Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.15ರಂದು ವೃಂದಾವನ ವಸತಿ ಸಮುಚ್ಚಯ...

ಜ.15ರಂದು ವೃಂದಾವನ ವಸತಿ ಸಮುಚ್ಚಯ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ12 Jan 2017 3:20 PM IST
share
ಜ.15ರಂದು ವೃಂದಾವನ ವಸತಿ ಸಮುಚ್ಚಯ ಲೋಕಾರ್ಪಣೆ

ಮಂಗಳೂರು,ಜ.11: ನಿಧಿ ಬಿಲ್ಡರ್ ಮತ್ತು ಡೆವಲಪರ್ಸ್‌ ಸಂಸ್ಥೆಯ ವತಿಯಿಂದ ನಗರದ ಮಣ್ಣಗುಡ್ಡೆ ಬಳಿ ನಿರ್ಮಿಸಲಾದ ವೃಂದಾವನ ವಸತಿ ಸಮುಚ್ಚಯ ಜ.15ರಂದು ಸಂಜೆ 6.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಪ್ರವರ್ತಕರಾದ ಪ್ರಶಾಂತ್ ಕುಮಾರ್ ಸನಿಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಸಮುಚ್ಚಯವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ.

ಸಮಾರಂಭದಲ್ಲಿ ರಾಜ್ಯ ಆಹಾರ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಜೆ.ಆರ್.ಲೋಬೋ, ಕ್ಯಾ.ಗಣೇಶ್ ಕಾರ್ನಿಕ್, ಮೇಯರ್ ಹರಿನಾಥ್, ರಾಜ್ಯ ಧಾರ್ಮಿಕ ಪರಿಷತ್‌ನ ಸದಸ್ಯ ಪದ್ಮನಾಭ ಕೋಟ್ಯಾನ್, ಮನಪಾ ಸದಸ್ಯೆ ಜಯಂತಿ ಆಚಾರ್, ಕ್ರೆಡೈ ಅಧ್ಯಕ್ಷ ಡಿ.ಬಿ.ಮೆಹ್ತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬ್ರಹ್ಮ ಕುಮಾರೀಸ್ ಮಂಗಳೂರು ಇದರ ಮುಖ್ಯಸ್ಥರಾದ ಬಿ.ಕೆ.ವಿಶ್ವೇಶ್ವರಿ ಆಶೀರ್ವವದಿಸಲಿದ್ದಾರೆ. ಮಣ್ಣ ಗುಡ್ಡೆಯ ಸುಮಾರು 1.7 ಎಕ್ರೆ ವಿಸ್ತೀರ್ಣದಲ್ಲಿ ವಿಶ್ವ ದರ್ಜೆಯ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಉತ್ಕೃಷ್ಟ ಗುಣ ಮಟ್ಟದ 2ಬಿಎಚ್‌ಕೆ, 3ಬಿಎಚ್‌ಕೆ ಯ 109 ಯೂನಿಟ್‌ಗಳನ್ನು ಹೊಂದಿರುವ ವಸತಿ ಸಮುಚ್ಚಯ ಹವಾನಿಯಂತ್ರಿತ ಒಳಾಂಗಣ, 4 ಶುದ್ಧ ನೀರಿನ ಘಟಕಗಳು, ಕೊಳವೆ ಬಾವಿ, ನಳ್ಳಿನೀರಿನ ಸಂಪರ್ಕ ,ತ್ಯಾಜ್ಯ ನೀರು ಸಂಸ್ಕರಣಾ ಘಟಕ, ಹವಾನಿಯಂತ್ರಿತ ಒಳಾಂಗಣ, ಬಿಲಿಯರ್ಡ್ಸ್, ಕೇರಂ ಲೂಡೋ, ಚದುರಂಗ ಸೇರಿದಂತೆ ವಿವಿಧ ಕ್ರೀಡಾ ವ್ಯವಸ್ಥೆ, ಯೋಗ ಧ್ಯಾನದ ಕೊಠಡಿಗಳು, ಜಿಮ್, ಈಜುಕೊಳ, ಆ್ಯಂಪಿಥಿಯೇಟರ್‌ ಜಾಗಿಂಗ್ ಪಾರ್ಕ್, ಹಿರಿಯ ನಾಗರಿಕರಿಗೆ ಮಿನಿ ಉದ್ಯಾನವನ. ಸುತ್ತಲು ಹಸುರಿನ ಹಾಸು ಮತ್ತು ಗಿಡಗಳ ಆವರಣ, ನೀರಿನ ಝರಿ, ಲಕ್ಸುರಿ ಮನೆಗಳ ವಿನ್ಯಾಸ, ಮಕ್ಕಳ ಆಟದ ಅಂಗಳ, ಗರಿಷ್ಠ ಸುರಕ್ಷತೆ, ಪ್ರತಿಯೊಂದು ಪ್ಲಾಟ್‌ಗಳಿಗೂ ಸೆನ್ಸಾರ್ ಸಿಸ್ಟಮ್‌ನ ಪ್ರವೇಶ ದ್ವಾರ, 77 ಸಿ.ಸಿ ಕೆಮಾರಾಗಳು ಪಕ್ಕದಲ್ಲಿಯೇ ಧಾರ್ಮಿಕ ಕೇಂದ್ರಗಳು, ಸಾರ್ವಜನಿಕ ಉದ್ಯಾನವನ, ಕ್ರೀಡಾಂಗಣ, ಕೇಂದ್ರ ಬಸ್‌ನಿಲ್ದಾಣ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಸುಮಾರು 3 ಕಿ.ಮೀ ದೂರದಲ್ಲಿ ರೈಲು ನಿಲ್ದಾಣವಿದೆ. ಗ್ರಾಹಕರಿಗೆ ಗರಿಷ್ಠ ಸಂತೃಪ್ತಿ ನೀಡುವುದು ನಮ್ಮ ಗುರಿಯಾಗಿದೆ ಎಂದು ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಯೋಜನೆಯ ನಿರ್ಮಾತೃಗಳಾದ ಪ್ರಶಾಂತ್ ಕುಮಾರ್ ಸನಿಲ್, ಶರಶ್ಚಂದ್ರ ಸನಿಲ್ ಸಹೋದರರು ಬಿಜೈಯಲ್ಲಿರುವ ನಿಧಿ ಲ್ಯಾಂಡ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪರ್ಸ್‌ ಸಂಸ್ಥೆಯನ್ನು ಹೊಂದಿದ್ದು ಕಟ್ಟಡ ನಿರ್ಮಾಣ ಕ್ಷೇತ್ರದ ತಜ್ಞರ ತಂಡವನ್ನು ಹೊಂದಿದೆ. ಹೆಚ್ಚಿನ ವಿವರಗಳನ್ನು ​www.nidhiland.com  ಸಂಪರ್ಕಿಸಿ ಪಡೆಯಬಹುದು ಎಂದು ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೊಷ್ಠಿಯಲ್ಲಿ ಸಂಸ್ಥೆಯ ಯೋಜನಾ ನಿರ್ದೇಶಕ ಕಿಶೋರ್ .ಪಿ, ಕಾನೂನು ಸಲಹೆಗಾರರಾದ ನಯನಾ ಪೈ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X