆ 58 ಕೆ.ಜಿ. ವಿಭಾಗದಲ್ಲಿ ಮಾನಿಶಾ ಅವರನ್ನು ಸ್ಪರ್ಧಾ ಕಣಕ್ಕಿಳಿಸಲು ತಯಾರಿ ನಡೆದಿದೆ. ಇದೇ ವೇಳೆ 58 ಕೆ.ಜಿ. ಮೇಲ್ಪಟ್ಟ ವಿಭಾಗದಲ್ಲಿ ಹಣಾಹಣಿಗೆ ಸಿದ್ದವಾಗಿದ್ದ  ರೇಶ್ಮಾ ಮಾನೆ ಅವರಿಗೆ ತೂಕವನ್ನು ಕಡಿಮೆ ಮಾಡಲು ಸೂಚನೆ ನೀಡಲಾಗಿದ್ದು, ಅವರನ್ನು ಗೀತಾ ಬದಲಿಗೆ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಮಾನಿಶಾ ಅವರಿಗಿಂತ ರೇಶ್ಮಾ ಬಲಿಷ್ಠ ಕುಸ್ತಿಪಟು ಎನ್ನುವುದು ಫ್ರಾಂಚೈಸಿ ತಂಡದ ಲೆಕ್ಕಚಾರ.
ಕಳೆದ ರಾತ್ರಿ ನಡೆದ ಪ್ರೋ ಕುಸ್ತಿ ಲೀಗ್ ನ 58 ಕೆ.ಜಿ ವಿಭಾಗದ ಸ್ಪರ್ಧೆಯಲ್ಲಿ ಗೀತಾ ಬದಲಿಗೆ ಕಣಕ್ಕಿಳಿದ ಮಾನಿಶಾ  ಅವರು ಮುಂಬೈ ತಂಡದ ಸರಿತಾಗೆ 1-9  ಅಂತರದಲ್ಲಿ ಶರಣಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X