Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಕ್ತ ಬ್ಯಾಡ್ಮಿಂಟನ್ ಟೂರ್ನ್‌ಮೆಂಟ್‌ಗೆ...

ಮುಕ್ತ ಬ್ಯಾಡ್ಮಿಂಟನ್ ಟೂರ್ನ್‌ಮೆಂಟ್‌ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ13 Jan 2017 6:24 PM IST
share
ಮುಕ್ತ ಬ್ಯಾಡ್ಮಿಂಟನ್ ಟೂರ್ನ್‌ಮೆಂಟ್‌ಗೆ ಚಾಲನೆ

ಮಂಗಳೂರು, ಜ.13: ಮಂಗಳಾ ಬ್ಯಾಡ್ಮಿಂಟನ್ ಕ್ಲಬ್ ಆಶ್ರಯದಲ್ಲಿ ನಗರದ ಲಾಲ್‌ಬಾಗ್‌ನ ಯು. ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕರ್ನಾಟಕ ಮತ್ತು ಕೇರಳ ರಾಜ್ಯ ಮುಕ್ತ ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗೆ ಶುಕ್ರವಾರ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ಪಟು ಮೋಹಿತ್ ಕಾಮತ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಬ್ಯಾಡ್ಮಿಂಟನ್‌ಗೆ ಮಂಗಳಾ ಬ್ಯಾಡ್ಮಿಂಟನ್ ಕ್ಲಬ್ ಉತ್ತಮ ರೀತಿಯಲ್ಲಿ ಪ್ರೊತ್ಸಾಹ ನೀಡುತ್ತಿದೆ. ಇದನ್ನು ಸದುಪಯೋಗಪಡಿಸುವ ಅಗತ್ಯವಿದೆ ಎಂದರು.

 ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ಸುಧಾಕರ ಬಿ.ಎನ್. ಮಾತನಾಡಿ, ಮನುಷ್ಯನ ಬದುಕಿನಲ್ಲಿ ಮೂರು ಹಂತಗಳು ಬಹಳ ಪ್ರಮುಖವಾದದ್ದು. ಮೊದಲ ಹಂತದಲ್ಲಿ ಸಾಕಷ್ಟು ಶಕ್ತಿ ಇರುತ್ತದೆ. ಆದರೆ ದುಡ್ಡು ಇರುವುದಿಲ್ಲ. ದ್ವಿತೀಯ ಹಂತದಲ್ಲಿ ಶಕ್ತಿ ಮತ್ತು ದುಡ್ಡು ಎರಡೂ ಇರುತ್ತದೆ. ಮೂರನೇ ಹಂತದಲ್ಲಿ ದುಡ್ಡು ಇರುತ್ತದೆ. ಆದರೆ ಶಕ್ತಿ ಇರುವುದಿಲ್ಲ. ಹಾಗಾಗಿ ಮೊದಲ ಎರಡು ಹಂತಗಳನ್ನು ಬಳಸಿಕೊಳ್ಳುವ ಅಗತ್ಯವಿದೆ ಎಂದರು.

ಈ ಸ್ಪರ್ಧೆಯಲ್ಲಿ ಶುಕ್ರವಾರ ಜೂನಿಯರ್ ವಿಭಾಗದಲ್ಲಿ 240 ತಂಡಗಳು ಭಾಗವಹಿಸಿದ್ದವು. ಜೂನಿಯರ್ ವಿಭಾಗದಲ್ಲಿ ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. 

ಶನಿವಾರ ನಡೆಯಲಿರುವ ಹಿರಿಯರ ವಿಭಾಗದಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಿಂದ 200ಕ್ಕೂ ಅಧಿಕ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ. ಕೇರಳದಿಂದ 40 ತಂಡಗಳು ಆಗಮಿಸಲಿವೆ ಎಂದು ಮಂಗಳಾ ಬ್ಯಾಡ್ಮಿಂಟ್ ಕ್ಲಬ್‌ನ ಕಾರ್ಯದರ್ಶಿ ದೀಪಕ್ ಹೇಳಿದರು.

ಶ್ರೀದೇವಿ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಡಿಕೆಡಿಬಿಎ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಯುವಜನ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿಸೋಜ, ಮಂಗಳಾ ಬ್ಯಾಡ್ಮಿಂಟನ್ ಕ್ಲಬ್ ಅಧ್ಯಕ್ಷ ಎ.ಎಸ್. ವೆಂಕಟೇಶ್, ಉದ್ಯಮಿ ಸುಭಾಶ್ಚಂದ್ರ ಪ್ರಭು, ಪರಿಮಲೆಗನ್, ಅಶೋಕ್ ಹೆಗ್ಡೆ, ಎ.ಕೆ. ನಿಯಾಝ್, ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X