ತೆಲಂಗಾಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ

ಹೊಸದಿಲ್ಲಿ, ಜ.9:ಕೃಷ್ಣಾ ನ್ಯಾಯಾಧೀಕರಣದ ತೀರ್ಪನ್ನು ಪ್ರಶ್ನಿಸಿ ತೆಲಂಗಾಣ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಕೃಷ್ಣಾ ಟ್ರಿಬ್ಯುನಲ್ ನೀಡಿರುವ ತೀರ್ಪನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್ ಆಂಧ್ರ ಪ್ರದೇಶಕ್ಕೆ ಹಂಚಿಕೆಯಾದ ನೀರನ್ನೆ ಬಳಸಿಕೊಳ್ಳಬೇಕು. ನೀರು ಮರುಹಂಚಿಕೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ
Next Story





