Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಗೀತೆ ಜಾರ್ಜ್‌ದೊರೆಯ...

ರಾಷ್ಟ್ರಗೀತೆ ಜಾರ್ಜ್‌ದೊರೆಯ ಸಿಂಹಾಸನಾರೋಹಣ ಸ್ತುತಿಸಿ ಬರೆಯಲಾಗಿದೆ: ಇತಿಹಾಸ ತಜ್ಞ ಎಂಜಿಎಸ್ ನಾರಾಯಣನ್

ವಾರ್ತಾಭಾರತಿವಾರ್ತಾಭಾರತಿ12 Jan 2017 5:30 PM IST
share
ರಾಷ್ಟ್ರಗೀತೆ ಜಾರ್ಜ್‌ದೊರೆಯ ಸಿಂಹಾಸನಾರೋಹಣ ಸ್ತುತಿಸಿ ಬರೆಯಲಾಗಿದೆ: ಇತಿಹಾಸ ತಜ್ಞ ಎಂಜಿಎಸ್ ನಾರಾಯಣನ್

ಕಲ್ಲಿಕೋಟೆ,ಜ.12: ಇಂಗ್ಲೆಂಡ್‌ನ ದೊರೆ ಐದನೇ ಜಾರ್ಜ್‌ರನ್ನು ಪ್ರಶಂಸಿ ರವೀಂದ್ರನಾಥ್ ಠಾಗೋರ್ ರಾಷ್ಟ್ರಗೀತೆಯನ್ನು ಬರೆದಿದ್ದಾರೆ. ಈಗ ಭಾರತ ಇದನ್ನೇ ರಾಷ್ಟ್ರಗೀತೆಯನ್ನಾಗಿಸಿದೆ ಎಂದು ಖ್ಯಾತ ಇತಿಹಾಸ ತಜ್ಞ ಹಾಗು ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ ನ ಮಾಜಿ ಅಧ್ಯಕ್ಷ ಎಂಜಿಎಸ್ ನಾರಾಯಣನ್ ಹೇಳಿದ್ದಾರೆ. ಇಲ್ಲಿನ ಪೊಲೀಸ್ ಕ್ಲಬ್‌ನಲ್ಲಿ ಧರ್ಮಮತ್ತು ರಾಷ್ಟ್ರೀಯತೆ ಎಂಬ ಭಾಷಣ ಸರಣಿಯಲ್ಲಿ ಅವರು ಮಾತಾಡುತ್ತಿದ್ದರು. ಜನಗಣಮನ ಎಂದರೆ ಐದನೆ ಜಾರ್ಜ್ ಆಗಿದ್ದಾರೆ. ಸುಮಾರು 1960ರವರೆಗೆ ವಂದೇ ಮಾತರಂನ್ನು ರಾಷ್ಟ್ರಗೀತೆಯಾಗಿ ಹಾಡಲಾಗಿತ್ತು. ಇದನ್ನು ಬದಲಿಸಿದ್ದರ ಹಿಂದೆ ರಾಜಕೀಯ ಕಾರಣಗಳಿರಬಹುದು.

ಧಾರ್ಮಿಕ ವಿಶ್ವಾಸ ಜಾತಿ ವಿಶ್ವಾಸ ರಾಷ್ಟ್ರೀಯತೆಯೊಂದಿಗೆ ಸಂಕೀರ್ಣ ಸಂಬಂಧ ಹೊಂದಿದೆ. ಅವುಗಳು ರಾಷ್ಟ್ರೀಯಕ್ಕೆ ಪೂರಕವಾಗಿಯೂ ವಿರೋಧವಾಗಿಯೂ ನಿಂತಿರುವುದನ್ನು ಕಾಣಬಹುದಾಗಿದೆ. ಹಿಂದೂ ಎಂಬ ಪದಕ್ಕೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಸಿಂಧು ನದಿ ತಟದಲ್ಲಿರುವವವರನ್ನು ಸಿಂಧು ಎಂದು ಕರೆಯಲಾಗುತ್ತಿತ್ತು. ಇಲ್ಲಿ ಯಾವುದೇ ಧರ್ಮಕ್ಕೂ ಸೇರದ ಮಂದಿಯನ್ನು ಜನರು ಹಿಂದು ಎಂದು ಕರೆದರು. ಧರ್ಮ ಎನ್ನುವುದು ವಿಶ್ವಾಸ ಸಂಹಿತೆಯಾಗಿದೆ.ರಾಷ್ಟ್ರೀಯತೆ ಭೌತಿಕವಾಗಿದೆ. ರಾಷ್ಟ್ರೀಯ ಕೇವಲ ಸಂಕಲ್ಪ ಆಗಿರುವುದರಿಂದ ಹಿಂದೂ ರಾಷ್ಟ್ರೀಯತೆ ,ಇಸ್ಲಾಮ್ ರಾಷ್ಟ್ರೀಯತೆ, ಕ್ರೈಸ್ತ ರಾಷ್ಟ್ರೀಯತೆ ಎಲ್ಲವೂ ಅತಿರೇಕ ಕಲ್ಪನೆಗಳು ಎಂದು ಅವರು ಹೇಳಿದರು. ಖದೀಜಾ ಮುಮ್ತಾಝ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X