ಮೂಳೂರು: ಜಲಾಲಿಯ್ಯ ಮಜ್ಲಿಸ್
ಮೂಳೂರು, ಜ.14: ಇಲ್ಲಿನ ಮರ್ಕಝ್ ತಅ್ಲೀಮಿಲ್ ಇಹ್ಸಾನ್‌ನಲ್ಲಿ ನಡೆಯುವ ಮಾಸಿಕ ಜಲಾಲಿಯ್ಯಾ ದ್ಸಿಕ್ರ್ ಮಜ್ಲಿಸ್ ಜ.15ರಂದು ಮಗ್ರಿಬ್ ನಮಾಝ್ ಬಳಿಕ ನಡೆಯಲಿದೆ. ಅಸ್ಸೈಯದ್ ಕೆ.ಎಸ್.ಜಾಫರ್ ಸ್ವಾದಿಕ್ ತಂಙಳ್ ಕುಂಬೋಳ್ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೆ.ಎಸ್ ಮುಖ್ತಾರ್ ತಂಙಳ್ ಕುಂಬೋಳ್ ಮತ್ತಿತರರು ಭಾಗವಹಿಸುವರು ಎಂದು ಸಂಸ್ಥೆಯ ಮ್ಯಾನೇಜರ್ ಯು.ಕೆ.ಮುಸ್ತಫಾಸಅದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





