Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ ಚೆನ್ನಕೇಶವನಿಗೆ ಜಾತ್ರೋತ್ಸವ...

ಸುಳ್ಯ ಚೆನ್ನಕೇಶವನಿಗೆ ಜಾತ್ರೋತ್ಸವ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ10 Jan 2017 8:29 PM IST
share
ಸುಳ್ಯ ಚೆನ್ನಕೇಶವನಿಗೆ ಜಾತ್ರೋತ್ಸವ ಸಂಭ್ರಮ

ಸುಳ್ಯ , ಜ.10 : ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಅಂಗವಾಗಿ ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು.
ಸೋಮವಾರ ರಾತ್ರಿ ಮಿತ್ತೂರು ಹಾಗೂ ಕಾನತ್ತಿಲ ದೈವಗಳ ಭಂಡಾರ ಬಂದು ವಾಲಸಿರಿ ಉತ್ಸವ ನಡೆಯಿತು.

ದೇವಸ್ಥಾನದ ತಂತ್ರಿ ದೇಲಂಪಾಡಿ ಬಾಲಕೃಷ್ಣ ತಂತ್ರಿ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ನಡೆದವು.

ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸಮಿತಿ ಸದಸ್ಯರಾದ ಪಡ್ಡಂಬೈಲು ವೆಂಕಟ್ರಮಣ ಗೌಡ, ಲಿಂಗಪ್ಪ ಗೌಡ ಕೇರ್ಪಳ, ಕೆ.ಉಪೇಂದ್ರ ಕಾಮತ್, ಎಂ.ಮೀನಾಕ್ಷಿ ಗೌಡ, ಎನ್.ಎ.ರಾಮಚಂದ್ರ, ಎನ್.ಜಯಪ್ರಕಾಶ್ ರೈ, ರಮೇಶ್ ಬೈಪಾಡಿತ್ತಾಯ, ಎಒಎಲ್‌ಇ ನಿರ್ದೇಶಕರಾದ ಶೋಭಾ ಚಿದಾನಂದ, ಅಕ್ಷಯ್ ಕುರುಂಜಿ, , ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು, ತಹಸೀಲ್ದಾರ್ ಎಂ.ಎಂ.ಗಣೇಶ್, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಕೃಪಾಶಂಕರ ತುದಿಯಡ್ಕ, ಗಿರಿಜಾ ಶಂಕರ ತುದಿಯಡ್ಕ ಮೊದಲಾದ ಗಣ್ಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಉತ್ಸವದಲ್ಲಿ ಪಾಲ್ಗೊಂಡರು.

ಸುಳ್ಯ ಜಾತ್ರೋತ್ಸವ ಸಂದರ್ಭ ಚೊಕ್ಕಾಡಿಯ ಸತ್ಯಸಾಯಿ ಬಳಗ ಹಾಗೂ ಸುಳ್ಯದ ಶಿವಳ್ಳಿ ಸಂಪನ್ನದ ವತಿಯಿಂದ ಭಕ್ತರಿಗೆ ಉಚಿತ ಮಜ್ಜಿಗೆ, ಪಾನೀಯ ವಿತರಣೆ ನಡೆಯಿತು.

ದೇವಸ್ಥಾನದ ರಾಜಗೋಪುರದ ಎಡಬದಿಯಲ್ಲಿ ಸತ್ಯಸಾಯಿ ಬಳಗದವರು ಮಜ್ಜಿಗೆ ವಿತರಿಸಿದರು , ಸ್ವಾತಿಸಿಟಿ ಲಾಡ್ಜ್‌ನ ಎದುರು ಶಿವಳ್ಳಿ ಸಂಪನ್ನದಿಂದ ಮಜ್ಜಿಗೆ ಹಾಗು ಶರಬತ್ ವಿತರಣೆ ನಡೆಯಿತು.

ಸಾವಿರಾರು ಭಕ್ತರು ಉಚಿತ ಪಾನೀಯವನ್ನು ಸ್ವೀಕರಿಸಿದರು.

ದೇವಸ್ಥಾನದ ಎದುರಿನ ಹೈಮಾಸ್ಟ್ ಬೀದಿದೀಪದ ಬಳಿ ವ್ಯಕ್ತಿಯೊಬ್ಬರು ಗಾಂಧೀಜಿಯ ಪ್ರತಿಮೆಯಂತೆ ನಿಂತಿದ್ದರು.

ಅಡಿಕೆ ಧಾರಣೆ ಕುಸಿತ ಹಾಗೂ ಚಿಲ್ಲರೆ ಸಮಸ್ಯೆ ಇದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತ ಜನರು ಜಾತ್ರೋತ್ಸವದಲ್ಲಿ ಪಾಲ್ಗೊಂಡರು.

ವರ್ಷದಂತೆ ಸಾಕಷ್ಟು ಸಂಖ್ಯೆಯಲ್ಲಿ ಸಂತೆ ಅಂಗಡಿಗಳು ಇದ್ದವು. ವಿಶೇಷ ಅಮ್ಯೂಸ್‌ಮೆಂಟ್ ಪಾರ್ಕ್ ಕೂಡಾ ಜಾತ್ರೆಗೆ ಹೊಸ ಮೆರುಗು ತಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X